- Sunday
- August 23rd, 2026
ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ...
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಮಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಐಟಿಡಿಪಿ ದ.ಕ. ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಡಕಟ್ಟು ಗೌರವ ದಿನ, ಸ್ವಾತಂತ್ರ್ಯದ ಅಮೃತ ಮಹೋತ್ಸವ, ಪ್ರಧಾನ ಮಂತ್ರಿ ವಿಷನ್ ಫಾರ್ ಇಂಡಿಯಾ 2047 ಕುರಿತು ವಿಶೇಷ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನದ ಉದ್ಘಾಟನಾ ಸಮಾರಂಭ...
ಪೆರಾಜೆಯ ಕುಂಡಾಡು ಸ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕ್ರೀಡಾಕೂಟ ಸಮಾರಂಭ ನ.14 ರಂದು ನಡೆಯಿತು. ಶಾಲಾಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ವಿದ್ಯಾರ್ಥಿಗಳು ಮತ್ತು ಪೋಷಕರು ಸೇರಿದಂತೆ ಸಾರ್ವಜನಿಕರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಸ್ಥಳ ದಾನಿಗಳಾದ ಶ್ರೀಮತಿ ಕುಸುಮಾವತಿ ಸುಬ್ಬಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಪೆರಾಜೆ ಗ್ರಾ.ಪಂ....
ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತಪಟ್ಟು, ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ...
ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ ಸಿಲುಕಿದ್ದು,...
ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ...
ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ...
ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಮತ್ತು ಐಕ್ಯೂಎಸಿ ವತಿಯಿಂದ ತೊಗಲು ಗೊಂಬೆ ಪ್ರದರ್ಶನವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಹಾಸನದ ಶ್ರೀ ರಾಜರಾಮ್ ತೊಗಲು ಗೊಂಬೆ ಕಲಾ ಸಂಘದವರು ತೊಗಲು ಗೊಂಬೆ ಪ್ರದರ್ಶನವನ್ನು ನಡೆಸಿಕೊಟ್ಟರು. ಪ್ರಧಾನ ಮಂತ್ರಿಗಳ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮದಡಿಯಲ್ಲಿ ಸರಕಾರದ ಸಂಗೀತ ಮತ್ತು ನಾಟಕ ವಿಭಾಗದ ವತಿಯಿಂದ ಹಮ್ಮಿಕೊಂಡ...
ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2022-23ನೇ ಸಾಲಿನ ಚಂಪಾ ಷಷ್ಠಿ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಸಚಿವರಾದ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ದೇವಳದ ಆಡಳಿತ ಕಚೇರಿಯ ಮಹಡಿಯಲ್ಲಿ ಇಂದು ನಡೆಯಿತು. ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಜಿಲ್ಲಾಧಿಕಾರಿ ರವಿ ಕುಮಾರ್, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ಕಡಬ ತಹಶೀಲ್ದಾರ್...
Loading posts...
All posts loaded
No more posts
