- Friday
- November 29th, 2024
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣದಿಂದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದು, ಆರೋಗ್ಯ ವಲಯಕ್ಕೂ ತೀವ್ರ ಒತ್ತಡ ಬೀಳುತ್ತಿರುವುದರಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷವೂ ಜಿಲ್ಲಾಧಿಕಾರಿಗೆ ಜುಲೈ 13 ರ ಸೋಮವಾರ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಬಹಳ ವೇಗವಾಗಿದ್ದು ಸೋಂಕಿತರ ಸಂಖ್ಯೆ ಈಗಾಗಲೇ 2 ಸಾವಿರದ...
ಮಂಗಳೂರು: ದಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜು. 22 ತನಕ ಒಂದು ವಾರದ ಕಾಲ ಜಿಲ್ಲೆಯನ್ನು ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ https://youtu.be/Zn-s6rWPE8U ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದುಗ್ಗಲಡ್ಕದ ಯುವಕನೊಬ್ಬ ಸರಕಾರಿ ಆಸ್ಪತ್ರೆ ಯ ಡಯಾಲಿಸಿಸ್ ಕೇಂದ್ರದಲ್ಲಿ ಸಹಾಯಕನಾಗಿ ಕಾರ್ಯನಿರ್ವಾಹಿಸುತಿದ್ದ ಯುವಕನಿಗೂ ಕೊರೋನಾ ದೃಢಪಟ್ಟಿದೆ.ಈ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನಾಳೆಯಿಂದ ಮತ್ತೆ ಡಯಾಲಿಸಿಸ್ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ಡಯಾಲಿಸಿಸ್ ತಂತ್ರಜ್ಞರಿಗೆ ಮತ್ತೆ ಕ್ವಾರಂಟೈನ್ ಹೇರಲಾಗಿದೆ. ಐವತ್ತೊಕ್ಲು ಗ್ರಾಮದ ಗೋಳಿಯಡಿ ಪ್ರದೇಶದ ಈ ಯುವಕ ಕಿಡ್ನಿ ಸಂಬಂಧಿ ರೋಗಿಯಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್‌ಗೆ ಬರುತ್ತಿದ್ದರು. ಸೀಲ್...
ಟಾರ್ಪಲ್ ಹಾಸಿದ ಜೋಪಡಿಯಲ್ಲಿ ವಾಸಿಸುತ್ತಿದ್ದ ಅಂಧವ್ಯಕ್ತಿಗೆ ಇಂದು ಅರಮನೆ ಸಿಕ್ಕಂತಹ ಸಂತೋಷ. ಆ ವ್ಯಕ್ತಿಯೇ ಕಡಬ ತಾಲೂಕಿನ ಕೇನ್ಯ ಗ್ರಾಮದ ಪೆರ್ಲಕಟ್ಟೆ ನಿವಾಸಿ ಲಿಂಗು. ಇವರ ಸಂತೋಷಕ್ಕೆ ಕಾರಣಕರ್ತರಾಗಿದ್ದು ರಾಷ್ಟೀಯತೆಯನ್ನು ಉಸಿರಾಗಿಸಿಕೊಂಡು ಹೆಮ್ಮರವಾಗಿ ಬೆಳೆದಿರುವ ದೇಶಾಭಿಮಾನಿಗಳ ಯುವ ತಂಡ ಯುವ ಬ್ರೀಗೇಡ್. ಯುವ ಬ್ರೀಗೇಡ್ ತಂಡದೊಂದಿಗೆ ಚಕ್ರವರ್ತಿ ಅಂಧವ್ಯಕ್ತಿಯಾಗಿದ್ದರೂ ಆತನದ್ದು ಸ್ವಾವಲಂಬಿ ಸ್ವಾಭಿಮಾನದ ಬದುಕು. ಜೊತೆಯಲ್ಲಿ...
ಜೆಸಿಬಿ , ಹಿಟಾಚಿ ವಾಹನಗಳಿಗೆ ಮಾಲಕರ ಬಾಡಿಗೆ ಏರಿಕೆ ನಿರ್ಧಾರ, ಜನ ಸಾಮಾನ್ಯರ ಮೇಲೆ ಗಾಯದ ಮೇಲೆ ಬರೆ ಎಳೆದಂತೆ, ಎಂ ವೆಂಕಪ್ಪ ಗೌಡಜನಸಾಮಾನ್ಯರು ಈಗಾಗಲೇ ಕೊರೋನ ಮಹಾಮಾರಿ ವೈರಸ್ ಗೆ ತತ್ತರಿಸಿಹೋಗಿದ್ದು ಇದೇ ಸಂದರ್ಭದಲ್ಲಿ ಜೆಸಿಬಿ, ಹಿಟಾಚಿ ವಾಹನ ಚಾಲಕ ಮಾಲಕ ಸಂಘದವರು ಸಭೆಯನ್ನು ನಡೆಸಿ ಬಾಡಿಗೆ ಹೆಚ್ಚಿಗೆ ಮಾಡಲು ನಿರ್ಧಾರ ಮಾಡಿರುವಂತದ್ದು ಗಾಯದ...
ಕೋವಿಡ್- 19 ಮಹಾವ್ಯಾಧಿಯು ತಾಲೂಕಿನಲ್ಲೂ ಕಾಣಿಸಿಕೊಂಡಿದ್ದು, ಸುಳ್ಯ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೂ ಪಾಸಿಟಿವ್ ವರದಿ ಬಂದು ಆಸ್ಪತ್ರೆಯು ಸೀಲ್ ಡೌನ್ ಆಗಿದ್ದರಿಂದ ಸರಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದ ಸುಮಾರು 33ರಷ್ಟು ಡಯಾಲಿಸೀಸ್ ರೋಗಿಗಳು ಅತಂತ್ರ ಸ್ಥಿತಿಗೊಳಗಾಗಿದ್ದಾರೆ. ಈ ಬಗ್ಗೆ ತಕ್ಷಣ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಸಮಿತಿಯು ಮಾನ್ಯ ತಾಲೂಕು ವೈದ್ಯಾಧಿಕಾರಿಯವರಿಗೆ ತುರ್ತು ಕ್ರಮಕೈಗೊಂಡು ಬದಲಿ ವ್ಯವಸ್ಥೆ ಕಲ್ಪಿಸುವಂತೆ...
ಕಲ್ಲುಗುಂಡಿಯ ಕಡೆಪಾಲ ಸಮೀಪ ಮಹಿಳೆಗೆ ಯುವಕನೋರ್ವ ಚೂರಿ ಇರಿದ ಘಟನೆ ಇದೀಗ ನಡೆದಿದೆ. ಜಾಗದ ವಿವಾದ ಈ ಘಟನೆ ಕಾರಣವೆನ್ನಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಮನು ಸಚಿನ್ ರೈ ಬಾಲಕೃಷ್ಣ ಸುನಿಲ್ ಬೆಳ್ಳಾರೆಯಲ್ಲಿ ವಿಶ್ವ ಹಿಂದೂ ಪರಿಷತ್ , ಭಜರಂಗದಳ ಮುಖಾಂತರ ಹಿಂದೂ ಸಂಘಟನೆ ಕಾರ್ಯೋನ್ಮುಖವಾಗಿದೆ. ನೂತನ ಸಂಘಟನೆಯ ಅಧ್ಯಕ್ಷರಾಗಿ ಪ್ರಸಾದ್ ಕೆ.ಬಿ., ಕಾರ್ಯದರ್ಶಿಯಾಗಿ ಮನು ಬಾಯಂಬಾಡಿ, ಸತ್ಸಂಗ ಪ್ರಮುಖರಾಗಿ ಉಮೇಶ್ ಮಣಿಮಜಲು, ಬಜರಂಗದಳ ಸಂಯೋಜಕರಾಗಿ ಸಚಿನ್ ರೈ ಪೂವಾಳಿಕೆ, ಸಹ ಸಂಯೋಜಕರಾಗಿ ಬಾಲಕೃಷ್ಣ ಮಣಿಮಜಲು, ಗೋ ರಕ್ಷಕ್ ಪ್ರಮುಖರಾಗಿ ಸುನಿಲ್...
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ " ಕೊರೊನಾ ಮಹಾಮಾರಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವೇ ಶಾಲೆಗಳ ಪುನರ್ ಆರಂಭದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು" ಎಂದರು.ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜುಲೈ 13 ರಿಂದ ಉತ್ತರ ಪತ್ರಿಕೆಗಳ ಮೌಲ್ಯ...
Loading posts...
All posts loaded
No more posts