- Thursday
- November 28th, 2024
ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 25 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮದ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಕೋವಿಡ್ -19 ಸಹಾಯವಾಣಿ ತೆರೆಯಲಾಗಿದೆ ಯಾವುದಾದರೂ ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬಹುದಾಗಿದೆ. 948086238399451003319663668458
ಪೈಂಬೆಚ್ಚಾಲು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಕಲಿಯುತ್ತಿರುವ, ಪೈಂಬೆಚ್ಚಾಲಿನ ಅರ್ಹ ಕುಟುಂಬಗಳ ಇಪ್ಪತ್ತೆರಡು ವಿದ್ಯಾರ್ಥಿಗಳಿಗೆ, ಮುಸ್ಹಫ್, ಕಿತಾಬ್, ನೋಟ್ ಬುಕ್ ಗಳನ್ನೊಳಗೊಂಡ ಕಲಿಕೋಪಕರಣಗಳಿಗೆ, ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಹತ್ತು ಸಾವಿರ ರೂಪಾಯಿಗಳ ಸಹಾಯಧನ ವನ್ನು, ಜುಲೈ ೩ ರಂದು, ಬಿಜೆಎಂ ವಠಾರದಲ್ಲಿ ಮದ್ರಸ ಸದರ್ ಉಸ್ತಾದ್ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರಿಗೆ ಹಸ್ತಾಂತರಿಸಲಾಯಿತು....
ಬೇಲೂರು ವೀಕ್ಷಕರಾಗಿ ನೇಮಕಗೊಂಡಿದ್ದ ಧನಂಜಯ ಅಡ್ಪಂಗಾಯ ಡಿಕೆಸಿ ಪದಗ್ರಹಣ ಅಂಗವಾಗಿ ನಡೆದ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಬೇಲೂರು ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ, ಪಂಚಾಯತ್ ಸದಸ್ಯ ಕೃಷ್ಣೇಗೌಡ ಹಾಗೂ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ನೆಲ್ಲೂರು ಕೆಮ್ರಾಜೆ ಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ,ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಸ್ವಾಗತಿಸಿದರು.
ಐವರ್ನಾಡು ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ಯು.ಡಿ.ಶೇಖರ್ ಹಾಗೂ ಸಿಬ್ಬಂದಿಗಳು ಸ್ವಾಗತಿಸಿದರು.
ದೇವಚಳ್ಳ ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಹಾಗೂ ಮಾಜಿ ಅಧ್ಯಕ್ಷರಾದ ದಿವಾಕರ ಮುಂಡೋಡಿ ಪುಷ್ಪಗುಚ್ಚ ನೀಡಿ ಸ್ವಾಗತಿಸಿ, ಸಿಬ್ಬಂದಿ ವರ್ಗವನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಗ್ರಾಮ...
ಬೆಳ್ಳಾರೆ: ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ. ಮೃತ ಯುವಕನನ್ನು ಎಡಮಂಗಲದ ಪ್ರಕಾಶ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಸಂಪಾಜೆ ಅರಮನೆತೋಟ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಈ ಹಿಂದೆ ಕೊರೊನಾ 19 ನಿಷೇಧಾಜ್ಞೆಯಿಂದಾಗಿ ಮೇ 10 ಮತ್ತು ಮೇ 11 ರಂದು ವರ್ಷಾಂಪ್ರತಿ ನಡೆಯಬೇಕಾಗಿದ್ದ ಕಾಲಾವಧಿ ಒತ್ತೆಕೋಲ ಉತ್ಸವ ನಡೆಸಲು ಸಾಧ್ಯವಾಗಲಿಲ್ಲದ್ದರಿಂದ ದೈವಜ್ಞರ ಸಲಹೆಯಂತೆ ತಂಬಿಲ ಕಾರ್ಯಕ್ರಮವನ್ನು ಶಾಸ್ತ್ರ ಬದ್ಧವಾಗಿ ಶ್ರೀ ದೇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಶ್ರೀ ಕಳಗಿ...
Loading posts...
All posts loaded
No more posts