- Thursday
- November 28th, 2024
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಮಾಸಾಶನ ವಿತರಣೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಕೊರಪೊಳು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರ್ಗತಿಕರ ಮಾಸಾಶನ ಮಂಜೂರು ಗೊಂಡಿರುತ್ತದೆ .ಮಂಜೂರಾದ ಮೊತ್ತವನ್ನು ತಾಲೂಕಿನ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ವಿತರಿಸಿದರು .ಈ ಸಂದರ್ಭ ಜಿಲ್ಲಾ ಯೋಜನಾಧಿಕಾರಿ ಮಹಾಂತೇಶ್, ವಲಯ ಮುರಳಿಧರ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರಾದ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ,ಸಲೀಂ ಅಹಮದ್ ಮತ್ತು ಈಶ್ವರ ಖಂಡ್ರೆ ರವರ ಪದಗ್ರಹಣ ಶಮಾರಂಭದ ಪ್ರತಿಜ್ಞಾ ಕಾರ್ಯಕ್ರಮ ಅರಂತೋಡು ವಲಯ ಕಾಂಗ್ರೆಸ್ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು .ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಜನಾರ್ದನ ಅಡ್ಕಬಳೆ ವಹಿಸಿದರು.ಹಿರಿಯ...
ಬೆಂಗಳೂರು : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ 507 ಮಂದಿ ಗುತ್ತಿಗೆ ಆಧಾರಿತ ವೈದ್ಯರು ಜುಲೈ 8 ರಂದು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅಲ್ಲದೇ ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಂತಹ ಸಂದರ್ಭದಲ್ಲಿ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಪ್ರತಿಜ್ಞಾ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ಕುಂಞ, ಸುಳ್ಯ ತಾಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಮೀದ್ ಜಿ....
ಗುರುವಾರ ಬೆಳಗ್ಗೆ ಡಿಜಿಟಲ್ ರೂಪದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರ ಬಹು ನಿರೀಕ್ಷಿತ ಪದಗ್ರಹಣದ 'ಪ್ರತಿಜ್ಞಾ' ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯೊಂದಿಗೆ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭೂತಪೂರ್ವವಾಗಿ ಕಾರ‍್ಯಕ್ರಮ ಸಂಘಟಿಸಲಾಗಿದೆ. ಕೆಪಿಸಿಸಿ ಕಚೇರಿ ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, 7,800ಕ್ಕೂ ಹೆಚ್ಚು ಕಡೆಗಳಲ್ಲಿಏಕಕಾಲಕ್ಕೆ ಈ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕೆ ಪಿ ಸಿ ಸಿ ಅಧ್ಯಕ್ಷ ರಾಗಿ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮ ದ ಝೂಮ್ ಸಭೆಗೆ ಸುಳ್ಯ ಯುವ ಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(02.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ , ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7 ರವರೆಗೆ ವಿಸ್ತರಣೆ ಮಾಡಲಾಗಿದೆ . ಕೋರೋನಾ ನಿಯಂತ್ರಣ ತಪ್ಪುತ್ತಿದ್ದು ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಲಾಗಿದೆ . ಈ ಹಿಂದೆ ಮಾ . 26 ರಂದು ಈ ನ್ಯಾಯಾಲಯಗಳಿಗೆ ರಜೆ ಘೋಷಿಸಿ , ಕೇವಲ ತುರ್ತು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಜುಲೈ 1 ರಿಂದ ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿನ್ನೆ ಒಂದೇ ದಿನ 84 ಪ್ರಕರಣ...
Loading posts...
All posts loaded
No more posts