- Wednesday
- November 27th, 2024
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ 453 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9150ಕ್ಕೆ ಏರಿಕೆ ಕಂಡಂತಾಗಿದೆ. ಇಂದು ಬೆಂಗಳೂರು ನಗರದಲ್ಲಿ ಬರೋಬ್ಬರಿ 196 , ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು...
ಇಂದು ನಡೆದ ಸೂರ್ಯ ಗ್ರಹಣದ ದೋಷ ನಿವಾರಣೆಗಾಗಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು
ಖಾಸಗಿ ಆಸ್ಪತ್ರೆಯಲ್ಲಿ ಕೂಡ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.ಆಯುಷ್ಮಾನ್ ಕಾರ್ಡ್ ಇದ್ದವರಿಗೆ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಉಚಿತ ಚಿಕಿತ್ಸೆ ಸಿಗಲಿದೆ. ಅದರ ವೆಚ್ಚವನ್ನು ಸರಕಾರ ಭರಿಸುವುದೆಂದೂ ವರದಿಯಾಗಿದೆ. ಆದರೇ ಇದರ ದುರುಪಯೋಗ ಆಗದಂತೆ ಸರಕಾರ ನಿಗವಹಿಸಬೇಕಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಭರ್ತಿ ಆಗಿದ್ದರೆ ಮಾತ್ರ ಖಾಸಗಿ...
ಸುಳ್ಯದ ಶ್ರೀ ರಾಮ್ ಪೇಟೆಯ ಕಾನತ್ತಿಲ ಕಾಂಪ್ಲೆಕ್ಸ್ ನಲ್ಲಿರುವ ವೆಹಿಕಲ್ಸ್ ಇಂಡಿಯಾ ಶೋರೂಂ ನಲ್ಲಿ ಬಜಾಜ್ ದ್ವಿಚಕ್ರ ವಾಹನಗಳ ಎಕ್ಸ್ ಚೇಂಜ್ ಮತ್ತು ಲೋನ್ ಮೇಳ ಜೂ.25 ಮತ್ತು 26 ರಂದು ನಡೆಯಲಿರುವುದು . ಮಾನ್ಸೂನ್ ಪ್ರಯುಕ್ತ ಪ್ರತೀ ಬಜಾಜ್ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಕೊಡುಗೆ ನೀಡಲಾಗುವುದು . ಯಾವುದೇ ಬ್ರಾಂಡ್ ನ...
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಡೆಡ್ಲಿ ಕೊರೊನಾ ವೈರಸ್ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಮಾರಕವಾಗಿ ನಿಂತಿದೆ. ಈಗಷ್ಟೇ ಲಾಕ್ ಡೌನ್ ಕೂಡ ಸಡಿಲಿಕೆಯಾಗಿದೆ ದೈನಂದಿನ ಕೆಲಸವೂ ಶುರುವಾಗಿ ಬಿಟ್ಟಿವೆ. ಆದರೆ ಶಿಕ್ಷಣ ಕ್ಷೇತ್ರವು ಇನ್ನೂ ತೆರೆದಿಲ್ಲ ಇದು ಒಂದು ರೀತಿಯಲ್ಲಿ ಒಳ್ಳೆಯ ನಿರ್ಧಾರವಾದರೆ. ಮಕ್ಕಳ ಭವಿಷ್ಯಕ್ಕೆ ತುಂಬಾನೇ ಆಘಾತಕಾರಿ ಪರಿಣಾಮ ಬೀರುವುದು ಹೌದು. ಒಂದು ವೇಳೆ...
ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಂದೂಡಿಕೆ ಯಾಗಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಂಧ್ರಪ್ರದೇಶ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಕೊರೋನಾ ಭಯದಿಂದ ಕಳೆದ ಮಾರ್ಚ್ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆಯನ್ನು ಎಲ್ಲ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದವು. ತಮಿಳುನಾಡು ತೆಲಂಗಾಣ ರಾಜ್ಯ ಸರ್ಕಾರವು ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ...
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಇದರ 12 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನ ಸಭೆ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರ ಪಕ್ಷದ ಕಛೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಸುಳ್ಯ ವಿಧಾನ ಸಭೆ ಸಮಿತಿ ಅಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಧ್ವಜಾರೋಹಣ ನೆರವೇರಿಸಿದರು. ನಂತರ ಇತ್ತೀಚೆಗೆ ಭಾರತದ ಗಡಿಯಲ್ಲಿ ನಡೆಸಿದ...
ಇಂದು ಮೂರನೇ ಅಂತಾರಾಷ್ಟ್ರೀಯ ಯೋಗ ದಿನವಾಗಿದೆ . ಯೋಗವು ಭಾರತೀಯ ಮೂಲದ , 6000 ಕ್ಕಿಂತಲೂ ಹಳೆಯದಾದ , ಭೌತಿಕ , ಮಾನಸಿಕ ಮತ್ತು ಆಧ್ಯಾತ್ಮಕ ಅಭ್ಯಾಸವಾಗಿದೆ ಬೆಳೆದು ಬಂದಿದೆ.ಜೂ .21 ರಂದು ವಿಶ್ವ ಯೋಗ ದಿನಾಚರಣೆಯನ್ನು ಭಾರತ ಸೇರಿದಂತೆ 177 ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ . ಇದು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ...
ಐವರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರುರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ನಡೆಯಿತು. ಆಡಳಿತ ಮಂಡಳಿಯ ಅವಧಿಯ ಕೊನೆಯ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಲಾಯಿತು.ಮತ್ತು 5 ವರ್ಷಗಳ ಅವಧಿಯಲ್ಲಿ ಪಂಚಾಯತ್ ನ ವಿವಿಧ ಕಾಮಗಾರಿಗಳು ಮತ್ತು ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಲಾಯಿತು.ಗ್ರಾಮ ಪಂಚಾಯತ್...
Loading posts...
All posts loaded
No more posts