ಬಿಎಂಎಸ್ ಆಟೋ ಚಾಲಕರ ಪದಾಧಿಕಾರಿಗಳಿಂದ ಗಿರೀಶ್ ಭಾರದ್ವಾಜ್ ರಿಗೆ ಶ್ರದ್ಧಾಂಜಲಿ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ. ಕ. ಇದರ ಮಾಸಿಕ ಸಭೆಯು ಜು. 11ರಂದು ಸಂಘದ ಕಚೇರಿ ತಿಲಕ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರಧ್ವಾಜ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಭಾವಚಿತ್ರಕ್ಕೆ ಪುಷ್ಪನಮನ ಸಮರ್ಪಿಸಲಾಯಿತು. ಈ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜು.06)ದಿಂದ ಶನಿವಾರ(ಜು.11)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಭರ್ಜರಿ ಏರಿಕೆ..! ; ಹೊಸ ಅಡಿಕೆ ಹಾಗೂ ಕೊಬ್ಬರಿ ದರ ಜಿಗಿತ..!! ; ಕಾಳುಮೆಣಸು ಹಾಗೂ ಕೊಕ್ಕೋ ಧಾರಣೆ ಹೇಗಿತ್ತು..!? – ಇಲ್ಲಿದೆ ಸಂಪೂರ್ಣ ವಿವರ…

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...
Ad Widget

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ| ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ

ಪಿಯುಸಿ ಓದಿ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು,ಉದ್ಯೋಗ ಆಕಾಂಕ್ಷಿಗಳಲ್ಲಿ ಇದು ಹೊಸ ಸಂಚಲವನ್ನು ಮೂಡಿಸಿದೆ.ದ್ವಿತೀಯ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸರಕಾರಿ ಹುದ್ದೆಗೆ ಸೇರಲು ಅತ್ಯುತ್ತಮ ಸುವರ್ಣ ಅವಕಾಶವಾಗಿದೆ. ಪಿಯುಸಿ...

ಬಿಳಿನೆಲೆ : ತೋಟಕ್ಕೆ ಆನೆ ದಾಳಿ – ಕೃಷಿ ನಾಶ

ಸುಬ್ರಹ್ಮಣ್ಯ ಜುಲೈ 11 : ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕಳಿಗೆ ಧರ್ಮಪ್ಪ ಗೌಡ, ಆನಂದ ಗೌಡ, ಹಾಗೂ ಚಿದಾನಂದ ಗೌಡ ಎಂಬವರ ಕೃಷಿ ತೋಟಕ್ಕೆ ಶುಕ್ರವಾರ ರಾತ್ರಿ ಮೂರು ಆನೆಗಳು ಬಂದು ಫಲವತ್ತಾದ ತೆಂಗಿನ ಮರಗಳು ,ಅಡಿಕೆ ಮರಗಳು ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿರುತ್ತವೆ. ರಾತ್ರಿಯೇ ಸುಬ್ರಹ್ಮಣ್ಯ ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಶೇ. 100 ಉದ್ಯೋಗವಕಾಶ – ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯದ ವಿವಿಧ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ಎಲ್ಲಾ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯ ಹಾಗೂ ಹೊರ ರಾಜ್ಯದ...

ಇಂದಿನ(ಜುಲೈ 11) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಮತ್ತೆ ಏರಿಕೆ ; ಅಡಿಕೆ, ಕೊಬ್ಬರಿ ಹಾಗೂ ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಜ್ಞಾನವಿ ಕೆ. Pool Campusಗೆ ಆಯ್ಕೆ

ಜು. 4ರಂದು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜ್ಞಾನವಿ ಎಂ.ಕೆ. ಮಂಗಳೂರು ವಲಯದ Pool Campusನಲ್ಲಿ ಪಾಲ್ಗೊಂಡು Tessolve Semiconductorಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.1 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷ ಡಾ....

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:11/07/2026 ಶನಿವಾರ*01,🐏ಮೇಷರಾಶಿ🐏*📃,ಮನೆಯಲ್ಲಿ ಕಲಹಗಳು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ನೋವಿಸದಿರಿ, ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ಕಾರ್ಯ ಸಾಧನೆಗೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ, ಗಮನಿಸಿ:-ಇಂದು ನಿಮಗೆ ಅಗತ್ಯವಾದ ವಸ್ತುಗಳ ಮಾತ್ರ ಖರೀದಿಸಲು...

ದಿ. ಗಿರೀಶ್ ಭಾರದ್ವಾಜ್ ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಭೇಟಿ

ಪದ್ಮಶ್ರೀ ಪುರಸ್ಕೃತ ದಿ.ಗಿರೀಶ್ ಭಾರದ್ವಾಜ್ ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುಪ್ರೀತ್ ಮೋoಟಡ್ಕ, ಸುಧಾಕರ ರೈ, ಜೂನಿಯರ್ ಕಾಲೇಜು ಪ್ರಿನ್ಸಿಪಾಲ್ ಮೂಡಿತ್ತಾಯ, ಗಿರೀಶ್ ಭಾರದ್ವಾಜ್ ಮನೆಯರು ಉಪಸ್ಥಿತರಿದ್ದರು.

ಮಂಗಳೂರು ಮಿತ್ರ ಮಂಡಳಿ ಪುನರಾರಂಭ – ಜುಲೈ 18 ರಂದು ಉದ್ಘಾಟನೆ

1920 ರ ಕಾಲಘಟ್ಟದಲ್ಲಿ ಕರಾವಳಿ ಕರ್ನಾಟಕವೂ ಸೇರಿದಂತೆ ಇಡೀ ರಾಷ್ಟ್ರವು ಸ್ವಾತಂತ್ರ್ಯ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ರಾಷ್ಟ್ರೀಯತೆ ಎನ್ನುವುದು ಸಾಹಿತ್ಯದ ಮುಖ್ಯ ತಿರುಳಾಗಿ ಸಾಹಿತಿಗಳ ಲೇಖನದಿಂದ ಹೊರಹೊಮ್ಮುತ್ತಿದ್ದ ಕಾಲ. ಈ ಹಂತದಲ್ಲಿ ಕನ್ನಡ ಭಾಷೆಯ ಮೂಲಕ ರಾಷ್ಟ್ರೀಯತೆಯ ಭಾವವನ್ನು ಹರಡಿಸಲು ಕರಾವಳಿಯ ಕನ್ನಡ ಪಂಡಿತರು ದೃಢವಾದ ಹೆಜ್ಜೆಯನ್ನು ಇಟ್ಟಿದ್ದರು. ಮಂಗಳೂರಿನ ಕೆನರಾ ಹೈಸ್ಕೂಲಿನ ಮರದಡಿಯಲ್ಲಿ...
Loading posts...

All posts loaded

No more posts

error: Content is protected !!