- Tuesday
- November 26th, 2024
ಭಾರತ ಲಾಕ್ ಡೌನ್ ಗೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಜನಸಾಮಾನ್ಯರು ವಿವಿಧ ಸಮಸ್ಯೆಗಳನ್ನು ಎದುರಿಸಿ ಯಥಾಸ್ಥಿತಿಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಪ್ರಥಮ ಹಂತದ ಲಾಕ್ಡೌನ್ ನಿಂದ ಹಿಡಿದು ನಾಲ್ಕನೆಯ ಹಂತದವರೆಗೆ ಬಂದು ಜೀವನೋಪಾಯದ ಸಾಮಾನ್ಯ ಮಾರ್ಗವನ್ನು ಕಂಡುಕೊಳ್ಳಲು ತೊಡಗಿಕೊಂಡಿದ್ದಾನೆ.ಆದರೆ ಕೇರಳ ಹಾಗೂ ಕರ್ನಾಟಕದ ಗಡಿಭಾಗಗಳ ದ್ವಾರಗಳು ತೆರೆಯದೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ...
ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...
ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...
ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ಕಾರನ್ನು ಗಿಫ್ಟ್ ಮಾಡಲಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳೇ ಸ್ವತಃ ಕಾರನ್ನು ಸ್ಮಾರ್ಟ್ ಸಿಟಿ ಎಂಡಿ ಮಹಮ್ಮದ್ ನಜೀರ್ ಗೆ ಹಸ್ತಾಂತರ ಮಾಡಿದ್ದಾರೆ. “ಸ್ಮಾರ್ಟ್_ಸಿಟಿ” ಕೇಂದ್ರ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಇಬ್ಬರು ನೌಕರರನ್ನು ಅಮಾನತು ಮಾಡಿದ ಘಟನೆ ನಡೆದಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆಯನ್ನು ವಸೂಲಿ ಮಾಡುವಲ್ಲಿ ಎಡವಿರುವುದು ಈ ಅಮಾನತಿಗೆ ಕಾರಣ ಎಂದು ತಿಳಿದು ಬಂದಿದೆ. ದೇವಳದ ಆಡಳಿತ ಕಚೇರಿಯ ಸಿಬ್ಬಂದಿಗಳಾಗಿದ್ದು ಕೇಸ್ ವರ್ಕರ್ ಗಳಾಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು...
ಪಂಜದ ಪಲ್ಲೋಡಿಯ ಬಳಿ ನಿರ್ಮಾಣಗೊಂಡಿರುವ ನೂತನ ಪೆಟ್ರೋಲ್ ಪಂಪ್ ದುರ್ಗಾಪರಮೇಶ್ವರಿ ಪ್ಯೂಯೆಲ್ಸ್ ಇಂದು ಲೋಕಾರ್ಪಣೆಗೊಂಡಿತು . ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ವಿಷ್ಣು ಭಟ್ ಪೈಂದೋಡಿ , ಉದ್ಘಾಟಿಸಿದರು . ಪಂಜದ ಖ್ಯಾತ ವೈದ್ಯ ಡಾ . ರಾಮಯ್ಯ ಭಟ್ ಪಂಜ ಪಂಪನ್ನು ಉದ್ಘಾಟಿಸಿದರು . ನಾರಾಯಣ ಅಸ್ರಣ್ಣ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು....
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(11.06.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಸಂಘದ ಆವರಣದಲ್ಲಿ ಜೂ.10ರಂದು ಜರುಗಿತು. ಸಂಘದ ಜಿಲ್ಲಾ ಪ್ರಮುಖ ಡಾ.ಮನೋಜ್ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎ.ಸಿ.ಬ್ಯಾಂಕ್ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಿದ್ದರು. ಪಿಎಸಿ ಬ್ಯಾಂಕ್ ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು...
Loading posts...
All posts loaded
No more posts