- Tuesday
- November 26th, 2024
ಮೇಲಿನ ಮಾತು ರಾಜ್ಯ ಬಿಜೆಪಿಯ ನಿರ್ಧಾರಕ್ಕೆ ಸೂಕ್ತವಾದ ಮಾತುಗಳೆಂಬುದಾಗಿ ಸಾರ್ವಜನಿಕರ ಅನಿಸಿಕೆಯಾಗಿದೆ. ಕಾರಣವೇನೆಂದರೇ ಇತ್ತೀಚೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅವರ ಕೋರ್ ಕಮಿಟಿ ತಂಡವು ರಾಜ್ಯ ಸಭೆ ಸದಸ್ಯರ ಅಭ್ಯರ್ಥಿ ತನಕ್ಕೆ ಸುಮಾರು 5 ಹೆಸರುಗಳನ್ನು ಹೈ ಕಮಾಂಡಿಗೆ ಶಿಫಾರಸ್ಸು ಮಾಡಿತ್ತು. ಆದರೆ ಅವುಗಳಲ್ಲಿ ಒಂದೂ ಹೆಸರನ್ನು ಪರಿಗಣಿಸದೇ ಇವರಾರ...
ಯುವತಿಯರ ಮದುವೆಗೆ ನಿಗದಿಪಡಿಸಿದ ಕನಿಷ್ಟ ವಯೋಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ . ಈ ಕುರಿತಾಗಿ ವರದಿ ನೀಡಲು ಸಮಿತಿಯನ್ನು ರಚಿಸಲಾಗಿದೆ . ಸಮತಾ ಪಕ್ಷದ ಮಾಜಿ ಅಧ್ಯಕ್ಷರಾದ ಜಯಾ ಜೇಟ್ಲಿ ನೇತೃತ್ವದಲ್ಲಿ 10 ಜನರ ಕಾರ್ಯಪಡೆಯನ್ನು ರಚಿಸಲಾಗಿದೆ . ಪುರುಷರಿಗೆ ಸಮಾನವಾಗಿ 21 ವರ್ಷಕ್ಕೆ ಯುವತಿಯರ...
ಶಾಲೆಗಳನ್ನು ಪ್ರಾರಂಭಿಸಬೇಕೆ ? ಬೇಡವೇ ? ಅಥವಾ ಯಾವಾಗ ಪ್ರಾರಂಭಿಸಬೇಕು ? ಹೇಗೆ ಪ್ರಾರಂಭಿಸಬೇಕು ? ಅದಕ್ಕೆ ರೂಪಿಸಬೇಕಾದ ನಿಯಮಗಳೇನು ? ಆನ್ ಲೈನ್ ಶಿಕ್ಷಣ ಎಷ್ಟು ಸೂಕ್ತ ? ಯಾವ ವಯಸ್ಸಿನವರೆಗೆ ಆನ್ ಲೈನ್ ಶಿಕ್ಷಣ ಆರಂಭಿಸಬೇಕು ? ಈ ಬಗ್ಗೆ ಬಹಳ ಚರ್ಚೆಗಳು ನಡೆಯುತ್ತಿವೆ.ಈ ಪ್ರಶ್ನೆಗಳಿಗೆ ಉತ್ತರಗಳು ಸಹ ಅಷ್ಟು ಸುಲಭವಲ್ಲ. ಕೊರೋನಾ...
ಜೂ. 9 ಮತ್ತು 10 ರಂದು ನಡೆಯಬೇಕಾಗಿದ್ದ ನಾಲ್ಕೂರು ಗ್ರಾಮದ ಚಿಲ್ತಡ್ಕ ಶ್ರೀ ಉಳ್ಳಾಕುಲು ಮತ್ತು ಉಪ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ವನ್ನು ಕರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿಕಾರ್ಯಕ್ರಮ ನಡೆಸಲು ಸರ್ಕಾರದ ನಿರ್ಬಂಧವಿರುವುದರಿಂದ ಮುಂದೂಡಲಾಗಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಬಾಲಕೃಷ್ಣ ಎಂಬವರ ಪುತ್ರ ಚಿದಾನಂದ ಎಂಬವರು ಇಂದು ಮುಂಜಾನೆ ನಿಧನರಾದರು. ಅವರಿಗೆ ಸುಮಾರು 30 ವರ್ಷ ಪ್ರಾಯವಾಗಿತ್ತು. ನಿನ್ನೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡ ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 3 ಗಂಟೆ ವೇಳೆಗೆ ಅವರು ಮೃತಪಟ್ಟರು.ಕೆಲ ವರ್ಷಗಳಿಂದ ಅವರು ಸುಳ್ಯ ಖಾಸಗಿ ಬಸ್ ನಿಲ್ದಾಣದ ಲ್ಲಿರುವ ಹೂವಿನ...
ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕು ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 5 ದಿನಗಳ ಹಿಂದೆ ಯುವಕ – ಯುವತಿ ಒಂದೇ ದಿನ ಕಾಣೆಯಾಗಿದ್ದು ಮನೆಯವರು ಹುಡುಕಾಡಿದ ಬಳಿಕ ಅವರಿಬ್ಬರು ಪತ್ತೆಯಾಗದಿರುವುದರಿಂದ ಜೂ. 8 ರಂದು ಸುಬ್ರಹ್ಮಣ್ಯ ಠಾಣೆಯಲ್ಲಿನಾಪತ್ತೆಯಾಗಿರುವ ಯುವಕ ಅಭಿಲಾಷ್...
ಮಂಡೆಕೋಲು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ವಾಣಿಶ್ರೀ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾದರು.ಅವರಿಗೆ 35 ವರ್ಷ ವಯಸ್ಸಾಗಿತ್ತು.ಕೆಲ ತಿಂಗಳ ಹಿಂದೆ ಅಸೌಖ್ಯಕ್ಕೊಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ್ದರು. ವಾರದ ಹಿಂದೆ ಮತ್ತೆ ಅಸೌಖ್ಯ ಉದ್ಭವಿಸಿದಾಗ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತಿ ಸಂತೋಷ್ ಮಾವಂಜಿ ಹಾಗೂ ಇಬ್ಬರು...
ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...
ಸುಳ್ಯ ಬಿಜೆಪಿ ಮಂಡಲ ಸಮಿತಿಯ ಮಹಾಶಕ್ತಿ ಕೇಂದ್ರಕ್ಕೆ ಅಧ್ಯಕ್ಷರುಗಳ ಆಯ್ಕೆ ಇಂದು ನಡೆಯಿತು. ಅರಂತೋಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹಾಸ್ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಹಲ್ದಡ್ಕ, ಸದಸ್ಯರುಗಳಾಗಿ ಶ್ಯಾಮ ಪಾನತ್ತಿಲ, ಗಣಪತಿ ಭಟ್, ಪುಷ್ಪಾ ಮೇದಪ್ಪ ಆಯ್ಕೆಯಾದರು. ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು, ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ನಡುತೋಟ ಏನೆಕಲ್ಲು, ಸದಸ್ಯರುಗಳಾಗಿ...
Loading posts...
All posts loaded
No more posts