- Monday
- November 25th, 2024
ಸುಂಟಿಕೊಪ್ಪ; ಸಮೀಪದ ಕೆದಕಲ್ ಭದ್ರಕಾಳಿ ದೇವಾಲಯದ ತಿರುವಿನಲ್ಲಿ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಚಕ್ರ ಹರಿದ ಪರಿಣಾಮ ಸವಾರ ಸಾವನ್ನಪ್ಪಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.ಕುಶಾಲನಗರ ಕಡೆಯಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಬೈಕು ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ರಿದ್ದ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಆಯಾ ತಪ್ಪಿ ಬಿದ್ದ...
ಸುಳ್ಯ ಸಾಮಾಜಿಕ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಅಲೆಟ್ಟಿ ಮೇದಿನಡ್ಕ ಸಸ್ಯಕ್ಷೇತ್ರದಲ್ಲಿ 2020 ರ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಸಂಘ- ಸಂಸ್ಥೆಗಳಿಗೆ ಮತ್ತು ಕೃಷಿ ವಿತರಣೆ ಮಾಡುವ ಸಲುವಾಗಿ ವಿವಿಧ ರೀತಿಯ ಒಟ್ಟು 25500 ಸಸಿಗಳನ್ನು ಬೆಳೆಸಲಾಗಿದೆ . ಅಲ್ಲದೆ ನೆಡುತೋಪಿನಲ್ಲಿ ನೆಡಲು 17820 ಸಸಿಗಳನ್ನು ಮತ್ತು ರಸ್ತೆ ಬದಿ ನೆಡುತೋಪು ನಿರ್ಮಾಣಕ್ಕಾಗಿ 3515 ಸಸಿಗಳನ್ನು ,...
ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...
ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್‌ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು...
ಛತ್ತೀಸ್ ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ಅನಾರೋಗ್ಯದಿಂದ ಬಳಲುತ್ತಿದ್ದ ಛತ್ತೀಸ್ ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ಇಂದು ನಿಧನರಾಗಿದ್ದಾರೆ . ಈ ಬಗ್ಗೆ ಅವರ ಪುತ್ರ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ . ಕೆಲ ದಿನಗಳ ಹಿಂದೆ ಅಜಿತ್ ಜೋಗಿ ಹೃದಯಾಘಾತಕ್ಕೊಳಗಾಗಿದ್ದರು . 2000 ದಲ್ಲಿ ಅವರು ಛತ್ತೀಸ್ ಗಢದ ಪ್ರಪ್ರಥಮ ಮುಖ್ಯಮಂತ್ರಿಯಾದರು.
ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಲೋಕಸಭಾ ಸದಸ್ಯ ರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಲೋಕ ತಾಂತ್ರಿಕ್ ಜನತಾ ದಳ ಕೇರಳ ರಾಜ್ಯ ಅಧ್ಯಕ್ಷ ಹಾಗೂ ಕೇರಳದ ಜನಪ್ರಿಯ ಪತ್ರಿಕೆ ಮಾತೃಭೂಮಿ ದಿನ ಪತ್ರಿಕೆ ಯ ಸಂಪಾದಕರಾದ ಎಂ ಪಿ ವಿರೇಂದ್ರ ಕುಮಾರ್ ರವರು ಹೃದಯಾಘಾತ ದಿಂದ ಮೇ 28 ರಂದು ರಾತ್ರಿ ಕೋಯಿಕ್ಕೋಡ್...
ಮಾಜಿ ಕೇಂದ್ರ ಸಚಿವ , ಸಮಾಜವಾದಿ ಮುಖಂಡ , ರಾಜ್ಯಸಭಾ ಸದಸ್ಯ ಹಾಗೂ ಲೇಖಕ ಎಂ.ಪಿ.ವೀರೇಂದ್ರ ಕುಮಾರ್ ಮೇ. 28 ರಾತ್ರಿ ನಿಧನರಾದರು . ಅವರಿಗೆ 84 ವರ್ಷ ವಯಸ್ಸಾಗಿತ್ತು . ಅವರು ಅಲ್ಪಕಾಲದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು . ಲೋಕತಾಂತ್ರಿಕ ಜನತಾದಳದ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದ ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು...
ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಪರ್ಕದ ರಸ್ತೆ ನಾಗಪಟ್ಟಣ ಸೇತುವೆ ತನಕದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕೆಲಸಕ್ಕೆ ಮೇ.29 ರಂದು ಶಾಸಕ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂಚಾಯತ್ ಅಧ್ಯಕ್ಷ ಹರೀಶ್ ರಂಗತ್ತಮಲೆ, ಕಲ್ಲುಮುಟ್ಲು ವಾರ್ಡಿನ ನ.ಪಂ.ಸದಸ್ಯೆ ಶ್ರೀಮತಿ ಸುಶೀಲ ಜಿನ್ನಪ್ಪ ಪೂಜಾರಿ, ಸುಳ್ಯ...
ಲಾಕ್ ಡೌನ್ ಅವಧಿ ಯನ್ನು ಸದುಪಯೋಗ ಪಡಿಸಿಕೊಂಡ ಮುಂಡೋಡಿಯ ಯುವ ತರುಣರು ಒಂದು ಉತ್ತಮ ಕಿರುಚಿತ್ರ ರಚಿಸಿದ್ದು ಇದೀಗ ಬಿಡುಗಡೆಗೊಂಡಿದೆ. ಇಲ್ಲೂ ಬಿಡುಗಡೆ ಕಾರ್ಯಕ್ರಮ ವನ್ನು ವಿಶೇಷವಾಗಿ ನಡೆಸಿದ್ದಾರೆ. ತಮ್ಮ ಕೃಷಿ ಚಟುವಟಿಕೆಯ ಮಧ್ಯೆಯೇ ಮಧ್ಯಾಹ್ನದ ಬಿಡುವಿನ ವೇಳೆಯಲ್ಲಿ ತಮ್ಮ ತಮ್ಮ ಮನೆಯಿಂದಲೇ ಬಿಡುಗಡೆಗೊಳಿಸಿ ಯೂಟ್ಯೂಬ್ ನಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಸಮಯ ಉಳಿತಾಯ, ಅಂತರ...
Loading posts...
All posts loaded
No more posts