- Wednesday
- August 19th, 2026
ಸುಳ್ಯ:'ಪತ್ರಕರ್ತರ ಮಿತ್ರ' ಎಂದೇ ಖ್ಯಾತರಾಗಿದ್ದ ಸಾಹಿತಿ, ಸಂಘಟಕ ದಿ.ಕೋಟೆ ವಸಂತಕುಮಾರ್ ಅವರ ಸ್ಮರಣಾರ್ಥವಾಗಿ ಕೋಟೆ ಫೌಂಡೇಷನ್ ವತಿಯಿಂದ ಸುಳ್ಯ ಪ್ರೆಸ್ ಕ್ಲಬ್ ನೂತನ ಕಟ್ಟಡ ನಿರ್ಮಾಣಕ್ಕೆ 50 ಸಾವಿರ ರೂ ದೇಣಿಗೆ ನೀಡಿದ್ದಾರೆ. ಫೌಂಡೇಷನ್ನ ಪದಾಧಿಕಾರಿಗಳಾದ ಕೋಟೆ ವಸಂತಕುಮಾರ್ ಅವರ ಪತ್ನಿ ಪಾರ್ವತಿ ಕೋಟೆ, ಮಕ್ಕಳಾದ ಶಶಿಕಲಾ ಗಣಪಯ್ಯ, ಶಶಿಧರ ಕೋಟೆ, ರಘುರಾಮ ಕೋಟೆ ಹಾಗು...
ಹರಿಹರ ಪಲ್ಲತ್ತಡ್ಕ ದಲ್ಲಿ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ್ ಕುಮಾರ್.ಟಿ.ಎಂ ಅವರು ಡಿಪ್ಲೊಮಾ ಆಗಿ ಡಿಪಾರ್ಟ್ಮೆಂಟ್ ಎಕ್ಸಿಕ್ಯುಟಿವ್ ಲೋವರ್ ಪರೀಕ್ಷೆ ಬರೆದು ಜೆ.ಇ ಆಗಿ ಭಡ್ತಿ ಹೊಂದಿ ಕಡಬ ಸೇವಾ ಕೇಂದ್ರಕ್ಕೆ ನಿಯುಕ್ತಿಗೊಂಡಿದ್ದಾರೆ.ಇವರು 2007 ರಲ್ಲಿ ಅಸಿಸ್ಟೆಂಟ್ ಮ್ಯಾನ್ ಆಗಿ ಕರ್ತವ್ಯಕ್ಕೆ ಸೇರಿದ್ದು, 2009 ರಲ್ಲಿ ಲೈನ್ ಮ್ಯಾನ್ ಆಗಿ ಹಾಗೂ 2018...
ಕಲಾಮಾಯೆ ಏನೆಕಲ್ ಸಾರಥ್ಯದಲ್ಲಿ ಅರೆಭಾಷೆ ಚಲನಚಿತ್ರ ಮೂಡಿಬರಲಿದ್ದು ಜು.15 ರಂದು ಉಬರಡ್ಕದ ಮಿತ್ತೂರು ಉಳ್ಳಾಕುಲು ಮತ್ತು ನಾಯರ್ ದೈವಸ್ಥಾನದ ವಠಾರದಲ್ಲಿ ಪ್ರಾರ್ಥನಾ ಮುಹೂರ್ತ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಮರ ಸುಳ್ಯ 1837 ಬ್ರಿಟಿಷ್ ವಸಾಹತುಶಾಹಿ ವಿರುದ್ಧದ ಸಶಸ್ತ್ರ ಹೋರಾಟ ಬಂಟಮಲೆ ಪ್ರಕಾಶನ ಪ್ರಕಟಿತ ವಿದ್ಯಾಧರ ಕುಡೆಕಲ್ಲು ಅವರ ಕೃತಿ ಆಧಾರಿತವಾಗಿ ಈ ಅರೆಭಾಷೆ...
ಮಡಪ್ಪಾಡಿಯ ಶ್ರೀ ರಾಮ ಭಜನಾಮಂಡಲ ಮತ್ತು ಯುವಕ ಮಂಡಲ ಇವುಗಳ ಸಹಯೋಗದಲ್ಲಿ ಅಭಿನಂದನಾ ಕಾರ್ಯಕ್ರಮ ಜು.8ರಂದು ನಡೆಯಲಿದೆ. ಸಂಜೆ 6 ಗಂಟೆಯಿಂದ ಭಜನೆ ಹಾಗೂ “ಎಸ್.ಎಸ್.ಎಲ್.ಸಿ & ಪಿ.ಯು.ಸಿ", ಯಲ್ಲಿ ಡಿಸ್ಟಿಂಕ್ಷನ್ (ಶೇ. 85)ಗಿಂತ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ದಿಕ್ಕೂಚಿ ಭಾಷಣವನ್ನು ಸುಳ್ಯದ ಕೆ.ವಿ.ಜಿ. ಅಮರ ಜ್ಯೋತಿ...
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಗಳು ಇಲ್ಲದೆ ಮಳೆಯ ನೀರು ಸಂಪೂರ್ಣವಾಗಿ ರಸ್ತೆಗಳಲ್ಲಿ ಹರಿಯುತ್ತಿದ್ದು ರಸ್ತೆಯೇ ಕೊಚ್ಚಿಹೊಗುವಂತಿದೆ. ನೆಟ್ಟಾರಿನಿಂದ ದರ್ಖಾಸು ವರೆಗೆ ರಸ್ತೆಯ ಎರಡು ಕಡೆಗಳಲ್ಲಿ ಪೊದೆಗಳು ತುಂಬಿ ಹೋಗಿದ್ದು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಗಳು ಎದುರಾಗಿದೆ ಆದುದರಿಂದ ಲೋಕೋಪಯೋಗಿ ಇಲಾಖೆ ಕೂಡಲೇ ವ್ಯವಸ್ಥಿತ...
ಜು.06 ರಂದು ಸುರಿದ ಭಾರಿ ಮಳೆಗೆ ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಪ್ಪತ್ತಡ್ಕ ಎಂಬಲ್ಲಿ ಸೇತುವೆಯ ಒಂದು ಬದಿಯ ತಡೆಗೋಡೆ ಕುಸಿತವಾಗಿದ್ದು, ಹಾಗೂ ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಮರದ ಕಾಲು ಸೇತುವೆ ಕೊಚ್ಚಿ ಹೋಗಿದ್ದು, ಜು.07 ರಂದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ...
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆ ಇನ್ನೂ 2ದಿನ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ನೀಡಿರುವ ಅಂಶವನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಜು.8 ಹಾಗೂ ಜು.9 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ....
ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳ ಭೂಮಿಯ ದಾಖಲೆಗಳನ್ನು ಶೀಘ್ರವಾಗಿ ಮಂಜೂರಾತಿ ಗೊಳಿಸುವಂತೆ ಕರ್ನಾಟಕ ಸರಕಾರದ ಕಂದಾಯ ಸಚಿವರಾದ ಆರ್ ಅಶೋಕ್ ರವರಿಗೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಂಜಿತ್ ಸುಳ್ಯ, ವಿ ಹಿಂ ಪ ಪ್ರಧಾನ ಕಾರ್ಯದರ್ಶಿ, ಲತೀಶ್ ಗುಂಡ್ಯ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ನವೀನ್,...
ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಮರದ ಪಾಲ ನಿರ್ಮಿಸಿ ಮಳೆಗಾಲ ದೈನಂದಿನ ಚಟುವಟಿಕೆಗಳಿಗೆ ತೆರಳುತ್ತಿದ್ದರು. ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಪಾಲ ದಾಟುವ ಸ್ಥಿತಿ ಇಂದಿನವರೆಗೂ ಮುಂದುವರಿದಿದೆ. ಸ್ವಾತಂತ್ರ್ಯ ಬಂದ ಮೇಲಾದರೂ ಸೇತುವೆ ಆಗಬಹುದೆನ್ನುವ ಹಿರಿಯರು ಕನಸು ನನಸಾಗಿಯೇ ಉಳಿದಿದೆ. ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ...
ಮೆಸ್ಕಾಂ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸುಮಾರು 15 ವರ್ಷಗಳಿಂದ ಕಡಿಮೆ ವೇತನ ಪಡೆದು ದುಡಿಯುತ್ತಿದ್ದಾರೆ. ಆದುದರಿಂದ ವೇತನ ಪರಿಷ್ಕರಣೆ ಮಾಡುವಂತೆ ಮತ್ತು ಉದ್ಯೋಗ ಭದ್ರತೆ ನೀಡಲು ಒತ್ತಾಯಿಸಿ ಮೆಸ್ಕಾಂ ಗುತ್ತಿಗೆ ಕಾರ್ಮಿಕರಿಂದ ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮೆಸ್ಕಾಂ ಗುತ್ತಿಗೆ ನೌಕರರ ಪರವಾಗಿ ಶಿವಪ್ರಕಾಶ್ ಮನವಿ ಪತ್ರ ಸಲ್ಲಿಸಿದರು. ಈ...
Loading posts...
All posts loaded
No more posts
