Ad Widget

ಅಮರ ಸುದ್ದಿ ವೆಬ್‌ಸೈಟ್ ಲೋಕಾರ್ಪಣೆ

ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...

ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಮಹತೊಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ.ಸುಬ್ರಹ್ಮಣ್ಯ ವು ದಕ್ಷಿಣ ಕನ್ನಡಜಿಲ್ಲೆಯ ಕಡಬ  ತಾಲೂಕಿನಲ್ಲಿ ಇದೆ.  ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ...
Ad Widget

ಲಾಕ್ ಡೌನ್ ಪದ್ಧತಿಯಲ್ಲಿ ಕೇಂದ್ರ ಮಾಡಿದ ಬದಲಾವಣೆಯಿಂದ ಸೋಂಕಿತರ ಸಂಖ್ಯೆ ಲಕ್ಷ ದಾಟಿದೆ : ಎಂ ವೆಂಕಪ್ಪ ಗೌಡ

ಕೊರೊನ ಎಂಬ ಮಹಾಮಾರಿಯು ಭಾರತಕ್ಕೆ ಕಾಲಿಟ್ಟ ಪ್ರಥಮ ದಿನಗಳಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದವು. ಇದು ಜನತೆಯಲ್ಲಿ ಪ್ರಶಂಸೆಗೂ ಕಾರಣವಾಗಿತ್ತು. ಆ ದಿನಗಳಲ್ಲಿ ನಡೆದಂತಹ ಕಾರ್ಯವೈಖರಿಯ ಬಗ್ಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಇದೇ ರೀತಿ ಜಿಲ್ಲಾಡಳಿತವು ತಾಲೂಕು ಆಡಳಿತ ವತಿಯಿಂದ ಅಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆಗಳು...

ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಥಮ ಪಿಯು ಉತ್ತೀರ್ಣರಾಗಿ ದ್ವಿತೀಯ ಪಿಯು ಪ್ರವೇಶ ಪಡೆಯಲಿರುವ ವಿಜ್ಞಾನ ,ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್ ಪ್ರಾರಂಭಗೊಂಡಿದೆ. ಇದು ಕೇವಲ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ತರಗತಿ...

ದೇವಚಳ್ಳ: ಕೊರೊನ ಕಾರ್ಯಪಡೆ ಮತ್ತು ವರ್ತಕರ ಸಭೆ

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರ ಹಾಗೂ ಕೊರೊನ ಕಾರ್ಯಪಡೆ ಸಮಿತಿ ಸಭೆ ಮೇ ೨೦ ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ, ಪಿಡಿಒ‌ ಗುರುಪ್ರಸಾದ್ ಹಾಗೂ ದೇವಚಳ್ಳ ಪಂಚಾಯತ್ ವ್ಯಾಪ್ತಿಯ ವರ್ತಕರು, ಕಾರ್ಯಪಡೆ ಸಮಿತಿ ಸದಸ್ಯರು ಭಾಗವಹಿಸಿದ್ದರು.ಸಭೆಯಲ್ಲಿ ಇನ್ನು ಮುಂದೆ ವರ್ತಕರು ಅಂಗಡಿಗಳನ್ನು ಸಂಜೆ ೬ ಗಂಟೆವರೆಗೆ ತೆರೆಯುವುದಾಗಿ...

ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿ

ಮಲ್ಪೆ: ಸಮುದ್ರದಿಂದ ತೀರಕ್ಕೆ ಸಮೀಪಿಸುತ್ತಿದ್ದ ಬೋಟ್ ಒಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.ಇದು ಮೀನುಗಾರಿಕೆಗೆ ತೆರಳಿದ್ದ ಬೋಟ್ ಆಗಿತ್ತು ಎಂದು ತಿಳಿದುಬಂದಿದೆ. ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿದೆ. ಗಾಳಿ ಜೋರಾಗಿ ಬೀಸಿದ್ದರ ಪರಿಣಾಮವಾಗಿ ಬೋಟ್ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದಿದೆ.

ಬಿ ಎಸ್ ಎನ್ ಎಲ್ ಗೂ ಕೂಡ ತಟ್ಟಿದೆಯೇ ಕೊರೊನಾ?

ಬಿಎಸ್ ಎನ್ ಎಲ್ ಗೂ ಕೂಡ ಕೊರೊನಾ ತಟ್ಟಿದೆಯೇ ಎನ್ನುವ ಮಾತು ಗ್ರಾಮೀಣ ಭಾಗದಿಂದ ಕೇಳಿಬರುತ್ತಿದೆ. ಹರಿಹರಪಲ್ಲತ್ತಡ್ಕ ದಂತಹ ಗ್ರಾಮೀಣ ಪ್ರದೇಶಗಳಲ್ಲಿ ಈ ಬಿಎಸ್ ಎನ್ ಎಲ್ ನೆಟ್ ವರ್ಕ್ ಅನ್ನು ನಂಬಿ ಬದುಕುತ್ತಿದ್ದ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ನೋ ನೆಟ್ವರ್ಕ್ ನಲ್ಲಿದೆ. ಅಧಿಕಾರಿಗಳು ಜನಪ್ರತಿನಿಧಿಗಳು ಕ್ಯಾರೇ ಅನ್ನುತ್ತಿಲ್ಲ.ಈ ಬಗ್ಗೆ ಯಾರಿಗೂ...

ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ೩೦ ಮಂದಿಗೆ ಕ್ವಾರಂಟೈನ್

ಮುಂಬೈಯಿಂದ ಮಡಿಕೇರಿಗೆ ಬಂದ ಮಹಿಳೆಗೆ ನಿನ್ನೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತೆಯ ಟ್ರಾವೆಲ್ ಹಿಸ್ಟರಿ ಅನುಸರಿಸಿ ಕೊಡಗು ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಸಿಬ್ಬಂದಿಗಳಿಗೆ ಕ್ವಾರಂಟೇನ್ ಮಾಡಲಾಗಿದೆ. ಮುಂಬೈಯಿಂದ ಮಂಗಳೂರಿಗೆ ಬಂದು ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೋಗುವ ವೇಳೆ ಕೊಡಗು ಸಂಪಾಜೆ ಗೇಟ್ ನಲ್ಲಿ‌ ಆಕೆಯನ್ನು ತಪಾಸಣೆಗೊಳಪಡಿಸಿ, ನೇರವಾಗಿ ಮಡಿಕೇರಿಯ ಕೋವಿಡ್...

ರಂಜಾನ್ ಗ್ರಾಹಕರಿಲ್ಲದೇ ಮಂಕಾದ ಜವುಳಿ ಹಾಗೂ ಫೂಟ್ ವೇರ್ ಶಾಪ್

ಕೊರೊನ ವೈರಸ್ ಹಿನ್ನೆಲೆಯಲ್ಲಿ ಜಾಗೃತಿ ಗೊಂಡಿರುವ ಮುಸಲ್ಮಾನ ಬಾಂಧವರು ಈ ಬಾರಿಯ ರಂಜಾನ್ ಹಬ್ಬವನ್ನು ಸರಳವಾಗಿ ಆಚರಿಸಿ ಕೊಳ್ಳುವ ಉದ್ದೇಶದಿಂದ ಯಾವುದೇ ರೀತಿಯ ಹೊಸ ಉಡುಪುಗಳನ್ನು ಧರಿಸದೆ ಸರಳತೆಯಿಂದ ಆಚರಿಸಲು ನಿರ್ಧರಿಸಿದಂತಿದೆ. ಇದೇ ಕಾರಣದಿಂದ ಸುಳ್ಯದ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಬಟ್ಟೆ ಹಾಗೂ ಫೂಟ್ ವೇರ್ ಅಂಗಡಿಗಳಲ್ಲಿ ಮುಸಲ್ಮಾನ ಗ್ರಾಹಕರುಗಳಿಲ್ಲದೆ ವ್ಯಾಪಾರ ವಹಿವಾಟುಗಳು ಮಂಕಾಗಿರುವಂತೆ...

ದ.ಕ.‌ ಜಿಲ್ಲಾಧಿಕಾರಿ ವರ್ಗಾವಣೆಗೆ ಷಡ್ಯಂತ್ರ

ಕೊರೊನಾ ವಿಪತ್ತು ನಿರ್ವಹಣೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳ ವಿರುದ್ಧ ವಿಫಲರಾಗಿದ್ದಾರೆ ಎನ್ನುವ ಆರೋಪ ಹೆಣೆಯುವ ಮೂಲಕ ಈ ಷಡ್ಯಂತ್ರ ನಡೆಯುತ್ತಿದೆ.ಸ್ವತ ಅಧಿಕಾರಿಗಳಿಂದಲೇ ಈ ರೀತಿಯ ವ್ಯವಸ್ಥಿತ ಸಂಚು ನಡೆಯುತ್ತಿದೆ ಎನ್ನುವ ಆರೋಪ ಇದೀಗ ಕೇಳಿ ಬರಲಾರಂಭಿಸಿದೆ. ಸಿಂಧು ಬಿ ರೂಪೇಶ್ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೊರೊನಾ ಮಹಾಮಾರಿಯಂತ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಅನಿವಾರ್ಯ...
Loading posts...

All posts loaded

No more posts

error: Content is protected !!