- Sunday
- April 20th, 2025

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 6ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ನ ಪಂ ಸದಸ್ಯ ಶರೀಫ್ ಕಂಠಿ ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಶೋಭಾ. ಸ್ಥಳೀಯರಾದ ಕುಶಾಲಪ್ಪ ಗೌಡ , ಮಜೀದ್ ಜೈ ಭಾರತ್ ರಾಜೇಶ್ವರಿ. ಪುಷ್ಪಾವತಿ ಹಾಗು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ SKSSF ಗೂನಡ್ಕ ಶಾಖೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಪೇರಡ್ಕ ಮಸೀದಿ ಬಳಿ ನಡೆಯಿತು ಮುನೀರ್ ದಾರಿಮಿ ದುವಾ ನೆರವೇರಿಸಿದರು ಶಾಖಾ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್ ಸ್ವಾಗತಿಸಿ ವಂದಿಸಿದರು ಸುಳ್ಯ ವಿಖಾಯ ಕಾರ್ಯದರ್ಶಿ ತಾಜು ಟರ್ಲಿ,ಗೂನಡ್ಕ ಶಾಖೆಯ ಸಾಜಿದ್ ಅಝ್ಅರಿ, ಇಕ್ಬಾಲ್ ದಾರಿಮಿ, ಸಾದುಮಾನ್ ತೆಕ್ಕಿಲ್, ವರ್ಕಿಂಗ್ ಕಾರ್ಯದರ್ಶಿ ಇರ್ಫಾನ್,...

ಹಲವು ವರ್ಷಗಳಿಂದ ಗಾಂಧಿನಗರ ಸರ್ಕಾರಿ ಶಾಲೆ ಜಾಗದ ತಕರಾರು ವಿಷಯದಲ್ಲಿ ಇಂದು ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿ ಇದೇ ಸ್ಥಳದಲ್ಲಿ ಸ್ಥಳೀಯರೊಬ್ಬರು ಬೇಲಿ ನಿರ್ಮಿಸಿದಾಗ ಶಾಲಾ ಎಸ್ಡಿಎಂಸಿ ವತಿಯಿಂದ ಸುಳ್ಯ ತಹಸೀಲ್ದಾರರಿಗೆ ದೂರು ನೀಡಲಾಗಿತ್ತು.ಈ ವಿಷಯವನ್ನು ಆಧರಿಸಿ ಅಮರ ಸುದ್ದಿ ಪತ್ರಿಕೆಯಲ್ಲಿ...

ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ...

ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ದಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ...

ಪ್ರಸಕ್ತ(2020-21) ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದುಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣೆ-2 ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕಾಗಿ ಕೋರಿದೆ.ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-1, ಮಡಿಕೇರಿ ದೂ.ಸಂ08272-228773, ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ ದೂ.ಸಂ : 9845909727,...

ಯುವಕ ಮಂಡಲ ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು ಇದರ ಸಹಕಾರದೊಂದಿಗೆ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5 ರಂದು ಗಿಡ ನೆಡುವ ಕಾರ್ಯಕ್ರಮ ಪಂಚಾಯತ್ ವಠಾರದಲ್ಲಿ ನಡೆಯಿತುಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ ಗಿಡ ನೆಡುವ ಮೂಲಕ ಉದ್ಘಾಟಿಸಿದರುಯುವಕ ಮಂಡಲದ ಗೌರವ ಸಲಹೆ ಗಾರರಾದ ಹರೀಶ್ ಉಬರಡ್ಕ. ರಾಜೇಶ್ ಭಟ್ ನೆಕ್ಕಿಲ....

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆಕಾರಂಟೈನ್ ಅವಧಿಯನ್ನು ಹೆಚ್ಚಿಸಿದ್ದು ಪ್ರಾರಂಭಿಕವಾಗಿ ಇದ್ದ ರೂಲ್ಸ್ ಗಳ ಪಾಲನೆಗೆ ಮುಂದಾಗಿದೆ. ಹೊರಜಿಲ್ಲೆ ಇಂದ ಬರುವ ವ್ಯಕ್ತಿಗಳನ್ನು 14 ದಿನಗಳ ಕ್ವಾರಂಟೈನ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಹಾಗೂಹೊರರಾಜ್ಯದಿಂದ ಬರುವ ವ್ಯಕ್ತಿಗಳನ್ನು 21 ದಿನ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದೆ.

ಇಷ್ಟೂ ಬೇಗ ಶಾಲೆ ಪ್ರಾರಂಭಿಸುವುದಾದರೇ ಮಕ್ಕಳಿಗೆ ಸೋಂಕು ತಗುಲಿದರೆ ಆಡಳಿತ ಮಂಡಳಿ ಜವಾಬ್ದಾರಿ ಮಾಡೇಕು .ಈ ಬಗ್ಗೆ ಪೋಷಕ ರಿಗೆ ಲಿಖಿತ ರೂಪದಲ್ಲಿ ಕೊಡಬೇಕು ಎಂದು ಪೋಷಕರೊಬ್ಬರು ಅಭಿಪ್ರಾಯ ಶೇರ್ ಮಾಡಿದ್ದಾರೆ.

All posts loaded
No more posts