- Saturday
- May 2nd, 2026
ಬೆಳ್ಳಾರೆ ಜೇಸಿಐ ಘಟಕವು 2024-25ನೇ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳಿಗೆ ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ವಲಯ ಸಮ್ಮೇಳನ "ಕಹಳೆ"ಯಲ್ಲಿ ಹಲವು ಪ್ರಶಸ್ತಿ ಹಾಗೂ ಮನ್ನಣೆಗಳು ಲಭಿಸಿದೆ. ಸಮುದಾಯ ಅಭಿವೃದ್ಧಿ ವಿಭಾಗದ ಕಾರ್ಯಕ್ರಮಗಳಿಗೆ ರನ್ನರ್ ಪ್ರಶಸ್ತಿಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು, ಅತ್ಯುತ್ತಮ ಹೊಸ ಜೇಸಿ ವಿಭಾಗದಲ್ಲಿ ವೇದಿತ್ ರೈ, ವಲಯಾಧ್ಯಕ್ಷ ಅಭಿಲಾಷ್ ಬಿ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.ಪೂರ್ವಾಹ್ನ 9:00 ಗಂಟೆಗೆ ಶ್ರೀ...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ರಾಧಾಕೃಷ್ಣ ಗೌಡರ ಪುತ್ರ ಲೋಹಿತ್ ರವರ ವಿವಾಹವು ಕಲ್ಮಡ್ಕ ಗ್ರಾಮದ ಮರಕ್ಕಡ ಶ್ರೀಮತಿ ಕಲಾವತಿ ಮತ್ತು ಶ್ರೀ ಧರ್ಮಪಾಲ ಗೌಡರ ಪುತ್ರಿ ವಿನೀತಾ (ದೀಪಿಕಾ) ರೊಂದಿಗೆ ನ.13 ರಂದು ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು , ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞರಾದ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು. ಭಾಗಿರಥಿ ಮುರುಳ್ಯ ರವರಿಗೆ ಸಲ್ಲಿಸಲಾಯಿತು....
ಸುಬ್ರಹ್ಮಣ್ಯ : ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು, ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಅವರಿಗೆ ರಬ್ಬರ್...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...
ನವೆಂಬರ್ 10 ಹಾಗೂ 11ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ನಾಗಮಂಗಲ, ಮಂಡ್ಯದ ಆಶ್ರಯದಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ ಕೆ.ಕೆ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ...
ಸುಮಾರು 37 ವರ್ಷಗಳಿಂದ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಹಾಗೂ ಸಹಕಾರಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಸಹಕಾರಿ ಪಿ.ಸಿ ಜಯರಾಮ್ ರವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ ಕೊಡಮಾಡುವ...
Advertisement: Contact us for LIVE BROADCASTING of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616 ಕಳೆದ ರಾತ್ರಿ ಮಾಣಿ ಮೈಸೂರು ಹೆದ್ದಾರಿಯ ಕನಕಮಜಲು ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ...
ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್...
Loading posts...
All posts loaded
No more posts
