- Sunday
- May 3rd, 2026
ಸುಬ್ರಹ್ಮಣ್ಯ ನವಂಬರ್ 02 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶುದ್ಧ ಏಕಾದಶಿ ಆದರೂ ದೂರ ದೂರಗಳಿಂದ ಶ್ರೀ ದೇವರ ದರ್ಶನಕ್ಕೆ ಬಂದ ಭಕ್ತರೇ ಅಧಿಕವಾಗಿದ್ದರು. ಬೆಳಿಗ್ಗೆ ಕುಮಾರಧಾರ ಸ್ನಾನಘಟ್ಟದ ಬಳಿ ಬೆಳಗ್ಗಿನ ಜಾವ ತೀರ್ಥ ಸ್ಥಾನ ಮಾಡಲು ಭಕ್ತರ ದಂಡೆ ಇತ್ತು. ಶ್ರೀ ದೇವಳದ ವತಿಯಿಂದ ತೀರ್ಥ ಸ್ಥಾನ ಮಾಡುವ ಮಹಿಳೆಯರಿಗೆ ಶೌಚಾಲಯದ...
ಸುಬ್ರಹ್ಮಣ್ಯ ನ.02 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಕುರುಂಜಿ ಡಾ.ರೇಣುಕಾ ಪ್ರಸಾದ್ ಕುಟುಂಬದವರು ನೀಡಲಿರುವ ಬೆಳ್ಳಿ ರಥವು 05ರಂದು ಶ್ರೀ ಕ್ಷೇತ್ರಕ್ಕೆ ಆಗಮಿಸಲಿದ್ದು, ಅದನ್ನು ಸ್ವಾಗತಿಸಲು ಸುಬ್ರಹ್ಮಣ್ಯ ಒಕ್ಕಲಿಗ ಗೌಡ ಗ್ರಾಮ ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 01 ರಂದು ನಡೆದ ಸಭೆಯ ಅಧ್ಯಕ್ಷತೆಯನ್ನು...
ಸುಬ್ರಹ್ಮಣ್ಯ ನವಂಬರ್ 02 : “ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ನಾಗರಾಧನೆಯಲ್ಲಿ ಇಡೀ ಪ್ರಪಂಚದಲ್ಲಿ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಸಂತೃಪ್ತಿ ಹೊಂದುತ್ತಾರೆ. ವಿವಿಧ ರೀತಿಯ ಅನಾರೋಗ್ಯ ಕಾಯಿಲೆಗಳು, ಸಂತಾನ ಭಾಗ್ಯ, ಮದುವೆ, ಕೃಷಿ, ವ್ಯಾಪಾರದಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾ ಬಂದವರು ಇಲ್ಲಿ...
ಸುಬ್ರಹ್ಮಣ್ಯ ನ.02 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಇದೇ ನವಂಬರ್ 14ರಿಂದ ಮೂಲ ಮೃತ್ತಿಗೆ ಪ್ರಸಾದ ತೆಗೆಯುವುದರೊಂದಿಗೆ ಆರಂಭವಾಗಿ ಮರುದಿನ ನವೆಂಬರ್ 15ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿರುವುದು. ಜಾತ್ರೋತ್ಸವಕ್ಕೆ ಬಹಳಷ್ಟು ಕೆಲಸ ಕಾರ್ಯಗಳು ಶ್ರೀ ದೇವಳದ ವತಿಯಿಂದ ಆಗಬೇಕಾಗಿದ್ದು, ಇದೀಗ ಕುಮಾರದಿಂದ ರಥಬೀದಿಯಾಗಿ ಶ್ರೀ...
ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ಸುಳ್ಯ ಶಾಖೆಯ ಉಪಾಧ್ಯಕ್ಷರಾದ ಚೋಮ ಗಾಂಧಿನಗರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆ ಸ್ಥಾಪಕರಾದ ಮನೋಹರ್ ಪಿ.ಬಿ.ಪಲ್ಲತ್ತಡ್ಕರವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಕ್ಯಾಂಡಲ್ ಬೆಳಗಿಸಿ ಉದ್ಘಾಟಿಸಿದರು. ಮಾಲಾರ್ಪಣೆಯನ್ನು ಜಾಲ್ಸೂರು ಗ್ರಾಮ...
“ಕನ್ನಡ ರಾಜ್ಯೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಆಚರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಸುಳ್ಯದ ಶಾಸಕರಾದ ಕು.ಭಾಗೀರಥಿ ಮುರುಳ್ಯರವರು ಇಂದು ಸಮಯಕ್ಕೆ ಸರಿಯಾಗಿ ಬಾರದೆ, ಮಕ್ಕಳನ್ನು ಅಧಿಕಾರಿಗಳನ್ನು ಕಾಯಿಸುವುದರ ಮೂಲಕ ಜವಾಬ್ದಾರಿ ಇಲ್ಲದವರಂತೆ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನೇರವೇರಿಸದೇ ತಡವಾಗಿ ಕಾರ್ಯಕ್ರಮಕ್ಕೆ ಬರುವುದರ ಮೂಲಕ ಮಕ್ಕಳನ್ನು ಬಿಸಿಲಲ್ಲಿ ಕಾಯಿಸಿದ್ದಾರೆ. ಇದು ಖಂಡನೀಯ. ಇದೇ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಮೂರನೇ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 01.11.25 ಶನಿವಾರ ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಶುಚಿಗೊಳಿಸಿ ಹಾಗೂ ಸೊಸೈಟಿ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು...
ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ರವರು ರಾಜ್ಯೋತ್ಸವದ ಧ್ವಜವನ್ನು ಆರೋಹಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಉದಯಕುಮಾರ್ ರೈ ಎಸ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಪ್ರಸಾದ್ ರೈ ಜಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆ,...
ಸುಬ್ರಹ್ಮಣ್ಯ : “ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನೆಟ್‌ಬಾಲ್ ಸ್ಪರ್ಧೆ 2025-26 ನ.03ರಿಂದ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ತಿಳಿಸಿದರು. ಅವರು ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. “ನ.03ರಂದು...
ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರದಲ್ಲಿ ವಿಜ್ಞಾನ ಸಂಘ ಮತ್ತು ಇಕೋ ಕ್ಲಬ್ ವತಿಯಿಂದ "ಧೂಮಪಾನ ಮುಕ್ತ ಯುವ ಪೀಳಿಗೆ ಅಭಿಯಾನ" ಅ.31ರಂದು ನಡೆಯಿತು. ತಂಬಾಕಿನ ಉತ್ಪನ್ನಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಬೇಕು. ತಂಬಾಕಿನ ಬೇರೆ ಬೇರೆ ರೂಪಗಳು ಅದರ ಸೇವನೆಯಿಂದ ಬರುವ ಕಾಯಿಲೆಗಳು ಮತ್ತು ಪರಿಣಾಮಗಳು ಹಾಗೂ ಆರ್ಥಿಕವಾಗಿ ಹಾನಿ ಉಂಟು ಮಾಡುವ...
Loading posts...
All posts loaded
No more posts
