- Sunday
- May 3rd, 2026
ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಅಡ್ತಲೆ ಪುನರಾಯ್ಕೆಗೊಂಡಿದ್ದಾರೆ. ಹಾಗೂ ನಿರ್ದೇಶಕರಾಗಿ ಆರಂತೋಡು ಗ್ರಾಮದಿಂದ ಯಶೋಧರ ಪಿಂಗಾರ ತೋಟ, ಯು.ಎಂ ಕಿಶೋರ್ ಕುಮಾರ್ ಉಳುವಾರು, ಮೋಹನ್ ಕುಮಾರ್ ಪಾರೆಮಜಲು ಹಾಗೂ ತೊಡಿಕಾನ ಗ್ರಾಮದಿಂದ ಕೇಶವ ಕೊಳಲುಮೂಲೆ, ವೆಂಕಟ್ರಮಣ ಪೆತ್ತಾಜೆ ಮತ್ತು ಕಮಲಾಕ್ಷ ಕಾಟೂರು(ಪಡ್ಪು) ಆಯ್ಕೆಯಾಗಿದ್ದಾರೆ.
ಕರ್ನಾಟಕ ಬರಿಯ ನಾಡಲ್ಲ. ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ಅದು ನಮ್ಮಂತರಂಗದ ಮಾತು. ಇಂದು ನವೆಂಬರ್ ೧ ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡದ ದಿನ .ಕರ್ನಾಟಕ ರಚನೆಯ ದಿನ. 1947 ಆಗಸ್ಟ್ 15ರಂದು ಭಾರತ ಬ್ರಿಟಿಷರ ಕಪಿಮುಷ್ಟಿಯಿಂದ ಮುಕ್ತಿ ಹೊಂದಿತು.1950ರಲ್ಲಿ ಭಾರತವು ಗಣರಾಜ್ಯವಾಯಿತು. ಇದಾದ ನಂತರ ಪ್ರಾಂತ್ಯಗಳು ಭಾಷೆಗಳ ಆಧಾರದ ಮೇಲೆ ರಾಜ್ಯಗಳ...
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವಂಬರ್ 05 ಬುಧವಾರದಂದು ಬೆಳಗ್ಗೆ 8-30ರಿಂದ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ ನಡೆಯಲಿದೆ. ಋಷಿ ಪರಂಪರೆಯ ಸನಾತನ ಹಿಂದೂ ಧರ್ಮದ ಉಳಿವಿಗಾಗಿ, ಲೋಕಕಲ್ಯಾಣಾರ್ಥವಾಗಿ ಹಾಗೂ 2026ನೇ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ಈ ಮಹಾಯಾಗ ನಡೆಯಲಿದೆ....
ಸುಳ್ಯದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರುಗಡೆ ಕಳೆದ 11 ವರ್ಷಗಳಿಂದ ಕಾರ್ಯಚರಿಸುತ್ತಿರುವ ಹೋಟೆಲ್ ಲಕ್ಷ್ಮೀ ವಿಲಾಸ್ 12 ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ಅ.31 ರಂದು ಲಕ್ಷ್ಮೀ ಪೂಜೆ ನೆರವೇರಿತು. ಇದರ ಅಂಗವಾಗಿ ಮಧ್ಯಾಹ್ನ ಅತಿಥಿಗಳಿಗೆ ಹಾಗೂ ಗ್ರಾಹಕರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಹೊಟೇಲ್ ಮಾಲಕರಾದ ಲಕ್ಷ್ಮೀಶ ಎನ್. ಚೊಕ್ಕಾಡಿ,...
"ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ" ಎಂದು ಸುಳ್ಯ ಎನ್.ಎಂ.ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ...
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ...
ಸುಳ್ಯದ 108 ಆಂಬುಲೆನ್ಸ್ ವಾಹನವು ದುರಸ್ತಿ ಕಾರ್ಯಕ್ಕಾಗಿ ಮಂಗಳೂರಿನ ಶೋರೂಂ ಗೆ ತೆರಳಿ ತಿಂಗಳಾದರೂ ಇದುವರೆಗೂ ದುರಸ್ತಿ ಕಾರ್ಯ ಆರಂಭವಾಗಿಲ್ಲ ಎಂಬ ಮಾಹಿತಿ ಬಲ್ಲಮೂಲಗಳಿಂದ ತಿಳಿದುಬಂದಿದೆ. ಸರಕಾರ ಹಾಗೂ 108 ಆಂಬುಲೆನ್ಸ್ ಗುತ್ತಿಗೆ ಪಡೆದಿರುವ ಜಿವಿಕೆ ಸಂಸ್ಥೆಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ನೆನೆಗುದಿಗೆ ಬಿದ್ದಿರುವ 108 ಆಂಬುಲೆನ್ಸ್ ದುರಸ್ತಿ ಕಾರ್ಯದಿಂದಾಗಿ ಜನಸಾಮಾನ್ಯರು, ರೋಗಿಗಳು ಪರದಾಡುವಂತಾಗಿದೆ. ಸುಳ್ಯ ಸರಕಾರಿ...
ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಉಮಾವತಿ ಮತ್ತು ರುಕ್ಮಯ್ಯ ಗೌಡರ ಪುತ್ರ ವರ್ಷಿತ್ ರವರ ವಿವಾಹವು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುತ್ಯಾಳ ಮನೆ ಡೀಲಾಕ್ಷಿ ಮತ್ತು ಜನಾರ್ಧನ ಗೌಡರ ಪುತ್ರಿ ಹೇಮಶ್ರೀ ಯವರೊಂದಿಗೆ ಅ.30 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಅಖಿಲ ಕರ್ನಾಟಕ ತಾಲೂಕು ಜನಜಾಗೃತಿ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ದ ಮಾಹಿತಿ ಕಾರ್ಯಕ್ರಮ ಅ.30 ರಂದು ನಡೆಯಿತುಈ ಕಾಯ೯ಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ದೀಪಪ್ರಜ್ವಲನೆ ಮಾಡಿ "ಶಾಲಾ ಮಕ್ಕಳು...
Loading posts...
All posts loaded
No more posts
