- Thursday
- July 30th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 13 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಸಹಯೋಗದಲ್ಲಿ ನಡೆದ “ಮಹಿಳೆಯರ ಕೌಶಲ್ಯ ತರಬೇತಿ ಶಿಬಿರ”ದ ಸಮಾರೋಪ ಸಮಾರಂಭ ಕಾರ್ಯಕ್ರಮ ಜು.11 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಟ್ರಸ್ಟ್ ನ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊಟೇರಿಯನ್ ಮೇಜರ್ ಡೋನರ್ ಲತಾ ಮಧುಸೂದನ್ ಅಧ್ಯಕ್ಷರು ರೋಟರಿ...
ದಿನಾಂಕ : 13-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ* ,ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ, ಗಮನಿಸಿ:-ಇಂದು ಶುಭ ಸುದ್ಧಿಯನ್ನುಕೇಳುತ್ತೀರಿ, ಪರಿಹಾರ:-ಶ್ರೀಅನ್ನಪೂರ್ಣೇಶ್ವರಿಯನ್ನು ಸ್ಮರಣೆ ಮಾಡಿ, *02,ವೃಷಭರಾಶಿ* ,ಇಂದು ನೀವು ಹೊಸ ಆಸ್ತಿಯನ್ನು ಖರೀದಿಸುವ ವಿಚಾರವಾಗಿ ಕುಟುಂಬದ...
ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಬಂದ ಅನುದಾನ ರೂ.3 ಲಕ್ಷ ರೂಪಾಯಿ ವಿತರಣೆಯನ್ನು ಯೋಜನಾಧಿಕಾರಿಗಳು ಮಾಡಿದರು. “ಸುಳ್ಯ ತಾಲ್ಲೂಕು ಅತೀ ಹೆಚ್ಚು ದೇವಸ್ಥಾನ ದೈವಸ್ಥಾನ ಹೊಂದಿರುವ ತಾಲೂಕಾಗಿದೆ. ಹಾಗೆಯೇ ಸುಳ್ಯ ರಾಜ್ಯದಲ್ಲೇ ಧರ್ಮಸ್ಥಳದಿಂದ ಅತೀ ಹೆಚ್ಚು ಅನುದಾನ ಪಡೆದ ತಾಲೂಕಾಗಿದೆ. ಧರ್ಮಸ್ಥಳ ದಿಂದ ತಾಲೂಕಿನ 118 ದೈವ ದೇವಸ್ಥಾನ ಭಜನಾ ಮಂದಿರ ಗಳಿಗೆ 7.5 ಕೋಟಿ...
(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಳ್ಳತ್ತಡ್ಕ - ನಡುಗಲ್ಲು ಮುಖ್ಯ ರಸ್ತೆಯ ಮಲ್ಲಾರ - ಬಾರಡ್ಕ ರಸ್ತೆಯಲ್ಲಿ ನಿರಂತರವಾಗಿ ವಾಹನ ಅಪಘಾತಗಳು ಸಂಭವಿಸುತ್ತಿದ್ದು, ಹರಿಹರ ಪಲ್ಲತ್ತಡ್ಕದಿಂದ ನಡುಗಲ್ಲು ಮಾರ್ಗವಾಗಿ ಗುತ್ತಿಗಾರು, ಸುಳ್ಯ ಸೇರಿದಂತೆ ಎಲ್ಲಾ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿರುವ ಇಲ್ಲಿ ಇದೀಗ ಹಲವಾರು ಸಮಯಗಳಿಂದ ಸಂಭವಿಸುತ್ತಿರುವ ಈ ನಿರಂತರ ಅಪಘಾತಗಳಿಂದಾಗಿ ವಾಹನ ಸವಾರರು ಸಂಚರಿಸಲು...
ಜುಲೈ 7ರಂದು ನಿಧನರಾದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ದಿವಂಗತ ಗಿರೀಶ್ ಭಾರದ್ವಾಜ್ ರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದಶ್ರದ್ಧಾಂಜಲಿ ಸಭೆಯು ಸುಳ್ಯದ ಜೆಸಿ ಭವನದಲ್ಲಿ ಜುಲೈ 11ರಂದು ಘಟಕಾಧ್ಯಕ್ಷರಾದ ಜೆ. ಎಪ್. ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗಿರೀಶ್ ಭಾರದ್ವಾಜರ ಭಾವಚಿತ್ರದ ಎದುರು ಎಸ್ ಪಿ ಲ್ಯಾಬ್ ನ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪ್ರವರ್ತಿತ ಇಂಟರ್ಯಾಕ್ಟ್ ಕ್ಲಬ್ ಆಫ್ ಜ್ಞಾನದೀಪ ಬೆಳ್ಳಾರೆಯ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರೋಶನ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕೀರ್ತನಾ ಪಿ, ಖಜಾoಜಿಯಾಗಿ ದ್ವಿತೀಯ ಪಿಯುಸಿಯ ಯು ಎಸ್ ಶಮಂತ್,...
ಸುಳ್ಯ ನ್ಯಾಯಾಲಯದಲ್ಲಿ ಇಂದು ಲೋಕ ಅದಾಲತ್ ನಡೆದಿದು ಒಟ್ಟು 360 ಪ್ರಕರಣಗಳಲ್ಲಿ 273 ಪ್ರಕರಣಗಳು ರೂ.1,24,30,486/- ಇತ್ಯರ್ಥ ಗೊಂಡಿರುತ್ತದೆ.. ಲೋಕ ಅದಾಲತ್ ನಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು 251 ಪ್ರಕರಣಗಳಲ್ಲಿ 172 ಪ್ರಕರಣಗಳು ರೂ. 1,04,51,000/- ಇತ್ಯರ್ಥ ಗೊಂಡಿರುತ್ತದೆ... ಅದರಲ್ಲಿ (ಕ್ರಿಮಿನಲ್ ಪ್ರಕರಣಗಳು 155 ರಲ್ಲಿ 142 ಪ್ರಕರಣಗಳು ರೂ. 5,00,000/- ರ...
ಕೊಡಗು-ಸಂಪಾಜೆಯ ಹಿರಿಯ ವೈದ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಕೋಣೆತೋಟ ರವರು ಅಲ್ಪಕಾಲದ ಅಸೌಖ್ಯದಿಂದ(ವಯೋಸಹಜ) ಜು.11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ದೇವಿ, ಶುಭಾ, ಸೊಸೆ ರೇಷ್ಮಾ, ಮೊಮ್ಮಗ ಶಾಂತನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ನಾಳೆ(ಜು.12) ಬೆಳಿಗ್ಗೆ ಅಂದಾಜು 10:00 ಗಂಟೆ ಸುಮಾರಿಗೆ ಸ್ವಗೃಹದಲ್ಲಿ ನೆರವೇರಲಿದೆ...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಮಲೆಯಾಳ ನಿವಾಸಿ ಗೋಪಾಲಕೃಷ್ಣ ಭಟ್ ಮಲೆಯಾಳ(93) ಶನಿವಾರ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿಯೂ, ಹವ್ಯಾಸಿ ಯಕ್ಷಗಾನ ವೇಷ ಧಾರಿಯೂ, ಯಕ್ಷ ಗುರುಗಳಾಗಿಯೂ ಪ್ರಸಿದ್ಧಿ ಹೊಂದಿದ್ದರು. ಯಕ್ಷಗುರುಗಳಾದ ಇವರು ಪುತ್ತೂರು, ಸುಳ್ಯ ತಾಲೂಕಿನ ಅನೇಕ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿ ನೀಡಿ ಮಕ್ಕಳು ಯಕ್ಷ ರಂಗಸ್ಥಳದಲ್ಲಿ ಮಿಂಚುವಂತೆ ಮಾಡಿದವರು....
Loading posts...
All posts loaded
No more posts
