- Tuesday
- May 5th, 2026
ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ನವೀನ್‌ಕುಮಾರ್ ಕೆ ಅವರು ಮಂಡಿಸಿದ ವಾಣಿಜ್ಯ ಶಾಸ್ತ್ರಕ್ಕೆ ಸಂಬಂಧಿಸಿದ "ಫೈನಾನ್ಸಿಯಲ್ ಪರ್ಫಾರ್ಮೆನ್ಸ್ ಅನಾಲಿಸಿಸ್ ಆಫ್ ಸೆಲೆಕ್ಟ್ ಹೆಲ್ತ್ ಇನ್ಸೂರೆನ್ಸ್ ಕಂಪೆನಿಸ್ ಇನ್ ಇಂಡಿಯಾ" ಎಂಬ ಸಂಶೋಧನಾ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಈ ಸಂಶೋಧನೆ ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಈಶ್ವರ...
ಸ್ನೇಹ ಸಮ್ಮಿಲನ ತಂಡ ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸೆ.21 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಂಜ ಕಾಲೇಜಿನ ಪ್ರಾಂಶುಪಾಲರಾಗಿದ್ದು ಸೇವಾ ನಿವೃತ್ತಿ ಹೊಂದಿರುವ ಶ್ರೀ ವೆಂಕಪ್ಪ ಗೌಡ.ಕೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಂಜ ಪದವಿ ಪೂರ್ವ ಕಾಲೇಜಿನ ಈಗಿನ...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸೆ.22 ರಂದು ಸುಬ್ರಹ್ಮಣ್ಯದ ಕುಮಾರಧಾರದ ಬಳಿ “ನದಿ ಪೂಜನ ಕಾರ್ಯಕ್ರಮ” ನಡೆಯಿತು.ಶೇಷಪ್ಪ ಅಜಿಲ ಕೋಟೆಬೈಲು ದೀಪ ಪ್ರಜ್ವಲನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಸುಬ್ರಹ್ಮಣ್ಯದ ಶ್ರೀವಲ್ಲಿ ಭಜನಾ ತಂಡ ಹಾಗೂ ಸುಖಪ್ರಧಾ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್...
ಅಡ್ತಲೆಯಲ್ಲಿ ನೂತನವಾಗಿ ಚಂದನಾ ಮಹಿಳಾ ಮಂಡಲ ಸೆ.21 ಅಸ್ತಿತ್ವಕ್ಕೆ ಬಂದಿದ್ದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ನೂತನ ಅಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ಚಿದಾನಂದ ಅಡ್ತಲೆ, ಉಪಾಧ್ಯಕ್ಷರಾಗಿ ಯಶೋದ ಜಯರಾಮ ಅಡ್ತಲೆ, ಕಾರ್ಯದರ್ಶಿಯಾಗಿ ರೇಖಾ ಪ್ರವೀಣ್ ಬೆದ್ರುಪಣೆ, ಜತೆ ಕಾರ್ಯದರ್ಶಿಯಾಗಿ ಅಶ್ವಿನಿ ಅಜಿತ್ ಪಿಂಡಿಮನೆ, ಕೋಶಾಧಿಕಾರಿಯಾಗಿ ದಿವ್ಯ ಮೋಹನ್ ಅಡ್ತಲೆ ಆಯ್ಕೆಯಾದರು. ನಿರ್ದೇಶಕರಾಗಿ ಶಾಮಲಾ ಹರಿಪ್ರಸಾದ್ ಅಡ್ತಲೆ, ಸುಜಯ...
ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರುಗಳ ಒಗ್ಗಟ್ಟಿನೊಂದಿಗೆ ರೂಪುಗೊಂಡ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಸೆ.25 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯಲಿರುವುದು ಎಂದು ಹೋರಾಟ ಸಮಿತಿಯವರು ತಿಳಿಸಿದ್ದು, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಿಬ್ಬಂದಿ ಕಳವು ಆರೋಪದ ಬಗ್ಗೆ ಪೋಲೀಸ್ ದೂರು ನೀಡದೇ, ಸೂಕ್ತ ತನಿಖೆಯನ್ನು ನಡೆಸದೇ ಗ್ರಾಮ...
ಬೆಳಕು ಸಾಹಿತ್ಯಿಕ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ (ರಿ) ರಾಯಚೂರು ಇದರ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನ ಸೆ:21 ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜರುಗಿತು.. ಇಲ್ಲಿ ನೀಡುವ ದ.ರಾ ಬೇಂದ್ರೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರ'ಸರಿಯಾಗಲಿ ಸಮಾಜ'ಎಂಬ ಕವನ ಆಯ್ಕೆಯಾಗಿದ್ದು 'ನೆನಪಿನ ಬುತ್ತಿ' ಸಂಪಾದಿತ ಕವನ ಸಂಕಲನದಲ್ಲೂ ಅದು ಸ್ಥಾನ ಪಡೆದಿರುವುದಕ್ಕೆ...
ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ವೇದಿಕೆಯಲ್ಲಿ ಮಂಡೆಕೋಲು ಗ್ರಂಥಾಲಯದ ಅರಿವು ಕೇಂದ್ರದ ರಂಜಿನಿ ಮಕ್ಕಳ ಯಕ್ಷಗಾನ ಕಲಾ ತಂಡದ ಬಾಲ ಕಲಾವಿದರಿಂದ ಮಹಿಷ ಮರ್ಧಿನಿ ಎಂಬ ಯಕ್ಷಗಾನ ಸೆ.23 ರಂದು ಪ್ರದರ್ಶನಗೊಳ್ಳಲಿದೆ. ದೇಶ ಹಾಗೂ ವಿದೇಶಗಳಲ್ಲಿ ಪ್ರಸಿದ್ಧಿ ಪಡೆಚ ವಿಶ್ವವಿಖ್ಯಾತ ದಸರಾ ಕಾರ್ಯಕ್ರಮದಲ್ಲಿ ಬಾಲ ಕಲಾವಿದರಿಂದ ಯಕ್ಷಗಾನ ಪ್ರದರ್ಶಗೊಳ್ಳುತ್ತಿರುವುದು ಮಂಡೆಕೋಲು ಗ್ರಾಮಕ್ಕೂ ಸುಳ್ಯಕ್ಕೂ ಹೆಮ್ಮೆಯ...
ದೇವಚಳ್ಳ ಗ್ರಾಮದ ಅಡ್ಡನಪಾರೆ ನಾರಾಯಣ ಕಾಮತ್ (65) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು. ಮೃತರುಪತ್ನಿ ಲಲಿತ, ಪುತ್ರಿಯರಾದ ರೋಹಿಣಿ, ಶುಭಮಂಗಳ, ಪುತ್ರ ದಯಾನಂದ ಕಾಮತ್, ಅಳಿಯಂದಿರು, ಮೊಮ್ಮಕ್ಕಳು, ಸಹೋದರರಾದ ಚಂದ್ರಶೇಖರ ಕಾಮತ್, ಪ್ರಭಾಕರ ಕಾಮತ್, ಸಹೋದರಿಯರಾದ ಪ್ರೇಮಲತಾ, ಗುಲಾಬಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಸೆ.21 ರಿಂದ ಪ್ರಾರಂಭಗೊಂಡಿದ್ದು, ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಕರಸೇವೆ ನಡೆಯಿತು.ರವಿವಾರ ರಾತ್ರಿ ರಥಬೀದಿಯ ಒಂದು ಬದಿಯಲ್ಲಿ ಬಂಟಿಂಗ್ಸ್ ಅಳವಡಿಕೆ ನಡೆಯಿತು.
Loading posts...
All posts loaded
No more posts
