- Sunday
- March 8th, 2026
ಸುಬ್ರಹ್ಮಣ್ಯ : “ಭಜನೆಯಿಂದ ಜ್ಞಾನದೊಂದಿಗೆ ಏಕಾಗ್ರತೆ ಮತ್ತು ಮಾನಸಿಕ ನೆಮ್ಮದಿ ಅದ್ವಿತೀಯವಾಗುತ್ತದೆ. ಸಾಮರಸ್ಯತೆ ಮತ್ತು ಒಗ್ಗಟ್ಟು ಬೆಳೆಯಲು ಭಜನೆಯಂತಹ ಕಾರ್ಯಕ್ರಮಗಳು ಅತ್ಯಗತ್ಯ. ನಮ್ಮ ದೇಶದ ಆಧ್ಯಾತ್ಮಿಕ ಪರಂಪರೆಗಳಾದ ಯೋಗ, ಧ್ಯಾನಗಳು ವಿಶ್ವ ಮಾನ್ಯತೆಯನ್ನು ಪಡೆದಿದೆ. ಪ್ರತಿ ಮನೆಮನೆಗಳಲ್ಲಿ ಭಜನಾ ಸಂಸ್ಕೃತಿ ಬೆಳೆಯಬೇಕು. ಭಾರತೀಯ ಸಂಸ್ಕೃತಿಯ ಪ್ರತೀಕವಾದ ಭಜನೆಯನ್ನು ಯುವ ಜನಾಂಗ ಉಳಿಸಿ ಬೆಳೆಸುವತ್ತ ಪ್ರಯತ್ನಿಸಬೇಕು” ಎಂದು...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆ “ಕಾಫಿ ಬೆಳೆ ಮತ್ತು ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”ವು ಫೆ.11 ಬುಧವಾರದಂದು ಬೆಳಿಗ್ಗೆ 10:30ಕ್ಕೆ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹರಿಹರ ಪಳ್ಳತ್ತಡ್ಕದ ಪ್ರಧಾನ ಕಚೇರಿಯ ವಠಾರದಲ್ಲಿ ನಡೆಯಲಿದ್ದು, ಪ್ರಗತಿಪರ ಕೃಷಿಕರಾದ...
ಸಿರಾಜುಲ್ ಇಸ್ಲಾಂ ಕಮಿಟಿ ಪಳ್ಳಿಮಜಲು ಹಾಗೂ ಎಸ್ಸೆಸ್ಸೆಫ್ ಪಳ್ಳಿಮಜಲು ಘಟಕದ ಆಶ್ರಯದಲ್ಲಿಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಫೆ 8 ರಂದು ಮುಸ್ಸಂಜೆ ಮಗ್ರಿಬ್ ನಮಾಝಿನ ನಂತರ ನಡೆಯಿತು.ಪಳ್ಳಿಮಜಲು ಜುಮುಅ: ಮಸೀದಿಯ ಖತೀಬರಾದ ಮುಹಮ್ಮದ್ ರಫೀಖ್ ಬಾಹಸನಿ ನೇತೃತ್ವ ನೀಡಿದರು.ಇಶಾ: ನಮಾಝಿನ ನಂತರ 'ರಮಲಾನ್ ತಿಂಗಳಿಗೆ ಪೂರ್ವ ಸಿದ್ಧತಾ ತರಗತಿ'ಎಂಬ...
ದೇವಚಳ್ಳ ಗ್ರಾಮ ಪಂಚಾಯತ್ 15ನೇ ಹಣಕಾಸು ಹಾಗೂ ಉದ್ಯೋಗಖಾತ್ರಿ ಯೋಜನೆ ಯಲ್ಲಿ ನಿರ್ಮಾಣಗೊಂಡ ಮುಳಿಯಡ್ಕ - ವಾಲ್ತಾಜೆ ಕಾಂಕ್ರೀಟ್ ರಸ್ತೆಯನ್ನು ಶ್ರೀಮತಿ ಕಮಲ ಕೊಂಬೊಟ್ಟು ರಿಬ್ಬನ್ ಎಳೆಯುವುದರ ಮೂಲಕ ಚಾಲನೆ ನೀಡಿದರು.ಗುಡ್ಡಪ್ಪ ಗೌಡ ಪಿಲಿಂಜ ದೀಪ ಬೆಳಗಿಸಿದರು. ಗುತ್ತಿಗಾರು ಸೊಸೈಟಿ ನಿರ್ದೇಶಕ ಪದ್ಮನಾಭ ಮೀನಾಜೆ ತೆಂಗಿನಕಾಯಿ ಹೊಡೆದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು,...
ಅಡ್ತಲೆ ಪ್ರದೇಶದಲ್ಲಿ ಕಾಡಾನೆಗಳಿಂದ ನಿರಂತರವಾಗಿ ಆಗುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ವತಿಯಿಂದ ನೊಂದ ಕೃಷಿಕರ ಹಾಗೂ ಸಾರ್ವಜನಿಕರ ಸಮಾಲೋಚನಾ ಸಭೆ ಫೆ.08ರಂದು ಸಂಜೆ ವೇದಿಕೆಯ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಅಡ್ತಲೆ ವಠಾರದಲ್ಲಿ ನಡೆಯಿತು. ಆನೆ ದಾಳಿಯಿಂದ ನೊಂದ ಹಲವಾರು ಕೃಷಿಕರು ತಮ್ಮ ಬೆಳೆ ನಾಶವಾದ ಕುರಿತು...
ದಿನಾಂಕ:09/02/2026 ಸೋಮವಾರ*01.🐏ಮೇಷರಾಶಿ🐏*🌻,ಹೆಚ್ಚಿನ ಉತ್ಸಾಹ, ಶಕ್ತಿ, ಸಾಮರ್ಥ್ಯವನ್ನು ಪಡೆಯುವ ನಿಮ್ಮ ಕೆಲಸವೊಂದು ಈ ದಿನ ಕೈಗೂಡಲಿದೆ. ಸಕಾರಾತ್ಮಕವಾದ ಪ್ರಸಿದ್ಧಿಗೆ ದಾರಿ ಸುಗಮವಾಗಲಿದೆ. ಇದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತ ಅವಕಾಶ ಕೂಡಿಬರಬಹುದು. ವಿವಿಧ ಮೂಲಗಳಿಂದ ಹಣ ಬರುವುದು. ನೀವು ಬೇರೆಯವರ ಕೆಲಸಕ್ಕೆ ಗಮನ ಹರಿಸಿದರೆ ತೊಂದರೆ ಉಂಟಾಗ ಬಹುದು,ಪರಿಹಾರ:-ನವಗ್ರಹ ಪ್ರದಕ್ಷಿಣೆ ಮಾಡಿ,*02.🐂ವೃಷಭರಾಶಿ🐂*🌻,ಅನೇಕ ದಿನಗಳಿಂದ...
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ತಾಜೆ ಎಂಬಲ್ಲಿ ಗ್ರಾಮಸ್ಥರು ಹಾಕಿದ ಬ್ಯಾನರ್ ಬಗ್ಗೆ ವರದಿ ಪ್ರಸಾರಗೊಂಡಿತ್ತು. ಈ ಎರಡು ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಮಾರ್ಚ್ ಒಳಗೆ ಕಾಮಗಾರಿ ನಡೆಯಲಿದೆ. ವಾಲ್ತಾಜೆ ರಸ್ತೆಯ ಬಲ್ಕಜೆ ತಿರುವಿನಲ್ಲಿ ಕಾಮಗಾರಿಗೆ 10 ಲಕ್ಷ ಮತ್ರು ಮಲೇರ್ ಕುಮೇರಿ ಕಾಲನಿ ರಸ್ತೆ ಕಾಂಕ್ರೀಟೀಕರಣಕ್ಕೆ 15 ಲಕ್ಷ ಅನುದಾನವಿದೆ....
ಉಬರಡ್ಕ : ಸೊಸೈಟಿ ಚುನಾವಣೆ – ಬಿಜೆಪಿಗೆ 09 ಹಾಗೂ ಕಾಂಗ್ರೆಸ್‌ಗೆ 03 ಸ್ಥಾನ – ಅಭ್ಯರ್ಥಿಗಳು ಪಡೆದ ಮತದ ವಿವರ ಇಲ್ಲಿದೆ
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ 09 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 03 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು. ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್...
ಉಬರಡ್ಕ-ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 3 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು. ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್ ಬೆಂಬಲಿತ...
Loading posts...
All posts loaded
No more posts
