- Wednesday
- May 6th, 2026
ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರನ್ನು ಹಾಗೂ ಬಿಸಿಯೂಟ ಸಿಬ್ಬಂಧಿಗಳನ್ನು ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಅಧ್ಯಾಪಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಿಕ್ಷಕರ ದಿನದ ಕಾರ್ಯಕ್ರಮದ ನಿರ್ವಹಣೆಯನ್ನು ಪೂರ್ತಿ ಶಾಲಾ ವಿಧ್ಯಾರ್ಥಿಗಳೇ ನಿರ್ವಹಿಸಿರುವುದು ವಿಶೇಷವಾಗಿತ್ತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ...
ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದ ಆಶ್ರಯದಲ್ಲಿ ಮಂಗಳವಾರ ನಡೆದ ಕಡಬ ತಾಲೂಕು ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ಅವಳಿ ಪ್ರಶಸ್ತಿ ಪಡೆಯಿತು.ಎಸ್.ಎಸ್.ಪಿಯು ಕಾಲೇಜಿನ ಅವಳಿ ತಂಡಗಳು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟಿತು.ಜಿದ್ದಾಜಿದ್ದಿನಿಂದ ಕೂಡಿದ್ದ ಬಾಲಕರ ವಿಭಾಗದ...
ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್ ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ ಡಾನ್ಸ್ಟಿಕ್ ನಲ್ಲಿ 6ನೇ ರ್‍ಯಾಂಕ್ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್ ಗೆ ಆಯ್ಕೆಯಾಗಿದ್ದಾರೆ. ಅವರು ಅರೆ ಸೇನಾಪಡೆ ಉದ್ಯೋಗಿ ಶ್ರೀ ರಾಧಾಕೃಷ್ಣ ಐಪಳ ಮತ್ತು ಕೆ ಎಸ್...
2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಕೆ ಎಸ್ ಹವ್ಯಾಸ್ ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲ್ಲೂಕು ಕೊಳ್ತಿಗೆ ಗ್ರಾಮದ ಕೆಮ್ಮಾರ ಶಿವರಾಮ ಗೌಡ ಮತ್ತು ವೇದಾವತಿ ದಂಪತಿಗಳ ಪುತ್ರ ಪೆರ್ಲoಪಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ...
ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಇದರ ಅಂಗವಾಗಿ ಖ್ಯಾತ ಮನೋವಿಶ್ಲೇಷಕ ದಿ. ಗಂಗಾಧರ ಬೆಳ್ಳಾರೆ ಸ್ಮಾರಣಾರ್ಥ ಸ್ವ ವಿಶ್ಲೇಷಣೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಜೇಸಿಐ ವಲಯ ತರಬೇತುದಾರ, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂoತಾರು ಕಾರ್ಯಗಾರವನ್ನು ಉದ್ಘಾಟಿಸಿ ತರಬೇತಿ ನೀಡಿದರು. ಜೇಸಿಐ...
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...
ಪುತ್ತೂರು : ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ.ಕೆ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು. "ಅಕ್ಷಯ ಗುರು ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆಯಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಯಶೋಧರ ಕಳಂಜರವರಿಗೆ ನೇಶನ್ ಬಿಲ್ಡರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅಶೋಕ್ ಕುಮಾರ್ ಮತ್ತು ಸುಭಾಶ್ಚಂದ್ರ ರೈ ತೋಟರವರು ಅಭಿನಂದಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ದಯಾನಂದ ಕಂಬಳ, ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ...
ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಯಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್‍ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ...
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಸೆಪ್ಟೆಂಬರ್ ೧೦ ರಂದು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಂಜುಳಾ ಎಂ., ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ...
Loading posts...
All posts loaded
No more posts
