- Monday
- November 25th, 2024
ಸುಬ್ರಹ್ಮಣ್ಯ: ಕೃತಕವಾಗಿ ನಿರ್ಮಾಣ ಮಾಡಲು ಅತ್ಯಂತ ದೊಡ್ಡ ಸಂಪತ್ತು ರಕ್ತ. ಇದನ್ನು ಪರಸ್ಪರ ನೀಡುವುದು ಅನಿವಾರ್ಯವಾಗಿದೆ. ಆದುದರಿಂದ ರಕ್ತ ನೀಡುವ ಉತ್ತಮ ಮನಸ್ಸು ಸರ್ವರಲ್ಲಿ ಮೂಡಬೇಕು. ಪರರ ಆರೋಗ್ಯ ಸಮೃದ್ಧಿಗೆ ನೀಡುವ ಪರಮ ಶ್ರೇಷ್ಠ ಕೊಡುಗೆ ರಕ್ತದಾನವಾಗಿದೆ. ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು.ಹೆಚ್ಚು ಹೆಚ್ಚು ರಕ್ತದಾನಿಗಳು ಮುಂದೆ ಬಂದಾಗ ಆವಶ್ಯಕತೆ...
ಸುಳ್ಯ ತಾಲೂಕು ಗೌಡ ತರುಣ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ ಹಾಗೂ ಕೋಶಾಧಿಕಾರಿಯಾಗಿ ಡಾ. ಸವಿನ್ ಚಾಂತಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಗೌಡ ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸನತ್ ಪೆಲ್ತಡ್ಕ ರವರು ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ಧಾರೆ. ನಿವೃತ್ತ ಶಿಕ್ಷಕ...
ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ...
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಆಯೋಜಿಸಿದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಳದ ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಸುಹಾರ್ಥ್ ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ ಪ್ರಗತಿ ಪರ ಸೇವಾ ಸಂಸ್ಥೆ ಮಂಡ್ಯ ಇವರು ಆಯೋಜಿಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಿಯಾ...
ನ.15ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಹೋರಾಟಕ್ಕೆ ಬೆಳ್ತಂಗಡಿಯ ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್(ರಿ) ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ...
ಜಾಲ್ಸೂರಿನ ಹಿರಿಯ ಕಾರು ಚಾಲಕ ದೇಲಂಪಾಡಿಯ ಶೀನಪ್ಪ ಗೌಡ ಬಂದ್ಯಡ್ಕರವರ ಧರ್ಮಪತ್ನಿ, ಜಾಲ್ಪುರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಇಂದಿರಾರವರು ಅಲ್ಪಕಾಲದ ಅಸೌಖ್ಯದಿಂದ ನ.9 ರಂದು ರಾತ್ರಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತಿ ಶೀನಪ್ಪ ಗೌಡ, ಪುತ್ರರಾದ ವಿವೇಕಾನಂದ, ಸುನಿಲ್, ಪುತ್ರಿಯರಾದ ಜಯಶ್ರೀ, ರೇಖಾ, ಹೇಮಲತಾ, ಸೋನಿಯಾ, ಸೊಸೆಯಂದಿರು, ಅಳಿಯಂದಿರು,...
2023-24ರಲ್ಲಿ ನವದೆಹಲಿಯಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯಿಂದ (Public Relations Council of India - PRCI) ಚಾಣಕ್ಯ ಪ್ರಶಸ್ತಿ ವಿಜೇತರಾದ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯನ್ನು ಈ ಬಾರಿ ಮಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ವಾರ್ಷಿಕ ಮಿಲನದಲ್ಲಿ ವಿಶೇಷ ಆಹ್ವಾನಿತರಾಗಿ ಕರೆಯಲಾಗಿತ್ತು. ದೇಶದ ಪ್ರಮುಖ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಗ್ರಾಮಜನ್ಯ...
ಸುಳ್ಯ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ, ಸುಳ್ಯ ಪ್ರಖಂಡ ವತಿಯಿಂದ ಎರಡನೇ ವರ್ಷದ ಸಾರ್ವಜನಿಕ ಗೋಪೂಜೆ ಕಾರ್ಯಕ್ರಮವು ನ.೯ ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಸುಳ್ಯ ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಡಿ.ವಿ.ಲೀಲಾಧರ್ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡಾ.ಡಿ.ವಿ.ಲೀಲಾಧರ್ ಮಾತನಾಡಿ, ಆಧುನಿಕ ಕಾಲದ ಹಿಂದೆ ಓಡುತ್ತಿರುವ...
ಸುಳ್ಯ : ಸುಳ್ಯದ ವಿವೇಕಾನಂದ ವೃತ್ತದ ಬಳಿಯಲ್ಲಿ ಕಿಯಾ ಕಾರಿಗೆ ಸ್ವಿಫ್ಟ್ ಕಾರೊಂದು ಗುದ್ದಿದ ಘಟನೆ ಇದೀಗ ವರದಿಯಾಗಿದೆ. ಸ್ವಿಪ್ಟ್ ಕಾರು ಚಾಲಕ ಕಾರಿನೊಂದಿಗೆ ಸ್ಥಳದಿಂದ ಎಸ್ಕೇಪ್ ಆದ ಘಟನೆ ಇದೀಗ ವರದಿಯಾಗಿದೆ. ಸ್ಥಳದಲ್ಲಿ ಜನ ಜಮಾವಣೆಗೊಂಡಿದ್ದಾರೆ. ಶಿಫ್ಟ್ ಕಾರು ಚಾಲಕ ರಕ್ಷಿತ್ ಮದ್ಯಪಾನ ಮಾಡಿರುವುದಾಗಿ ಸ್ಥಳೀಯರು ಹೇಳುತ್ತಿದ್ದು ಸ್ಥಳೀಯರು ಮಾತನಾಡುತ್ತಿದ್ದಂತೆ ಅವರೆಡೆಗೆ ಕಾರು ನುಗ್ಗಿಸಿ...
Loading posts...
All posts loaded
No more posts