- Wednesday
- May 6th, 2026
“ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕ - ಸಾಹಿತಿ ಕಲಾವಿದರಿಗೆ ಪ್ರತಿ ವರ್ಷ ಸನ್ಮಾನ ಕಾರ್ಯಕ್ರಮ ವನ್ನು ಇಟ್ಟುಕೊಂಡಿದ್ದು, ಈ ವರ್ಷ ಸೆಪ್ಟೆಂಬರ್ 5 ರಂದು ಪೂರ್ವಾಹ್ನ 8:30 ಕ್ಕೆ ನಿವೃತ್ತ ಶಿಕ್ಷಕ ಹಾಗೂ ನಾಟಕ ಕಲಾವಿದ ಆರ್.ಕೆ ಭಾಸ್ಕರ ಬಾಳಿಲ ಇವರಿಗೆ ಮತ್ತು ಅಪರಾಹ್ನ 4.00 ಕ್ಕೆ ನಿವೃತ್ತ ಶಿಕ್ಷಕಿ ಹಾಗೂ...
“2009 ಡಿ.30 ರಂದು ಅಗಲಿದ ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾ. ವಿಷ್ಣುವರ್ಧನ್ರವರ ಅವರ ಅಂತ್ಯಸಂಸ್ಕಾರ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ನಡೆಸಲಾಗಿತ್ತು. ಬಳಿಕ ಅದೇ ಜಾಗದಲ್ಲಿ ಸ್ಮಾರಕ ನಿರ್ಮಿಸಬೇಕೆಂದು ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಒತ್ತಾಯಿಸಿದ ಮೇರೆಗೆ 2010-11ರಲ್ಲಿ ರಾಜ್ಯ ಸರಕಾರ ಬಜೆಟ್ನಲ್ಲಿ 11 ಕೋಟಿ ರೂ. ಅನುದಾನ ಗೋಷಿಸಿತ್ತು. ಆದರೆ ಈ ಅಭಿಮಾನ್...
ಗ್ರಾಮ ಪಂಚಾಯತ್ ದೇವಚಳ್ಳ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.), ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿಗಳ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಸೆ.04 ರಂದು...
ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಅಜ್ಜಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ ಅಜ್ಜಾವರ ಪ್ರೌಢಶಾಲಾ ಮೈದಾನದಲ್ಲಿ ಸೆ.02 ರಂದು ನಡೆಯಿತು.ಇದರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ವಹಿಸಿದ್ದರು.ಕಾರ್ಯಕ್ರಮದ...
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ ನಡೆಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಭರತ್ ನೆರವೇರಿಸಿದರು.ಕಾರ್ಯಕ್ರಮದ...
ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...
ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಸೆ.3 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಶಿಕ್ಷಕ ಪ್ರವೀಣ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು, ಈ ಉದ್ಘಾಟನಾ ಸಮಾರಂಭದ...
ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇತರರೂ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಪುತ್ತೂರಿನ ಬೈತಡ್ಕ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷ ಹಾಜಿ ಬಿ.ಪಿ ಇಸ್ಮಾಯಿಲ್ ರವರ ಪುತ್ರಿ ಫಾತಿಮತ್ ಸಜ್ ಲಾ ತನ್ನ ಕಾಲೇಜು ವಿದ್ಯಾಭ್ಯಾಸದ ಜತೆಗೆ ಪವಿತ್ರ ಕುರಾನ್ ಅನ್ನು ಕೈ ಬರಹದ ಮೂಲಕ ಬರೆದು ಅಪೂರ್ವ ಸಾಧನೆ ಮಾಡಿರುತ್ತಾರೆ ಇವರ ಸಾಧನೆಯನ್ನು ಗುರುತಿಸಿ ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರ ಮನೆಗೆ ತೆರಳಿ ಸನ್ಮಾನಿಸಿದರು.ಸನ್ಮಾನ...
ಮುಖ್ಯಮoತ್ರಿ ಸಿದ್ದರಾಮಯ್ಯನವರೇ ನೀವು ಸ್ಪಷ್ಟಪಡಿಸಿ ಯಾರ ಪರ ಎಂದು. ನಾವು ಬಹಿರಂಗವಾಗಿ ಸಾವಿರಾರು ಭಕ್ತರ ಮುಂದೆ ಧರ್ಮಸ್ಥಳದಲ್ಲಿ ಬಹಿರಂಗ ಸಭೆಯಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಾಡುವ ನಿಮ್ಮ ಕಾಂಗ್ರೆಸ್ಸಿನ ಹಾಗೂ ಇದರ ಹಿಂದಿರುವ ನಿಮ್ಮ ಪ್ರೇರಣೆಯ ದುಷ್ಟ ಶಕ್ತಿಗಳ ನಿಜಬಣ್ಣವನ್ನು ಸಮಾಜಕ್ಕೂ ಸ್ಪಷ್ಟಪಡಿಸಿದೆ. ಕಾಂಗ್ರೆಸ್ಸು ಪದೇ ಪದೇ ಬಿಜೆಪಿಯ ಮೇಲೆ ಗೂಬೆ ಕೂರಿಸಿ ಜನರನ್ನು...
Loading posts...
All posts loaded
No more posts
