ಮಂಡೆಕೋಲು ಗ್ರಾ.ಪಂ. ಮಾಜಿ ಸದಸ್ಯ ಸುಂದರ ಗೌಡ ಮೀನಗದ್ದೆ ನಿಧನ

ಮಂಡೆಕೋಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುಂದರ ಗೌಡ ಮೀನಗದ್ದೆಯವರು ಅಸೌಖ್ಯದಿಂದ ಅ.07ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು.

ಬೆಳ್ಳಾರೆ ಕೆ ಪಿ ಎಸ್ ಶಾಲೆಗೆ ಲೋಕೋಪಯೋಗಿ ಇಲಾಖೆಯಿಂದ ರೂ. 80 ಲಕ್ಷ ಅನುದಾನ – ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಮೀದ್ ಹೆಚ್ ಎಂ ರವರ ಸತತ ಪ್ರಯತ್ನ

ಸುಳ್ಯ ತಾಲೂಕಿನ ಬೆಳ್ಳಾರೆ ಕೆ ಪಿ ಎಸ್ ಶಾಲೆಯ ಆವರಣದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ ರೂ. 80 ಲಕ್ಷ ಅನುದಾನ ಮಂಜೂರು ಗೊಂಡಿದೆ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಹಮೀದ್ ಹೆಚ್ ಎಂ ರವರ ಸತತ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿಯವರು ಲೋಕೋಪಯೋಗಿ ಇಲಾಖೆಯ ಕಟ್ಟದ ಕಾಮಗಾರಿಯಲ್ಲಿ...
Ad Widget

ಇಂದಿನ(ಅಕ್ಟೋಬರ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ಬದುಕಿಗೆ ತೊಂದರೆ ಆಗುವ ಕಾಯ್ದೆಗಳ ಜಾರಿ ವಿರುದ್ಧ ರೈತರು, ಸಾರ್ವಜನಿಕರ ಆಕ್ರೋಶ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಅ. 8ರಂದು ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಭಾಗದ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಭೂಮಿ ಹಾಗೂ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಕಿಶೋರ್ ಶಿರಾಡಿ, ವಿವಿಧ...

ದ್ವಾದಶ ರಾಶಿಗಳ ದಿನ ಭವಿಷ್ಯ – ದಿನಾಂಕ :07-10-2026 – ವಾರ : ಬುಧವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 01,🐏ಮೇಷರಾಶಿ🐏📃,ಈ ದಿನ ನಿಮ್ಮ ಆಪ್ತ ವಲಯ ಅಥವಾ ಕುಟುಂಬದಲ್ಲಿ ದೂರ ಪ್ರಯಾಣ ಅಥವಾ ವಿದೇಶ ಪ್ರವಾಶದ ಬಗ್ಗೆ ಚರ್ಚೆ ನೆಡೆಯುತ್ತದೆ, ನಿಮ್ಮ ಈ ದಿನದ ಲಾಭವನ್ನು ಅನಿರೀಕ್ಷಿತ ದುಂದು ವೆಚ್ಚ ಮಾಡುವ ಸಾಧ್ಯತೆಗಳು ಇವೆ. ಅದು ನಿಮ್ಮ ಕೈಯಿಂದ ಜಾರಿಹೋಗದಿರಲು ಪ್ರಯತ್ನಿಸಿ. ಸಮುದ್ರದಾಚೆಯ ಸಂಬಂಧಿಯಿಂದ...

ಕಾಮಗಾರಿ ವೇಳೆ ಚರಂಡಿಗೆ ಬಿದ್ದ ಬಾಲಕ- ಅಪಾಯದಿಂದ ಪಾರು

ಸುಳ್ಯ: ನಗರದ ಶ್ರೀರಾಮಪೇಟೆಯಲ್ಲಿರುವ ಮುಳಿಯ ಜ್ಯುವೆಲ್ಲರ್ಸ್‌ ಎದುರು ರಸ್ತೆ ಬದಿ ಜೆಸಿಬಿ ಮೂಲಕ ಅಗೆದು ಕುಡಿಯುವ ನೀರಿನ ಪೈಪ್ ಕಾಮಗಾರಿ ನಡೆಸಲಾಗುತ್ತಿದ್ದು, ಫುಟ್‌ಪಾತ್‌ನ ಚರಂಡಿ ಫ್ಲ್ಯಾಬ್‌ಗಳನ್ನು ತೆಗೆದಿರಿಸಿದ್ದ ವೇಳೆ ನಡೆದುಕೊಂಡು ಬರುತ್ತಿದ್ದ ಬಾಲಕ ಚರಂಡಿಗೆ ಬಿದ್ದ ಘಟನೆ ನಡೆದಿದೆ. https://youtu.be/_hgXsMb6dQs?si=7tdn0nE4FfmF7mlI ತನ್ನ ಮನೆಯವರೊಂದಿಗೆ ನಡೆದುಕೊಂಡು ಬರುತ್ತಿದ್ದ ಬಾಲಕ ಕಾಮಗಾರಿ ನಡೆಯುತ್ತಿದ್ದ ಸ್ಥಳವನ್ನು ನೋಡುತ್ತಾ ಮುಂದೆ ಬಂದಾಗ,...

ಮಾಣಿಲ : ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇವರ ವತಿಯಿಂದ ಜಸ್ಟಿಸ್ ಕೆ ಎಸ್ ಹೆಗ್ಡೆ ಹಾಸ್ಪಿಟಲ್ ದೇರಳ ಕಟ್ಟೆ ಮತ್ತು ಮಾತೃಭೂಮಿ ಯುವ ವೇದಿಕೆ ಮಾಣಿಲ ಇದರ ಸಹಯೋಗದಲ್ಲಿ ಅ. 04 ರಂದು ಉಚಿತ ನೇತ್ರ ತಪಾಸಣಾ ಶಿಬಿರವು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಇಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಾಣಿಲ ಅನುದಾನಿತ...

ವಿಶ್ವ ದ್ರಷ್ಟಿ ದಿನ… ಅಕ್ಟೋಬರ್ ೮

ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರ ದಂದು ವಿಶ್ವ ದ್ರಷ್ಟಿ ದಿನ ಎಂದು ಜಾಗತಿಕ ವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗ್ರತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. ೨೦೨೬ರ ಧ್ಯೇಯ ವಾಕ್ಯ love your eyes at work ಅಂದರೆ ಸದಾ ಕೆಲಸದಲ್ಲಿ ಇರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ...

ಅ.8 : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಮಾಸಾಚರಣೆ

ಬೆಳ್ಳಾರೆ, ಅ. 8: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಶ್ರೀ ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ರೋಟರಿ...

ಬೆಳ್ಳಾರೆ: ಅ. 11ರಂದು ತುಳು ಲಿಪಿ ಕಲ್ಪುಗ ಉಚಿತ ತರಬೇತಿ ಮತ್ತು ಆನ್‌ಲೈನ್ ತರಗತಿ

ಬೆಳ್ಳಾರೆ: ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಆಡಳಿತ ಸಮಿತಿ (ರಿ.) ಹಾಗೂ ಜೈ ತುಳುನಾಡು (ರಿ.) ಇವರ ಸಹಭಾಗಿತ್ವದಲ್ಲಿ ‘ಬಲೆ ತುಳು ಲಿಪಿ ಕಲ್ಪುಗ’ ಉಚಿತ ತರಬೇತಿ ಮತ್ತು ಆನ್‌ಲೈನ್ ತರಗತಿ ಅ. 11ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೂಡು ಶ್ರೀ ಆದಿನಾಗ ಬ್ರಹ್ಮ ಗರಡಿಯ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು...
Loading posts...

All posts loaded

No more posts

error: Content is protected !!