ಇದು ಸರಕಾರಿ ಕಚೇರಿಯೋ ಅಥವಾ ಕಾಡೋ? ಪೊದೆಗಳ ನಡುವೆ ಕಣ್ಮರೆಯಾದ ಸುಳ್ಯದ ಬಿಎಸ್‌ಎನ್‌ಎಲ್ ಕಛೇರಿ

ಸುದೀಪ್ ರಾಜ್ ಮುಳ್ಯಸುಳ್ಯ: ನಗರದ ಅತಿ ಪ್ರಮುಖ ಹಾಗೂ ಸದಾ ವಾಹನ-ಸಾರ್ವಜನಿಕರ ದಟ್ಟಣೆಯಿಂದ ಕೂಡಿರುವ ರಥಬೀದಿಯಲ್ಲೊಂದು ಸರಕಾರಿ ಕಚೇರಿಯಿದೆ. ಆದರೆ ದೂರದಿಂದ ನೋಡಿದರೆ ಇದು ಸಾರ್ವಜನಿಕರ ಸೇವೆಗಾಗಿ ಇರುವ ದೂರಸಂಪರ್ಕ ಸಂಸ್ಥೆಯ ಕಚೇರಿಯೋ ಅಥವಾ ಯಾರಿಗೂ ಬೇಡವಾಗಿ ಕಾಡು ಬೆಳೆದು ನಿಂತ ಪಾಳುಬಿದ್ದ ಜಾಗವೋ ಎಂಬ ಅನುಮಾನ ಮೂಡುತ್ತಿದೆ!ಇದು ಬೇರೆಲ್ಲೂ ಅಲ್ಲ, ಸಾಕ್ಷಾತ್ ಕೇಂದ್ರ ಸರ್ಕಾರದ...

ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ; ಅಪಾಯದಿಂದ ಪಾರು

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಕರಿಕ್ಕಳ–ನಿಂತಿಕಲ್ ನಡುವಿನ ಮುಚ್ಚಿಲ ಎಂಬಲ್ಲಿ ಘಟನೆ ನಡೆದಿದೆ. ಎದುರಿನಿಂದ ಸಾಗುತ್ತಿದ್ದ ಕಾರೊಂದು ಏಕಾಏಕಿ ಸಡನ್ ಬ್ರೇಕ್ ಹಾಕಿದ ಪರಿಣಾಮ, ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ....
Ad Widget

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರ ಅಧ್ಯಯನ ಪ್ರವಾಸ

ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ,ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳು, ಹಳೆಯ ಹಾಗೂ...

ಅ. 8ರಂದು ಚೆನ್ನಕೇಶವ ದೇವಸ್ಥಾನದ ಬಳಿ ಬೃಹತ್ ಪ್ರತಿಭಟನಾ ಸಭೆ | ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಪತ್ರಿಕಾಗೋಷ್ಠಿ

ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ಪ್ರದೇಶದ ಮಲೆನಾಡಿನ ಜನರ ಬದುಕಿಗೆ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರದಿಯ ವ್ಯಾಪ್ತಿಗೆ ಸುಳ್ಯ ತಾಲೂಕಿನ 15ರಿಂದ 16 ಗ್ರಾಮಗಳು ಒಳಪಡುತ್ತಿದ್ದು, ಇದರಿಂದ ಬಡವರು ಹಾಗೂ ಕೃಷಿಕರ ಬದುಕು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಮುಖಂಡ ಅಶೋಕ್ ಪೀಚೆಮನೆ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ...

ಸುಬ್ರಹ್ಮಣ್ಯ: ನೂಚಿಲ ಬಳಿ ಒಂಟಿ ಸಲಗ ಪ್ರತ್ಯಕ್ಷ ; ಬಾಳೆ ಗಿಡ ಧ್ವಂಸ

ಸುಬ್ರಹ್ಮಣ್ಯ: ಪೇಟೆ ಸಮೀಪದ ನೂಚಿಲ ಎಂಬಲ್ಲಿರುವ ಸುಜ್ಞಾನ ಮಂದಿರದ ಬಳಿ ತಡರಾತ್ರಿ ಒಂಟಿ ಕಾಡಾನೆಯೊಂದು ಸಂಚರಿಸಿ ಆತಂಕ ಸೃಷ್ಟಿಸಿದ ಘಟನೆ ವರದಿಯಾಗಿದೆ. ತಡರಾತ್ರಿ ಮಂದಿರದ ಅಸುಪಾಸಿನಲ್ಲಿ ಸುತ್ತಾಡಿದ ಒಂಟಿ ಸಲಗವು, ಹತ್ತಿರದಲ್ಲಿದ್ದ ಬಾಳೆ ಗಿಡಗಳನ್ನು ತುಳಿದು ಧ್ವಂಸಗೊಳಿಸಿದೆ. ದಿಢೀರನೆ ಕಾಡಾನೆ ಪ್ರತ್ಯಕ್ಷಗೊಂಡಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ಭೀತಿ ವ್ಯಕ್ತವಾಗಿದೆ.

ಇಂದಿನ(ಅಕ್ಟೋಬರ್ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಅಕ್ಟೋಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಸುಳ್ಯ ನಗರ ವರ್ತುಲ ರಸ್ತೆ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನಕ್ಕೆ ಮನವಿ

ಸುಳ್ಯ: ನಗರೋತ್ಥಾನ ಯೋಜನೆಯಡಿ ಸುಳ್ಯ ನಗರದ ವರ್ತುಲ (ರಿಂಗ್) ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹5 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ ಸಲ್ಲಿಸಿದರು. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ...

ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಅ.1ರಂದು ಸವಣೂರಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ತಾಲೂಕು ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ. ಮಹಮ್ಮದ್ ಸಾಬಿತ್ 10ನೇ ತರಗತಿ ವಿದ್ಯಾರ್ಥಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ, ಹೃತೇಶ್ ಬಿ.ಎಸ್ ಹತ್ತನೇ ತರಗತಿ ಉದ್ದ ಜಿಗಿತ ದ್ವಿತೀಯ ಸ್ಥಾನ ಮತ್ತು ಆಯುಷ್ ಪಿ. ಗೌಡ 8ನೇ ತರಗತಿ ಇವರು 400...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಧನ ಸಂರಕ್ಷಣಾ ಸಪ್ತಾಹ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA)ಇದರ ಸಹಯೋಗದಲ್ಲಿ “ಕೆವಿಜಿಸಿಇ ಇಂಧನ ಸಂರಕ್ಷಣಾ ಸಪ್ತಾಹ”ವನ್ನು ಸೆ. 27ರಿಂದ ಅ. 3ರವರೆಗೆ ಆಯೋಜಿಸಲಾಯಿತು.  ಇಂಧನದ ಸಮರ್ಪಕ ಬಳಕೆ, ಇಂಧನ ಉಳಿತಾಯ ಹಾಗೂ ಮೂಲಭೂತ ಇಂಧನ ಲೆಕ್ಕ ಪರಿಶೋಧನೆಯ ಕುರಿತು ವಿದ್ಯಾರ್ಥಿಗಳು ಮತ್ತು ಸಿಬ್ಬಂಧಿಯಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ....

“ವಿಶೇಷ ಸಾಧಕ ಪ್ರಶಸ್ತಿ” ಮುಡಿಗೇರಿಸಿಕೊಂಡ ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ 28ನೇ ವರ್ಷದ ಭಜನಾ ಕಮ್ಮಟದಲ್ಲಿ ಸುಳ್ಯ ತಾಲೂಕಿನ ಗುತ್ತಿಗಾರು ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು “ವಿಶೇಷ ಸಾಧಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಿದರು. ಅನೇಕ ಹಿರಿಯರು ಕಟ್ಟಿ ಬೆಳೆಸಿದ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಸುಮಾರು 65 ವರ್ಷಗಳ ಇತಿಹಾಸವಿದ್ದು, ಹಲವಾರು ವರ್ಷಗಳಿಂದ...
Loading posts...

All posts loaded

No more posts

error: Content is protected !!