Ad Widget

ಕೆ.ವಿ.ಜಿ. ಡೆಂಟಲ್ ಕಾಲೇಜಿನ ಪ್ರಥಮ ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ೩೪ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು.ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಮೋಕ್ಷ ನಾಯಕ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನವದೆಹಲಿ ಇದರ ಗೌರವಾನ್ವಿತ ಸದಸ್ಯರಾದ ಡಾ. ಶಿವಶರಣ್...

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ

ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ - ಪ್ರಮೀಳಾ ಟಿ ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯ ಪಟ್ಟರು....
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ 06ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ ರೆಂಜಾಳದ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ...

ಕೃಷಿಕರಿಗೆ ಗುಡ್ ನ್ಯೂಸ್ , ಬೆಳೆ ವಿಮೆ ಪಾವತಿಸಿದ ರೈತರಿಗೆ ಪಾವತಿ ಪ್ರಕ್ರಿಯೆ ಆರಂಭ.

ಸುಳ್ಯ : ಅತೀವವಾದ ಮಳೆಯಿಂದ ಕೊಳೆರೋಗ ಹಾಗೂ ಹಳದಿರೋಗ ಸಹಿತ ರೈತರು ಕಂಗಾಲಾಗಿದ್ದು ಈ ಸಂದರ್ಭದಲ್ಲಿ ರೈತರಿಗೆ ಅನುಕೂಲಕರವಾಗುವಂತೆ ಕೇಂದ್ರ ಸರಕಾರ ವಿಮೆ ಯೋಜನೆಯನ್ನು ಜಾರಿಗೆ ತಂದು ಚುನಾವಣೆ ಬಂದ ಹಿನ್ನೆಲೆಯಲ್ಲಿ ಒಂದಿಷ್ಟು ಗೊಂದಲಗಳು ಹಾಗೂ ರೈತರ ಆಕ್ರೋಶದ ಬಳಿಕ ಅಡಿಕೆ ಮತ್ತು ಇತರೆ ಬೆಳೆಗಳಿಗೆ ವಿಮೆಯನ್ನು ಜಾರಿಗೊಳಿಸಿತ್ತು. ಇದೀಗ ರೈತರ ಖಾತೆಗಳಿಗೆ ಪ್ರೀಮಿಯಂ ಕಟ್ಟಿದ...

ಜೇಸಿಐ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕೆ.ಪಿ. ಎಸ್ ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

9 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಜೇಸಿಐ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೆಳ್ಳಾರೆ ಜೇಸಿಐ ಘಟಕದ ವತಿಯಿಂದ ಕೆಪಿಎಸ್ ನಲ್ಲಿ ನಡೆದ ಪೋಷಕರ ಸಭೆಯಲ್ಲಿ ಅಭಿನಂದಿಸಲಾಯಿತು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ಸದಸ್ಯ...

ಶಾಟ್ ಪುಟ್ ಸ್ಪರ್ಧೆಯಲ್ಲಿ ಅರಂತೋಡು ಶಾಲೆಯ ಮಂತನ್ ರಾಜ್ಯಮಟ್ಟಕ್ಕೆ ಆಯ್ಕೆ

ಅರಂತೋಡು ಸ.ಉ. ಹಿ. ಪ್ರಾ. ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮಂಥನ್ ಅವರು ಶಾಟ್ ಪುಟ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದ ಶಾಟ್ ಪುಟ್ ಸ್ಪರ್ಧೆಯಲ್ಲಿ ಮಂಥನ್ ಅವರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈತ ಸುಳ್ಯದ ಗಣೇಶ್ ಮತ್ತು ಅಶ್ವಿನಿ ದಂಪತಿಗಳ ಪುತ್ರ. ದೈಹಿಕ...

ಪುತ್ತೂರಿನ ರಾಧಾ’ಸ್ ಫ್ಯಾಮಿಲಿ ಶೋ ರೂಂ ನ ಬಿಗ್‌ಬಾಸ್ ರಾಧಾ’ಸ್ ಉತ್ಸವದ 4 ನೇ ವಾರದ ಡ್ರಾ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...

ಹಾಲೆಮಜಲು : ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಉದ್ಘಾಟನೆ – ಇಂದು ಕೂಡ ಅವಕಾಶವಿದೆ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ, ವಿಜಯ ಗ್ರಾಮ ಸಮಿತಿ ನಾಲ್ಕೂರು, ಆತ್ಮ ರೈತ ಮಿತ್ರ ಸ್ವಸಹಾಯ ಸಂಘ ನಾಲ್ಕೂರು ಇವುಗಳ ಆಶಯದಲ್ಲಿ ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಎಂದು ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡ ಸುಬ್ರಮಣ್ಯ ಶಾಖೆಯ ವ್ಯವಸ್ಥಾಪಕರಾದ ವಿಶ್ವರ್ಥ್ ಕುಮಾರ್ ಕೆಎಸ್...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ದಿನಾಂಕ 04/11/2024 ರಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ಜೆ ರೈ ಅತಿಥಿಯಾಗಿದ್ದರು. ಕನ್ನಡ...

ಕೊಲ್ಲಮೊಗ್ರು : ಅಂಗನವಾಡಿ ಕಾರ್ಯಕರ್ತೆ ನಳಿನಿಯವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 41 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ಅ.30 ರಂದು ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಹೊನ್ನಪ್ಪ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ನ.04 ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳು, ಪೋಷಕರು, ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!