ಬೆಳ್ಳಾರೆ : ವಿಶ್ವ ಹೃದಯ ದಿನದ‌ ಅಂಗವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಹಾಗೂ ಸಿ.ಪಿ.ಆರ್ ತರಬೇತಿ ಶಿಬಿರ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಅಕ್ಷಯ ಯುವಕ ಮಂಡಲ ನೆಟ್ಟಾರು ಸಹಭಾಗಿತ್ವದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಹಾಗೂ ಸಿ.ಪಿ.ಆರ್ ತರಬೇತಿ ಶಿಬಿರವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಸೆ‌ 29 ರಂದು ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಉದ್ಘಾಟಿಸಿದರು. ರೋಟರಿ...

ದ್ವಾದಶ ರಾಶಿಗಳ ದಿನ ಭವಿಷ್ಯ ; ದಿನಾಂಕ : 01-10-2026 ; ವಾರ : ಗುರುವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,ಮೇಷರಾಶಿ* ,ನೀವು ಈ ದಿನ ನಿಮ್ಮ ಮಕ್ಕಳ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಉತ್ತಮ. ನಿಮ್ಮ ನಡವಳಿಕೆ ಸರಳವಾದಾಗ ಮಾತ್ರ ಜೀವನದಲ್ಲಿ ಸರಳತೆ ಇರುತ್ತದೆ. ಇಂದು ಇದ್ದಕ್ಕಿದ್ದಂತೆ ಯಾವುದೇ ಅಪೇಕ್ಷಿಸದ ಪ್ರಯಾಣಕ್ಕೆ ಹೋಗಬೇಕಾಗಬಹುದು, ಗಮನಿಸಿ:-ಇಂದು ಶಾಂತ ರೀತಿಯಿಂದ ವರ್ತಿಸಿ, ಪರಿಹಾರ:-ಬಡ ಮಕ್ಕಳಿಗೆ ಬಿಳಿ...
Ad Widget

ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಸಂಪಾಜೆ ಗ್ರಾಮದ ಆಲಡ್ಕ ನಿವಾಸಿ ಕಮಲ ಬೊಗ್ರ ಎಂಬವರಿಗೆ ಅಗತ್ಯ ಚಿಕಿತ್ಸೆ ವಿಳಂಬದ ಕುರಿತು ಸಚಿವರಲ್ಲಿ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಸೂಡಾ ಅಧ್ಯಕ್ಷ ಮುಸ್ತಾಫಾ ಜನತಾ, ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ಸಂಶುದ್ದಿನ್, ಕೆ.ಬಿ. ಇಬ್ರಾಹಿಂ, AIKMCCಯ ತಾಜುದ್ದೀನ್ ಟರ್ಲಿ ಜೊತೆಗಿದ್ದರು.

ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಕೌಶಲ್ಯದ ಅರಿವು ಅಗತ್ಯ : ರಂಜನ್

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.ಮಂಗಳೂರು ಕೆಎಂಸಿಯ ಪ್ರಾಧ್ಯಾಪಕ ರಂಜನ್ ತುರ್ತು ಪರಿಸ್ಥಿತಿಯಲ್ಲಿ ಗಾಬರಿಯಾಗದೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು, ರೋಗಿಯ ಸುರಕ್ಷತೆ ಹಾಗೂ ತಕ್ಷಣ ವೈದ್ಯಕೀಯ ನೆರವು ಪಡೆಯುವ ಮಹತ್ವವನ್ನು ಸಿಪಿಆರ್ ಪ್ರಾತ್ಯಕ್ಷಿಕೆಯ ಮೂಲಕ...

ಅ.9ರಂದು ಕಾಪು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ

ಕಾಪು: ಉದ್ಯೋಗಕ್ಕಾಗಿ ಹುಡುಕಾಟದಲ್ಲಿರುವ ಯುವಜನರಿಗೆ ನೇರವಾಗಿ ಕಂಪನಿಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಸಂದರ್ಶನ ಎದುರಿಸುವ ಅವಕಾಶದೊಂದಿಗೆ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನೂ ಒಂದೇ ವೇದಿಕೆಯಲ್ಲಿ ಒದಗಿಸುವ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ–2026 ಅಕ್ಟೋಬರ್ 9ರಂದು ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. ಉಡುಪಿ...

ಸನ್ಮಾನದಿಂದ ಜವಾಬ್ದಾರಿ ಹೆಚ್ಚಿದೆ; ಡಾ. ಮುರಲೀ ಮೋಹನ್ ಚೂಂತಾರು | ಡಾ.ಚೂಂತಾರ್ ದಂಪತಿಗಳಿಗೆ ಗೌರವ ಸಮರ್ಪಣೆ

ಮಂಗಳೂರು: ಸನ್ಮಾನಗಳು ವ್ಯಕ್ತಿಯನ್ನು ಕಾಲಕಾಲಕ್ಕೆ ಎಚ್ಚರಿಸುವುದರ ಜೊತೆಗೆ, ಮತ್ತಷ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿ ಕ್ರಿಯಾಶೀಲರಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತವೆ ಎಂದು ರೆಡ್ ಕ್ರಾಸ್ ರಾಷ್ಟ್ರೀಯ ನಿರ್ವಹಣಾ ಸಮಿತಿ, ನವದೆಹಲಿ ಸದಸ್ಯರಾಗಿ ನೇಮಕಗೊಂಡಿರುವ ಡಾ. ಮುರಲೀ ಮೋಹನ್ ಚೂಂತಾರು ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರೆಡ್ ಕ್ರಾಸ್ ರಾಷ್ಟ್ರೀಯ ನಿರ್ವಹಣಾ ಸಮಿತಿ, ನವದೆಹಲಿಗೆ ನೇಮಕಗೊಂಡ ಹಿನ್ನೆಲೆಯಲ್ಲಿ...

ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿಗೆ ಗೌರವ

ಬೆಂಗಳೂರು: ಬೆಳಕು ಸಾಹಿತ್ಯ ಶಿಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ (ರಿ.) ವತಿಯಿಂದ ಸೆ.27ರಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಚಿಗುರು ಸಮ್ಮೇಳನ ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರದ ಸಾಧನೆಗಾಗಿ ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತ್ಯ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಚಿಗುರು ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು...

ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿಗೆ ಗೌರವ

ಬೆಂಗಳೂರು: ಬೆಳಕು ಸಾಹಿತ್ಯ ಶಿಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ (ರಿ.) ವತಿಯಿಂದ ಸೆ.27ರಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಚಿಗುರು ಸಮ್ಮೇಳನ ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರದ ಸಾಧನೆಗಾಗಿ ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತ್ಯ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಚಿಗುರು ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು...

ಸುಳ್ಯ : ಕ್ಯಾಂಪ್ಕೋ ‘ಸಾಂತ್ವನ’ ಯೋಜನೆಯಡಿ ಆರ್ಥಿಕ ನೆರವು

ಸುಳ್ಯ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ.30ರಂದು ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಅರಂತೋಡಿನ ಶ್ರೀ ಎಂ.ಟಿ. ತೋಮಸ್ ಅವರ ಆಸ್ಪತ್ರೆ ವೆಚ್ಚದ ಸಹಾಯಧನವಾಗಿ ರೂ.66,008 ಮೊತ್ತದ ಚೆಕ್‌ನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಎ.ವಿ. ತೀರ್ಥರಾಮ ಅವರು ಶ್ರೀ ಎಂ.ಟಿ. ತೋಮಸ್...

ಐವರ್ನಾಡು ; ತ್ಯಾಜ್ಯ ಎಸೆಯುತ್ತಿದ್ದ ವಾಹನ ತಡೆದು ಪಂಚಾಯತ್‌ಗೆ ಒಪ್ಪಿಸಿದ ಚರಣ್ ಬೇಂಗಮಲೆ

ಐವರ್ನಾಡು: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯುತ್ತಿದ್ದ ಹಾಸನದ ನಿವಾಸಿಗಳನ್ನು ತ್ಯಾಜ್ಯ ತುಂಬಿದ್ದ ವಾಹನ ಸಮೇತ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿ. ಚಂದ್ರಲಿಂಗಂ ಅವರ ಪುತ್ರ ಚರಣ್ ಬೇಂಗಮಲೆ ಅವರು ಹಿಡಿದು ಗ್ರಾಮ ಪಂಚಾಯತ್‌ಗೆ ಒಪ್ಪಿಸಿದ ಘಟನೆ ನಡೆದಿದೆ. ಬೇಂಗಮಲೆ ಪರಿಸರದಲ್ಲಿ ಹಾಸನದ ಜೀವನ್ ಎಂಬವರು ತ್ಯಾಜ್ಯ ಎಸೆಯುತ್ತಿದ್ದ...
Loading posts...

All posts loaded

No more posts

error: Content is protected !!