Ad Widget

ನ.06 ರಂದು ದೇವಚಳ್ಳ ಗ್ರಾ. ಪಂ. ವ್ಯಾಪ್ತಿಯ ಅಂಗಡಿ ಕೋಣೆಗಳ ಏಲಂ

ದೇವಚಳ್ಳ ಗ್ರಾ. ಪಂ. ನ ಅಧೀನವಿರುವ ಎಲಿಮಲೆ, ಮಾವಿನಕಟ್ಟೆ, ಕಂದ್ರಪ್ಪಾಡಿ ಬಸ್ಸು ತಂಗುದಾಣದ ಬಳಿ ಇರುವ ಅಂಗಡಿ ಕಟ್ಟಡವನ್ನು ದಿನಾಂಕ 06/11/2024 ಬುಧವಾರ ಪೂ. ಗಂ. 10.00ಕ್ಕೆ ಗ್ರಾ. ಪಂ. ಸಭಾಂಗಣದಲ್ಲಿ ಮುಂದಿನ 3 ವರ್ಷದ ಅವಧಿಗೆ ಬಹಿರಂಗ ಏಲಂ ಮಾಡಲಾಗುವುದು. ಆಸಕ್ತರು ಭಾಗವಹಿಸುವುದಾಗಿದೆ. ಏಲಂ ಶರ್ತಗಳನ್ನು ಕಛೇರಿ ಸಮಯದಲ್ಲಿ ತಿಳಿಯಬಹುದು ಎಂದು ಪಂಚಾಯತ್ ಪ್ರಕಟಣೆಯಲ್ಲಿ...

ರಾಜ್ಯದಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಪ್ ಹೆಸರು ಜೋಡಣೆ ವಿರುದ್ದ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.

ನಾಯಿ ಬೀಲವನ್ನು ಅಲ್ಲಾಡಿಸಬೇಕು ಹೊರತು ಬೀಲ ನಾಯಿಯನ್ನು ಅಲ್ಲಾಡಿಸಬಾರದು - ಸುಬೋದ್ ಶೆಟ್ಟಿ ಮೇನಾಲ. ರಾಜ್ಯ ಸಿದ್ದರಾಮಯ್ಯ ಸರಕಾರ ರೈತ ಹಾಗೂ ಹಿಂದು ವಿರೋಧಿ ಧೋರಣೆ ಮಾಡುತ್ತಿದೆ - ವೆಂಕಟ್ ವಳಲಂಬೆ . ಭಾಗ್ಯಗಳಿಗಾಗಿ ಮೊದಲು ಎಸ್ಸಿ ,ಎಸ್ಟಿ ಹಣ ಬಳಕೆ ಇದೀಗ ರೈತರ ಜಮೀನು ಸರಕಾರಿ ಜಮೀನು ಮೇಲೆ ಕಣ್ಣು - ಭಾಗೀರಥಿ ಮುರುಳ್ಯ....
Ad Widget

ಅಯೋಧ್ಯೆ ಕರಸೆವೇಯಲ್ಲಿ ಹುತಾತ್ಮರ ನೆನಪಿಗಾಗಿ ರಕ್ತ ದಾನ ಶಿಬಿರ.

ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತು ಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ...

ಕರಸೇವೆಯಲ್ಲಿ ಹುತಾತ್ಮರಾದವರನ್ನು ಸ್ಮರಿಸುವ ಸಲುವಾಗಿ ವಿ ಹೆಚ್ ಪಿ ಬಜರಂಗದಳದ ನೇತೃತ್ವದಲ್ಲಿ ರಕ್ತದಾನ ಶಿಬಿರ

ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತುಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ ಘಟಕದ...

ಐವರ್ನಾಡು ; ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನ.4 ರಂದು ಚಾಲನೆ ನೀಡಲಾಯಿತು. ದೇವರಕಾನ ವಾರ್ಡಿನ ಕಲ್ಲೋಣಿ-ಕುಳ್ಳಂಪ್ಪಾಡಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಯ ಗುದ್ದಲಿ ಪೂಜೆಯು ಕುಳ್ಳಂಪ್ಪಾಡಿ ಎಂಬಲ್ಲಿ ನಡೆಯಿತು. ಒಟ್ಟು 41,91,000.00 ಮೊತ್ತದ ಮಳೆಹಾನಿ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಯಿತು. ಈ ಗುದ್ದಲಿ ಪೂಜೆ...

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ, ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರವತಿಯಿಂದ-ಬೆಳದಿಂಗಳ ಹರಟೆ ಕಾರ್ಯಕ್ರಮ

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ಬೆಳದಿಂಗಳ ಹರಟೆ ಅನ್ನುವ ವಿನೂತನವಾದ ಕಾರ್ಯಕ್ರಮದಲ್ಲಿ ರಸಪ್ರಶ್ನೆ,ಹಾಡು,ನಾಲಿಗೆ ಸುರುಳಿ,ಹರಟೆ ಯೊಂದಿಗೆ, ದೇಹ ಮನಸ್ಸಿಗೆ ಮುದ ನೀಡುವ ಕೆರೆದಂಡೆ ಆಟ ಹಾಗೂ ಮಧುರವಾದ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಸುಂದರ ಕ್ಷಣಗಳ ಕಾರ್ಯಕ್ರಮ ಸೂರ್ಯ ನಿಲಯ ಕಲ್ತಡ್ಕದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ...

ಶ್ರೀರಾಂ ಪೇಟೆ – ಕಾರ್ ಮತ್ತು ಬೈಕ್ ಅಪಘಾತ

ಮುಖ್ಯ ರಸ್ತೆ ಯ ಶ್ರೀರಾಂ ಪೇಟೆ ಯಲ್ಲಿ ಇದೀಗ ಬಸ್ ನಿಲ್ದಾಣ ದಿಂದ ಕೆಳಗಿನ ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಗೆ(,kka21S0412) ಹಿಂಭಾಗದಿಂದ ಬರುತ್ತಿದ್ದ ಕಾರ್ (KL14R7561) ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರರು ನೆಲಕ್ಕೆ ಬಿದ್ದಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೈಕ್ ಚಾಲಕ ಗೃಹರಕ್ಷಕ ದಳದ ಸಿಬ್ಬಂದಿ ವಿಶ್ವನಾಥ ಎಂದು ತಿಳಿದು ಬಂದಿದೆ.

ಸುಳ್ಯದಲ್ಲಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡ ಕೈದಿ – ಸ್ಥಳೀಯರ ಸಹಕಾರದಿಂದ ಮತ್ತೆ ಪೋಲೀಸರ ವಶ

ಮೈಸೂರಿನಿಂದ ಮಂಗಳೂರಿಗೆ ಕೈದಿಯೋರ್ವ ಕರೆದೊಯ್ಯುತ್ತಿದ್ದ ವೇಳೆ ಸುಳ್ಯ ಓಡಬಾಯಿ ಸಮೀಪ ಪೋಲೀಸರಿಂದ ತಪ್ಪಿದಿ ಓಡಿದ ಘಟನೆ ನ.3ರಂದು ಸಂಜೆ ವರದಿಯಾಗಿದೆ. ಇತರರ ಖಾತೆಯನ್ನು ಹ್ಯಾಕ್ ಮಾಡಿ ಕೋಟ್ಯಾಂತರ ವಂಚನೆ ಮಾಡಿದ ಪ್ರಕರಣದ ಆರೋಪಿಯಯನ್ನು ಮಂಗಳೂರಿಗೆ ಕರೆದೊಯ್ಯುವ ವೇಳೆ ಸುಳ್ಯ ಒಡಬಾಯಿ ಸಮೀಪ ಹೋಟೇಲ್ ನಲ್ಲಿ ಚಾ ಕುಡಿದು ಕೈ ತೊಳೆಯುವ ವೇಳೆ ಮೈಸೂರು ಕ್ರೈಂ ಪೋಲೀಸರ...

ಮಂಡೆಕೋಲು ಗ್ರಾ. ಪಂ. ಗ್ರಂಥಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ ನಡೆಯಿತು ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮುಖ್ಯ ಅತಿಥಿಗಳಾಗಿ ಯಕ್ಷಗಾನ ಗುರುಗಳು ಯೋಗೀಶ್ ಶರ್ಮಾ, ಸುರೇಶ್ ಕಣೆಮರಡ್ಕ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ‌ ಮುಖ್ಯೋಪಾಧ್ಯಾಯರು ಸುರೇಖಾ ಮೇಡಂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಸರ್ ಉಪಸ್ಥಿತರಿದ್ದರು, ಕನ್ನಡ ಗೀತಾ...

ಪಂಜ : ದೀಪಾವಳಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ – ಪರಿವಾರ ಪಂಜ ಪ್ರಥಮ

ಗರಡಿ ಕ್ರಿಕೆಟರ್ಸ್ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಕಪ್ 2024 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಆಯೋಜಿಸಲಾಯಿತು.ಪಂದ್ಯಾಟವನ್ನು ಅನುರಾಜ್ ಉದ್ಘಾಟಿಸಿದರು ಈ ಸಂದರ್ಭದಲ್ಲಿ ರವಿ ಬಿ ನಾಗತೀರ್ಥ ,ಚರಣ್ ಕಕ್ಯಾನ ಉಪಸ್ಥಿತರಿದ್ದರು. ಪ್ರಥಮ ಬಹುಮಾನವನ್ನು ಕೃತಿಕ್ ಬೇರ್ಯ ನಾಯಕತ್ವದ ಪರಿವಾರ ಪಂಜ ತಂಡ ಹಾಗೂ ದ್ವಿತೀಯ ಬಹುಮಾನವನ್ನು...
Loading posts...

All posts loaded

No more posts

error: Content is protected !!