- Thursday
- October 29th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಅಮರಪಡ್ನೂರು: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಘಟಕದ ವತಿಯಿಂದ ಸ್ಥಳೀಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಮರಪಡ್ನೂರು (ಅಜ್ಜನಗದ್ದೆ)ಯಲ್ಲಿ ಎನ್‌ಎಸ್‌ಎಸ್ ದಿನಾಚರಣೆಯ ಅಂಗವಾಗಿ ಏಕದಿನ ಶ್ರಮದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಈಶ್ವರ ಕೇನಡ್ಕ ಅವರು, "ಶ್ರಮದಾನವು ವಿದ್ಯಾರ್ಥಿಗಳಲ್ಲಿ ಸೇವಾ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,ಮೇಷರಾಶಿ*,ಇಂದು ನೀವು ದಾನಧರ್ಮದ ಕಾರ್ಯಗಳಿಗೆ ಖರ್ಚು ಮಾಡುತ್ತೀರಿ ಮತ್ತು ಉತ್ತಮ ಹೆಸರನ್ನು ಗಳಿಸುವಿರಿ. ಯಾವುದೇ ಕಾನೂನು ಕೆಲಸವನ್ನು ಮಾಡುವಾಗ, ನೀವು ಅದರ ನೀತಿ ನಿಯಮಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು, ಇಲ್ಲದಿದ್ದರೆ ನೀವು ಶಿಕ್ಷೆಗೆ ಒಳಗಾಗಬಹುದು, ಗಮನಿಸಿ:-ಕೆಲಸದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ, ಪರಿಹಾರ:-ಶ್ರೀ ವೀರಭದ್ರ ಸ್ವಾಮಿಯನ್ನು...
ದ.ಕ. ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ರಾಮಣ್ಣ ಮಣಿಯಾಣಿಯವರ ಪತ್ನಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ನೀಲಮ್ಮ ಕೈಪಡ್ಕ ಇಂದು ಹೃದಯಾಘಾತದಿಂದ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಪುತ್ರ ಶರತ್, ಪುತ್ರಿ ಶಾಲಿನಿ ಅವರನ್ನು ಅಗಲಿದ್ದಾರೆ.
ಪಂಜದ ಐವತ್ತೊಕ್ಲು ಗ್ರಾಮದ ಕಂರ್ಬು ಸೀತಾರಾಮ ಗೌಡ ಮತ್ತು ಶ್ರೀಮತಿ ಉಮಾವತಿ ದಂಪತಿಗಳ ಪುತ್ರ ಅಜಯ್ ಮೃತಪಟ್ಟ ಯುವಕ. ಅವರಿಗೆ 25 ವರ್ಷ ವಯಸ್ಸಾಗಿತ್ತು. ಅವರು ಸೆ. 29 ರಂದು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರು ನಿಂತಿಕಲ್ಲಿನಲ್ಲಿ ಅಜಯ್ ಫೂಟ್ ವೇರ್ ನಡೆಸುತ್ತಿದ್ದರು. ಮೃತರು ತಂದೆ,...
ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿರುವ ಶ್ರೀನಿಕೇತನ ಕಟ್ಟಡ ಸೇರಿದಂತೆ ಕೆಲ ಜಾಗಗಳ ಕುರಿತ ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಖಾಸಗಿಯವರ ನಡುವಿನ ಜಾಗದ ವಿವಾದ ಸುಪ್ರೀಂ ಮೆಟ್ಟಿಲೇರಿತ್ತು. ಈ ಸಂಬಂಧ ಖಾಸಗಿಯವರು ಸಲ್ಲಿಸಿದ್ದ ದಾವೆಯನ್ನು ಸುಪ್ರೀಂ ಇತ್ತೀಚೆಗೆ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಶ್ರೀನಿಕೇತನ ಕಟ್ಟಡದಲ್ಲಿರುವ...
ಸುಳ್ಯ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಆರೋಪಗಳನ್ನು ಅಭಿಯೋಜನೆ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ನ್ಯಾಯಾಲಯ ದೋಷಮುಕ್ತಗೊಳಿಸಿದೆ. 2023ರ ಜ.21ರಂದು ರಾತ್ರಿ ಸುಮಾರು 9 ಗಂಟೆಗೆ ಸುಳ್ಯ ಕಸಬಾ ಗ್ರಾಮದ ಗುರುಂಪು ಎಂಬಲ್ಲಿ ಸುಳ್ಯ–ನಾಗಪಟ್ಟಣ ಡಾಮರು ರಸ್ತೆಯ ಬದಿಯಲ್ಲಿದ್ದ ಕಂದು ಬಣ್ಣದ ಎರಡು ಹೋರಿ ಕರುಗಳನ್ನು...
ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ 13ನೇ ವರ್ಷದ ದುರ್ಗಾ ಪೂಜೆ ಹಾಗೂ ವಾಹನ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ.26ರಂದು ದೇವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸತೀಶ್.ಟಿ.ಎನ್, ಕಾರ್ಯದರ್ಶಿ ಗಂಗಾಧರ.ಕೆ.ಎಸ್, ಗೌರವಾಧ್ಯಕ್ಷರಾದ ಬಾಲಕೃಷ್ಣ ಕೊಪ್ಪಡ್ಕ, ಅರ್ಚಕರಾದ ಶಿವರಾಮ ಪೊಂದ್ರುಕೋಡಿ, ಕೋಶಾಧಿಕಾರಿಗಳಾದ ಶ್ರೀಮತಿ ವೀಣಾ ಶಿವಾನಂದ ಬಿಳಿಮಲೆ, ಆಡಳಿತ ಸಮಿತಿಯ ಸದಸ್ಯರಾದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಸೆ.29ರಂದು ಎನ್.ಎಸ್.ಎಸ್ ದಿನಾಚರಣೆಯನ್ನು ಹಮ್ಮಿಕೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿಯ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಕುಶಾಲಪ್ಪ.ಎಸ್ ಇವರು ಮುಖ್ಯ...
ಜಗತ್ತಿನಾದ್ಯಂತ ಸೆಪ್ಟಂಬರ್ 29ನ್ನು ವಿಶ್ವ ಹೃದಯ ದಿನ ಎಂದು ಆಚರಿಸಲಾಗುತ್ತಿದೆ. ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, 2000ನೇ ಇಸವಿಯಲ್ಲಿ ಆರಂಭವಾದ ಈ ಆಚರಣೆಯನ್ನು ಪ್ರತಿ ವರ್ಷ ಸೆಪ್ಟಂಬರ್ 29ರಂದು ಬೇರೆ ಬೇರೆ ತಿರುಳನ್ನು (Theme) ಇಟ್ಟುಕೊಂಡು ಆಚರಿಸಲಾಗುತ್ತಿದೆ. 2011 ರವರೆಗೆ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರದಂದು ಆಚರಿಸಲಾಗುತ್ತಿತ್ತು. 2012 ರಿಂದ ಖಾಯಂ...
Loading posts...
All posts loaded
No more posts
