Ad Widget

ಸಮಸ್ತ ಪಬ್ಲಿಕ್ ಪರೀಕ್ಷೆ – ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದ್ರಸ 100% ಫಲಿತಾಂಶ

ಸಮಸ್ತ ವಿದ್ಯಾಭ್ಯಾಸ ಮಂಡಳಿ ವತಿಯಿಂದ ನಡೆದ 2025-26 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಶೇಕಡಾ 100 ಫಲಿತಾಂಶ ಗಳಿಸಿದೆ. 5, 7,10+2 ತರಗತಿಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 1 ಟಾಪ್ ಪ್ಲಸ್, 10 ಡಿಸ್ಟಿಂಕ್ಷನ್, 24 ಪ್ರಥಮ ಶ್ರೇಣಿ, 15 ದ್ವಿತೀಯ...

ನಾಳೆ(ಮಾ.05) ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಸುಬ್ರಹ್ಮಣ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಮತ್ತು ಸುಬ್ರಹ್ಮಣ್ಯ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮಾ.05 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 5:00ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು,...
Ad Widget

ಇಂದಿನ(ಮಾರ್ಚ್ 04) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಇಂದಿನ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಬೆಲೆ ಏರಿಳಿತ ಹೇಗಿದೆ..? ಇಲ್ಲಿದೆ ಪೂರ್ಣ ವಿವರ

ದಿನಾಂಕ : 04 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(04 ಮಾರ್ಚ್) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ :...

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:04/03/2026 ಬುಧವಾರ01,🐏ಮೇಷರಾಶಿ🐏📖,ಕೌಟುಂಬಿಕ ವಿಚಾರಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗಲಿದೆ. ಪ್ರಮುಖ ವ್ಯವಹಾರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹೊಸ ವಸ್ತುಗಳ ಖರೀದಿ ಯೋಗವಿದೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭಕ್ಕಿಂತ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ,ಗಮನಿಸಿ:-ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ,ಪರಿಹಾರ:- ಇಂದು ನೀವು ಶಿವರಾಧನೆ ಮಾಡುವುದು ಒಳ್ಳೆಯದು,02,🐂ವೃಷಭರಾಶಿ🐂📖,ಹಣಕಾಸಿನ ಏರಿಳಿತದಿಂದ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಆಶ್ಲೇಷ ಬಲಿ ಹಾಗೂ ತುಲಾಭಾರ ಸೇವೆ

ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...

ಕುಕ್ಕೆಯಲ್ಲೊಂದು ಕುಮಾರಧಾರೆ

ಪ್ರಕೃತಿದತ್ತವಾದ ಕುಮಾರ ಪರ್ವತದ ತಪ್ಪಲಿನಿಂದ ಸುಬ್ರಹ್ಮಣ್ಯನ ಮಡಿಲಲ್ಲಿ ಧಾರೆಯಾಗುವ ನದಿಯೇ ಕುಮಾರಧಾರೆ. ಮೇಲಿನಿಂದ ಹರಿದು ಬರುವುದರಿಂದ ಧಾರೆ ಎಂದಾಗಿದ್ದು ಜನರ ಬಾಯಲ್ಲಿ ಕುಮಾರಧಾರವಾಗಿದೆ. ಈ ನದಿಯು ಪುಣ್ಯತೀರ್ಥವಾಗಿ ಸದಾ ಹರಿಯುತ್ತಿದೆ. ಕುಮಾರ ಧಾರೆಯಲ್ಲಿ ಮಿಂದು, ಕುಕ್ಕೆಯಲ್ಲಿ ಉಂಡು ಜೀವನ ಪಾವನಗೊಳಿಸಿಕೊಂಡೆವು ಎಂಬುದು ಭಕ್ತಾದಿಗಳ ಮಾತಾಗಿದೆ. ಈ ನದಿಗೆ ಅದರದೇ ಆದ ಮಹತ್ವವಿದೆ. ಸುಬ್ರಹ್ಮಣ್ಯನು ತಾರಕಾಸುರನನ್ನು ನಿಗ್ರಹಿಸಿ...

ಬಾಳುಗೋಡು : ಸತತ ಮೂರು ದಿನಗಳಿಂದ ರಸ್ತೆ ಬದಿಯಲ್ಲಿ ಕಾಣಸಿಗುತ್ತಿರುವ ಆನೆ ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬಾಳುಗೋಡು ಗ್ರಾಮದ ಬಸವನಗುಡಿ, ಕಾಂತುಕುಮೇರಿ ಸಮೀಪದ ರಸ್ತೆ ಬದಿಯಲ್ಲಿ ಸತತ ಮೂರು ದಿನಗಳಿಂದ ನಿರಂತರವಾಗಿ ರಸ್ತೆಯಲ್ಲಿ ಸಂಚರಿಸುವವರಿಗೆ ಆನೆಯೊಂದು ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಭೀತರಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಇಂದಿನ(ಮಾರ್ಚ್ 03) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...

🪐ದ್ವಾದಶ ರಾಶಿಗಳ ದಿನ ಭವಿಷ್ಯ 🪐

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*🕉️,ದಿನಾಂಕ:03-03-2026 ಮಂಗಳವಾರ,🕉️**01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಗಮನಿಸಿ:-ನಿಮ್ಮ ಮುಂದಿನ ಹೊಸ ಕಾರ್ಯಾ...

ಚಂದ್ರಗ್ರಹಣದ ಹಿನ್ನೆಲೆ ದೇವಸ್ಥಾನಗಳಲ್ಲಿ ಪೂಜೆ ಸಮಯ ಬದಲಾವಣೆ – ಹರಿಹರೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ಪೂಜೆ,ಸೇವೆ ಇಲ್ಲ

ಇಂದು ( ಮಾ.03) ಖಗ್ರಸ ಚಂದ್ರಗ್ರಹಣ ಇರುವುದರಿಂದ ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ವೇಳೆಗೆ ಪೂಜೆ ಇರುವುದಿಲ್ಲ. ಎಂದಿನಂತೆ ಬೆಳಗ್ಗಿನ ಪೂಜೆ ಆಗಿ ಆನಂತರ 09 ಗಂಟೆಯ ಒಳಗೆ ಮಧ್ಯಾಹ್ನದ ಪೂಜೆಯನ್ನು ಮಾಡಿ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು. ಆನಂತರ ರಾತ್ರಿ 7ಕ್ಕೆ ದೇವಸ್ಥಾನದ ಬಾಗಿಲು ತೆರೆದು ಶುಚಿಗೊಳಿಸಿ ಎಂದಿನಂತೆ ರಾತ್ರಿ ಪೂಜೆ ನಡೆಯಲಿರುವುದು. ನಾಳೆ...
Loading posts...

All posts loaded

No more posts

error: Content is protected !!