- Thursday
- October 29th, 2026
ಸುಳ್ಯ: ಅಮೃತ್ 2.0 ಯೋಜನೆಯ ಕಾಮಗಾರಿಯಿಂದ ಹದಗೆಟ್ಟಿದ್ದ ಸುಳ್ಯ ನಗರದ ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ ಆರಂಭವಾಗಿದೆ. ಸುಳ್ಯ ನಗರ ವ್ಯಾಪ್ತಿಯ ಹಳೇಗೇಟು, ಜ್ಯೋತಿ ಸರ್ಕಲ್ ಮತ್ತು ಗಾಂಧಿನಗರ ಬಳಿ ರಸ್ತೆಯಲ್ಲಿ ದೊಡ್ಡ ಹೊಂಡಗಳು ಬಿದ್ದು ಸಾರ್ವಜನಿಕರು, ವಾಹನ ಸವಾರರು ಪರದಾಡುತ್ತಿದ್ದರು. ಈ ಹಿಂದೆ ಒಂದು ಬಾರಿ ತಾತ್ಕಾಲಿಕವಾಗಿ ದುರಸ್ತಿ ನಡೆಸಿದ್ದರೂ ಮಳೆಯ ಕಾರಣದಿಂದ ಕಾಂಕ್ರೀಟ್...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ “ಉತ್ಸವ್-2026” ಸಾಂಸ್ಕೃತಿಕ ಸಂಭ್ರಮ ಸೆ. 26ರಂದು ನಡೆಯಿತು. ಅಕಾಡೆಮಿಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ 'ಬಿ' ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ, ಎ.ಒ.ಎಲ್.ಇ (ರಿ) ಕಮಿಟಿ ‘ಬಿ’ ಡಾ. ಜ್ಯೋತಿ ಆರ್. ಪ್ರಸಾದ್ ಇವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರಾಂಶುಪಾಲ ಡಾ. ಸುರೇಶ ವಿ. ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲೆ, ಸಂಸ್ಕೃತಿ,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 29 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷರಾಶಿ🐏*📃,ಈ ದಿನ ನಿಮಗೆ ಶುಭವಾಗಿದೆ ಹೊಸ ವಾಹನ ಮನೆ ಖರೀದಿಯ ವಿಚಾರವಾಗಿ ಎಲ್ಲವೂ ಸಕಾರಾತ್ಮಕವಾಗಿ ನಡೆಯಲಿವೆ, ಅಥವಾ ಮನೆಗೆ ಸಂಬಂದಿಸಿದ ವಸ್ತುಗಳನ್ನು ಖರೀದಿ ಮಾಡಬಹುದು. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ಜಾಗೃತ ವಹಿಸುವುದು ಉತ್ತಮ,ಗಮನಿಸಿ:-ನಿಮ್ಮ ವಿರೋಧಿಗಳು ನಿಮ್ಮ ದಿಕ್ಕು ಬದಲಿಸುವ ಕೆಲಸ ಮಾಡಬಹುದು, ಪರಿಹಾರ:-ಈದಿನಗಣಪತಿಯ...
ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಸೆ.27ರಂದು ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ರವಿಚಂದ್ರ ಗೋಳ್ಯಾಡಿ, ಕಾರ್ಯದರ್ಶಿಯಾಗಿ ಜಯಕುಮಾರ್ ಕಲ್ಲೇರಿಕಟ್ಟ, ಖಜಾಂಜಿಯಾಗಿ ವಿಜಯಕುಮಾರ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಆಶಿಕ್ ಕಲ್ಲೇಮಠ ಆಯ್ಕೆಯಾದರು.ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮನೀಷ್ ಪಲ್ಲತ್ತಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. (ವರದಿ...
ಸುಳ್ಯ: ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ, ಅತ್ಯುತ್ತಮ ಯುವಕ-ಯುವತಿ ಮಂಡಳಿಗಳಿಗೆ ಪ್ರಶಸ್ತಿ ಹಾಗೂ ‘ಯುವರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಸೆ. 26ರಂದು ಸುಳ್ಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಯುವಜನ ಸಂಯುಕ್ತ ಮಂಡಳಿಯ ಚಟುವಟಿಕೆಗಳು ಯೋಜನಾ ಬದ್ಧವಾಗಿ ನಡೆಯಬೇಕು. ಸುಳ್ಯದ ಯುವಜನ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ನಿಂತಿಕಲ್ಲು ವಲಯ ಇವುಗಳ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಿಂತಿಕಲ್ಲು ವಲಯದ 7 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ ಸೆ.20...
ಮರ್ಕಂಜ: ಯುವಶಕ್ತಿ ಮಿತ್ರ ಬಳಗ (ರಿ.) ದಾಸರಬೈಲು ಇದರ ಸಹಯೋಗದಲ್ಲಿ ಮರ್ಕಂಜದ ಅಂಬೇಡ್ಕರ್ ಭವನದ ಹೊರಾಂಗಣದಲ್ಲಿ ಸಂಸ್ಕಾರ ಶಿಬಿರ ಹಾಗೂ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮ ಸೆ.27ರಂದು ಬೆಳಿಗ್ಗೆ 9 ಗಂಟೆಗೆ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಮಂಜುನಾಥೇಶ್ವರ ಭಜನಾ ಪರಿಷತ್, ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ ಉದ್ಘಾಟಿಸಿ, ಕುಣಿತ ಭಜನಾ...
ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ತರಬೇತಿ ಸಮ್ಮೇಳನದಲ್ಲಿ ಕೊಡಮಾಡುವ ಪ್ರೇರಣಾ-2026 ಪ್ರಶಸ್ತಿಯು ತರಬೇತಿ ಹಾಗೂ ಸದಸ್ಯರ ಅಭಿವೃದ್ಧಿಯಲ್ಲಿ ತಮ್ಮ ಸಂಸ್ಥೆಗೆ ಮಹತ್ವದ ಕೊಡುಗೆ ನೀಡಿದ ತರಬೇತುದಾರರನ್ನು ಗುರುತಿಸಿ ಗೌರವಿಸಲಾಗಿದ್ದು, ಜೇಸಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಘಟಕದ ಬಹುಮುಖ ಪ್ರತಿಭೆಯ ವ್ಯಕ್ತಿತ್ವದ ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರು, ಜೇಸಿಐ ಭಾರತ ವಲಯ 15ರ ಪೂರ್ವ ವಲಯಾದ್ಯಕ್ಷರೂ ಆದ...
ಬೆಳ್ಳಾರೆ: ಬೆಳ್ಳಾರೆ ಕೆಳಗಿನಪೇಟೆಯ ವೆಂಕಟರಮಣ ದೇವಸ್ಥಾನದ ಬಳಿ ತೆರೆದ ಚರಂಡಿಯಲ್ಲಿ ಪೇಟೆಯ ಫ್ಲಾಟ್ಗಳು ಹಾಗೂ ಹೋಟೆಲ್ಗಳಿಂದ ಮಲಿನ ನೀರು ಹರಿಯುತ್ತಿದ್ದ ಪರಿಣಾಮ ಸ್ಥಳೀಯರು ತೊಂದರೆ ಅನುಭವಿಸುತ್ತಿದ್ದ ಕುರಿತು ಅಮರ ಸುಳ್ಯ ಸುದ್ದಿ ವೆಬ್ಸೈಟ್ನಲ್ಲಿ ವರದಿ ಪ್ರಕಟಿಸಲಾಗಿತ್ತು. ಚರಂಡಿ ಅವ್ಯವಸ್ಥೆಯಿಂದಾಗಿ ಪ್ರದೇಶದಲ್ಲಿ ದುರ್ವಾಸನೆ ಹರಡುತ್ತಿದ್ದು, ಸ್ಥಳೀಯರಿಗೆ ಅನಾರೋಗ್ಯದ ಸಮಸ್ಯೆಗಳು ಎದುರಾಗುತ್ತಿದ್ದವು. ಈ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್...
Loading posts...
All posts loaded
No more posts
