Ad Widget

ಗುತ್ತಿಗಾರು : ಐಸಾಕ್ ಜೋಸೆಫ್ (ತಂಬಿ) ನಿಧನ

ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ನಿವಾಸಿ ಐಸಾಕ್ ಜೋಸೆಫ್ (ತಂಬಿ) 83 ಇಂದು ನಿಧನರಾದರು. ಗುತ್ತಿಗಾರಿನಲ್ಲಿ ಹಲವಾರು ವರ್ಷಗಳ ಹಿಂದೆ ಬೆಸ್ಟ್ ಬಾರ್ ಆರಂಭಿಸಿ ಹಿರಿಯ ಉದ್ಯಮಿ ಎನಿಸಿಕೊಂಡಿದ್ದರು.ಮೃತರು ಪತ್ನಿ ಅನಿಯಾಮ್ಮ, ಮಕ್ಕಳಾದ ಸುಪ್ರೀಂ ಕೋರ್ಟ್ ವಕೀಲರಾದ ಪ್ರಿನ್ಸ್ ಐಸಾಕ್, ಗುತ್ತಿಗಾರು ಕುರಿಯಾಕೋಸ್ ಶಾಲೆಯ ಶಿಕ್ಷಕಿ ಪ್ರೀಯ ಮ್ಯಾಥ್ಯೂ, ಕೇರಳ ಹೈ ಕೋರ್ಟ್ ವಕೀಲರಾದ ಜಸ್ಟಿನ್ ರವರ...

ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಗೋಪೂಜೆ ಕಾರ್ಯಕ್ರಮ.

ಸುಳ್ಯ:ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ,ವಿಶ್ವಹಿಂದೂ ಪರಿಷತ್ ಭಜರಂಗದಳ ಶಿವಾಜಿ ಶಾಖೆ ಅಜ್ಜಾವರ ಇದರ ಸoಯುಕ್ತ ಆಶ್ರಯದಲ್ಲಿ ಗೋಧೂಳಿ ಲಗ್ನದಲ್ಲಿ 4ನೇ ವರ್ಷದ ದೀಪಾವಳಿ ಉತ್ಸವ ಮತ್ತು ಗೋಪೂಜೆ ಕಾರ್ಯಕ್ರಮವು ಶ್ರೀ ಮಹಮ್ಮಾಯಿ ದೇವಸ್ಥಾನ ಮಾವಿನಪಳ್ಳದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ವಹಿಸಿದ್ದರು.ಸುಳ್ಯ ತಾಲೂಕು ಪಂಚಾಯತ್...
Ad Widget

ಬೆಳ್ಳಾರೆ ಕನ್ನಡ ರಾಜ್ಯೋತ್ಸವ ಆಚರಣೆ ; ಕನ್ನಡವೇ ನಮ್ಮ ಉಸಿರಾಗಲಿ – ನಮಿತಾ ಎಲ್ ರೈ

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸುವುದರೊಂದಿಗೆ ಕನ್ನಡವೇ ನಮ್ಮ ಉಸಿರಾಗಲಿ ಎಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಕೆ. ಎಲ್ ರೈ ಹೇಳಿದರು. ಅವರು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಬೆಳ್ಳಾರೆಯ ಅಂಬೇಡ್ಕರ್ ಭವನದ ಮುಂಬಾಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣಗೈದು ಶುಭಹಾರೈಸಿದರು. ಸರ್ಕಾರಿ...

ಪಂಜಿಗಾರು: ಸ್ವರ್ಣ ಅಟೋ ವರ್ಕ್ಸ್ ನಲ್ಲಿ ಆಯುಧಪೂಜೆ

ಪಂಜಿಗಾರು ಮುಖ್ಯ ರಸ್ತೆಯ ಬಳಿ ಕಾರ್ಯಾಚರಿಸುತ್ತಿರುವ ಸ್ವರ್ಣ ಅಟೋ ವರ್ಕ್ಸ್ ಸಂಸ್ಥೆಯಲ್ಲಿ ನ.02ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಅಟೋ ವರ್ಕ್ಸ್ ಮಾಲಕರಾದ ವಸಂತ ಕುಮಾರ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದೂಪದ ಮರ ಬಿದ್ದು ಜೀವಹಾನಿ – ಅರಣ್ಯ ಇಲಾಖೆ ವಿರುದ್ಧ ಆಕ್ರೋಶ – ರಸ್ತೆ ತಡೆದು ಪತ್ರಿಭಟನೆ

ಕೋಡಿಂಬಾಳ ಸಮೀಪ ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸವಾರ ಬಲಿಯಾಗುವಂತಾಗಿದೆ. ದೂಪದ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಪಾಯಕಾರಿ ಮರಗಳನ್ನು...

ಎಲಿಮಲೆ : ಮಹಿಳೆಗೆ ಮೆಸೇಜ್ ಮಾಡಿದ ಆರೋಪ – ಮುಸ್ಲಿಂ ಯುವಕನಿಗೆ ಹಲ್ಲೆ – ಆಸ್ಪತ್ರೆಗೆ ದಾಖಲು

ಎಲಿಮಲೆಯಲ್ಲಿ ಯುವಕರ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದ್ದು, ಏಟು ತಿಂದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ನಿವಾಸಿ ರಜತ್ ಎಂಬಾತ ಮಾತನಾಡಲಿಕ್ಕಿದೆಯೆಂದು ತನ್ನನ್ನು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹೊಡೆದಿರುವುದಾಗಿಯೂ, ಮಹಿಳೆಯರಿಗೆ ಮೆಸೇಜ್ ಮಾಡುವುದೇಕೆಂದು ತನ್ನನ್ನು ಪ್ರಶ್ನಿಸಿದಾಗ, ತಾನು ಯಾವುದೇ ಮೆಸೇಜ್ ಮಾಡಿಲ್ಲವೆಂದು...

ಕೋಡಿಂಬಾಳ : ಸ್ಕೂಟಿ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತ್ಯು

ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಗ್ಮಿ ಸಂಗ್ರಹ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು...

ಅರಂತೋಡು : ಪಾದಾಚಾರಿ ಮಹಿಳೆಗೆ ಕಾರು ಢಿಕ್ಕಿ –  ಕಾಲು ಜಖಂ

ಅರಂತೋಡು ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಆಲ್ಟೋ ಕಾರೊಂದು ಢಿಕ್ಕಿಯಾದ ಘಟನೆ ಇಂದು ರಾತ್ರಿ ನಡೆದಿದೆ. ಅಪಘಾತದ ರಭಸಕ್ಕೆ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಕಾಲು ಮುರಿತವಾಗಿದ್ದು,  ಅಪಾಯದಿಂದ ಪಾರಾಗಿದ್ದಾರೆ. ಆಲ್ಟೋ ಕಾರಿಗೆ ಸೂಕ್ತ ದಾಖಲೆಗಳಿಲ್ಲದೇ ಚಲಾಯಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಕಲ್ಲುಗುಂಡಿ  ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾಲಕ್ಷ್ಮಿ ಎಲೆಕ್ಟ್ರಿಕಲ್ಸ್ ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮಿ ಪೂಜೆ, ದುರ್ಗಾ ಪೂಜೆ, ಆಯುಧ ಪೂಜೆ ಹಾಗೂ ಗಣ ಹೋಮ ಕಾರ್ಯಕ್ರಮ

ಸುಳ್ಯದ ರಥಬೀದಿಯಲ್ಲಿರುವ ಬೃಹತ್ ಎಲೆಕ್ಟ್ರಿಕಲ್ ಅಂಗಡಿ ಮಹಾಲಕ್ಷ್ಮಿ ಎಲೆಕ್ಟ್ರಿಕಲ್ಸ್ ಇಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅರ್ಚಕರಾದ ಗೋಪಾಲ ಭಟ್ ನೇತೃತ್ವದಲ್ಲಿ ಲಕ್ಷ್ಮಿ ಪೂಜೆ, ದುರ್ಗಾ ಪೂಜೆ, ಆಯುಧ ಪೂಜೆ ಹಾಗೂ ಗಣ ಹೋಮ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಸಂಜೀವ ನಾಯಕ್ ಹಾಗೂ ಇವರ ಪುತ್ರರಾದ ಸಂದೀಪ್ ನಾಯಕ್ ಮತ್ತು ಕುಟುಂಬಸ್ಥರು ಬಂಧು...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಗೋಕುಲ್ ದಾಸ್ ರಿಗೆ ಅದ್ದೂರಿ ಸ್ವಾಗತ , ಸನ್ಮಾನ ಸ್ವೀಕರಿಸಿ ಮೊದಲ ಮಾತು

ಸುಳ್ಯ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಮಾಜದಲ್ಲಿ ನಾನಾ ಸ್ತರಗಳಲ್ಲಿ ವಿಶಿಷ್ಟ ಸಾಧನೆ ಗೈದವರನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿ ನೀಡುತ್ತಿದ್ದು, ಈ ಭಾರಿ ವಿಶೇಷವಾಗಿ ಸಮಾಜ ಸೇವೆ ಎಂದು ಪರಿಗಣಿಸಿ ಗೌರವಾಧ್ಯಕ್ಷರಾದ ಕೆ ಗೋಕುಲ್ ದಾಸ್ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನವರು ಪ್ರಶಸ್ತಿ ಪ್ರಧಾನ ಮಾಡಿದರು . ಈ ಸಂಧರ್ಭದಲ್ಲಿ ಪ್ರಶಸ್ತಿ ದೊರೆಯಲು...
Loading posts...

All posts loaded

No more posts

error: Content is protected !!