- Thursday
- October 29th, 2026
ಬೆಳ್ಳಾರೆ: ವಲಯ ಮಟ್ಟದ ಅತ್ಯುತ್ತಮ ವಲಯ ತರಬೇತುದಾರರಿಗೆ ನೀಡುವ ‘ವಲಯ ಮಟ್ಟದ ಪ್ರೇರಣಾ ಪ್ರಶಸ್ತಿ–2026’ಗೆ ಬೆಳ್ಳಾರೆ ಜೇಸಿಸ್ನ ಪೂರ್ವಾಧ್ಯಕ್ಷ ಹಾಗೂ ವಲಯ ತರಬೇತುದಾರ ಶ್ರೀ ಲಿಂಗಪ್ಪ ಬೆಳ್ಳಾರೆ ಅವರು ಭಾಜನರಾಗಿದ್ದಾರೆ. ಮಂಗಳೂರಿನಲ್ಲಿ ಭಾನುವಾರ ನಡೆದ ‘ಆರೋಹಣ–2026’ ವಲಯ ಮಟ್ಟದ ಕಾರ್ಯಕ್ರಮದಲ್ಲಿ ಲಿಂಗಪ್ಪ ಬೆಳ್ಳಾರೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಜೇಸಿ ಸದಸ್ಯರು, ಶಿಕ್ಷಕರು...
2025-26 ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ.) ಮಂಗಳೂರು, ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2026 ರಂದು ಇಂದ್ರಪ್ರಸ್ಥ ಆಡಿಟೋರಿಯಂ, ಉಜಿರೆ ಇಲ್ಲಿ ನಡೆದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏*📃,ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಲಿದೆ. ಒಂದಿಷ್ಟು ಸಾಲದಿಂದ ಮುಕ್ತಿ ಸಿಗುವ ಲಕ್ಷಣಗಳಿವೆ. ನಿಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ನೀವು ಅವಕಾಶಗಳನ್ನು ಪಡೆಯುತ್ತೀರಿ. ಆರೋಗ್ಯ ಉತ್ತಮವಾಗಿರಲಿದೆ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಂಡುಯಶಸ್ವಿಯಾಗುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ವಿಸ್ತಾರಗೊಳ್ಳುತ್ತವೆ,ಹೊಸ ವಸ್ತು ಲಾಭಗಳು ಗಮನಿಸಿ:-ವ್ಯಾಪಾರಗಳು ಲಾಭದಾಯಕವಾಗಿರುತ್ತವೆ,ಪರಿಹಾರ:-ದೇವಸ್ಥಾನಕ್ಕೆ ದೀಪದ ಎಣ್ಣೆ...
ಜಗತ್ತಿನಲ್ಲಿ ಶಾಂತಿ ನೆಲೆಸಬೇಕಾದರೇ ಭಾರತ ಬಲಿಷ್ಠವಾಗಬೇಕು. ಈ ಗುರಿಯೆಡೆಗೆ ಸಂಘ ನಿರಂತರ ನೂರು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದೆ. ಇನ್ನಷ್ಟೂ ವೇಗವಾಗಿ ಈ ಕಾರ್ಯ ಮುಂದುವರಿಯಬೇಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ತಾಲೂಕು ಕಾರ್ಯವಾಹ ಸುಭಾಶ್ಚಂದ್ರ ಕಳಂಜ ಹೇಳಿದರು. ಅವರು ಸೆ.27 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ...
ಸುಳ್ಯ : ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ 2026–27ನೇ ಸಾಲಿನ ಯುವ ರೆಡ್ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಸೆ. 26ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ.) ಸುಳ್ಯದ ಕಾರ್ಯದರ್ಶಿ ಹೇಮನಾಥ ಕೆ.ವಿ. ಉದ್ಘಾಟಿಸಿ ಮಾತನಾಡುತ್ತಾ, “ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಯುವ ರೆಡ್ಕ್ರಾಸ್...
ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮುಪ್ಪೇರ್ಯ ಗ್ರಾಮದ ಮುಗುಪ್ಪ ಕೂಸಪ್ಪ ಗೌಡರಿಗೆ ಅಮೇರಿಕ ವಿಸ್ ಡಮ್ ಪೀಸ್ ಯುನಿವರ್ಸಿಟಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಉತ್ತಮ ಸಮಾಜ ಸೇವೆಗಾಗಿ ಇವರಿಗೆ ಸೆ.27 ರಂದು ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಜನ ಗಣ್ಯರ ಸಮ್ಮುಖದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ...
ಸುಬ್ರಹ್ಮಣ್ಯ ಸೆಪ್ಟೆಂಬರ್ 27 : ಮಾತಾ ಅಮೃತಾನಂದಮಾಯಿ ಅವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಿಶ್ವ ಸೇವಾ ದಿನದ ಅಂಗವಾಗಿ ಇಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಅನುಗ್ರಹ ಲಾಡ್ಜ್ ಎದುರಿನಿಂದ ದೇವರಗದ್ದೆಗೆ ಹೋಗುವ ಮಾರ್ಗದ ಇಕ್ಕೆಲಗಳಲ್ಲಿ ಇದ್ದಂತಹ ಕಸ ಕಡ್ಡಿಗಳು, ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಾಟಲ್ ಗಳು, ಹಾಗೂ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ರಾಮು(35) ಎಂಬವರು ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಸೆ.26 ಶನಿವಾರದಂದು ದೂರು ನೀಡಿದ್ದಾರೆ."ತನ್ನ ಗಂಡ ರಾಮು ಕಲ್ಲಪಣೆ ಅವರು ಪಿಟ್ಸ್ ಖಾಯಿಲೆ ಹಾಗೂ ಮದ್ಯಪಾನ ಸೇವಿಸುವ ಚಟವನ್ನು ಹೊಂದಿದ್ದರು. ಅವರು ಗುರುವಾರ ಬೆಳಿಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.26ರಂದು ಸುಳ್ಯದ ಯುವಸದನ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ವಚ್ಚತಾ ಅಭಿಯಾನ, ಧಾರ್ಮಿಕ ಚಟುವಟಿಕೆ, ಶೈಕ್ಷಣಿಕ ಪ್ರೋತ್ಸಾಹ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಗಳ ಆಯೋಜನೆ ಜೊತೆಗೆ ಆಂಬ್ಯುಲೆನ್ಸ್ ಸೇವೆಯೊಂದಿಗೆ ನಿರಂತರವಾಗಿ ಜನರಿಗೆ ನೆರವಾಗುತ್ತಿರುವ ಹರಿಹರ ಪಳ್ಳತ್ತಡ್ಕದ ಸಚಿನ್...
ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ನೀಡಲಾಗುವ 2026ನೇ ಸಾಲಿನ “ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ”ಗೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಪ್ರಸನ್ನ ದರ್ಬೆ ಭಾಜನರಾಗಿದ್ದಾರೆ. ಸೆ.26 ಶನಿವಾರದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಸನ್ನ ದರ್ಬೆ ರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಧಾನಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್, ಲೋಕಸಭಾ ಸದಸ್ಯರು ಹಾಗೂ ಮಾಜಿ...
Loading posts...
All posts loaded
No more posts
