ಕಲ್ಲಡ್ಕದ ಯುವಕ ಗೂನಡ್ಕದಲ್ಲಿ ಆತ್ಮಹತ್ಯೆ

ಕಲ್ಲಡ್ಕದ ಯುವಕನೋರ್ವ ಗೂನಡ್ಕದ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿ ತಿಲಕರಾಜ್ (29) ಎಂದು ಗುರುತಿಸಲಾಗಿದೆ.ತಿಲಕರಾಜ್ ಅವರು ಮಾ.20 ರಂದು ಸಂಜೆ ಕಲ್ಲಡ್ಕದಿಂದ ಮಡಿಕೇರಿಗೆ ತೆರಳುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಮನೆಯಿಂದ ಹೊರಟಿದ್ದರು. ಮಾರ್ಗಮಧ್ಯೆ ಗೂನಡ್ಕದಲ್ಲಿ ಕೊಠಡಿಯೊಂದನ್ನು ಬಾಡಿಗೆಗೆ ಪಡೆದು ತಂಗಿದ್ದರು. ಮಾ.21...

ಇನ್ಸ್ಪೈರ್ ಅವಾರ್ಡ್‌ಗೆ ಕೋಲ್ಚಾರು ಶಾಲೆಯ 4 ವಿದ್ಯಾರ್ಥಿಗಳು ಆಯ್ಕೆ

ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿಯ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ INSPIRE Awards – MANAK ಯೋಜನೆಗೆ ಆಯ್ಕೆಯಾಗಿರುತ್ತಾರೆ.ಈ ಯೋಜನೆಯಡಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಗಳಾದ ಚಿಂತನ್ ಕೆ.ಎಸ್, ತೃಪ್ತಿ ಕೆ.ವಿ, ಯೋಗರಾಜ ಫಕ್ಕಿರೇಶ ಮಾದರ ಹಾಗೂ...
Ad Widget

ಪೌರ ಕಾರ್ಮಿಕರೊಂದಿಗೆ ಸೌಹಾರ್ದ ಈದ್ ಆಚರಿಸಿದ ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ

ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫಾ ರಂಜಾನ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಸುಳ್ಯ ನಗರ ಪಂಚಾಯತ್ ನ ಪೌರ ಕಾರ್ಮಿಕರು ನಗರ ಸ್ವಚ್ಛಗೊಳಿಸಿ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಸಿಹಿ ಹಂಚಿ, ಧನ ಸಹಾಯವನ್ನು ನೀಡಿ ಅವರೊಂದಿಗೆ ಸ್ವಲ್ಪ ಕಾಲ ಬೆರೆತು ಅವರೊಂದಿಗೆ ಅವರ ಕಷ್ಟ-ಸುಖಗಳ ಬಗ್ಗೆ ಅರಿತುಕೊಂಡರು.ಈ ಸಂದರ್ಭದಲ್ಲಿ ಶ್ರೀ ಶಾರದಾoಭ ಸೇವಾ...

ನಿಧನ : ಬಂದ್ಯಡ್ಕ ಲಿಂಗಪ್ಪ ಗೌಡ

ದೇಲಂಪಾಡಿ ಗ್ರಾಮದ ಬಂದ್ಯಡ್ಕ ದಿ.ಹೊನ್ನಪ್ಪ ಗೌಡರ ಪುತ್ರ ಲಿಂಗಪ್ಪ ಗೌಡ ರವರು ಮಾ.19ರಂದು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 58 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ಸೇಸಮ್ಮ, ಪತ್ನಿ ಭಾರತಿ, ಪುತ್ರಿಯರಾದ ಕು.ಭೂಮಿಕಾ, ಕು.ಪೂರ್ವಿಕಾ, ಪುತ್ರ ಹಾರ್ಧಿಕ್ ಹಾಗೂ ನಾಲ್ವರು ಸಹೋದರಿಯರು ಸೇರಿದಂತೆ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಮಾವಿನಕಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯ

ಮಾ.19 ಗುರುವಾರದಂದು ಮಾವಿನಕಟ್ಟೆಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಜಾತ್ರಾ ಮಹೋತ್ಸವ ಮುಗಿದ ನಂತರ ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ದೈವಸ್ಥಾನದ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಸಲಾಯಿತುಸುಮಾರು 30 ಜನ ಸದಸ್ಯರು ಭಾಗವಹಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯವನ್ನು ಹೆಕ್ಕಿ ದೈವಸ್ಥಾನದ ಸುತ್ತಮುತ್ತ ಗುಡಿಸಿ ಸೃಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ...

ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಭರತ್ ನೆಕ್ರಾಜೆ ಪುನರಾಯ್ಕೆ

ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಭರತ್ ನೆಕ್ರಾಜೆ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಕೆಟ್ಟೋಡಿ ಆಯ್ಕೆಯಾದರು.ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುರೇಶ್ ಬಾಲಾಡಿ, ವಿಶ್ವನಾಥ.ಬಿ, ಆನಂದ ಬನ, ಕುಸುಮಾಧರ.ಪಿ, ಬಾಲಕೃಷ್ಣ.ಯು, ವಸಂತಿ.ಪಿ, ದಿನೇಶ್.ಕೆ, ಕಾರ್ಯದರ್ಶಿ ಶ್ರೀಮತಿ ಗೀತಾ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ ಮಾರಾಟಾಧಿಕಾರಿ ಶ್ರೀಮತಿ...

ಸೇವಾಜೆ ಶಾಲಾ ವಿದ್ಯಾರ್ಥಿನಿ ಗೌತಮಿ ಪಿ.ವಿ‌. ನವೋದಯ ಶಾಲೆಗೆ ಆಯ್ಕೆ

ಸೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯಲ್ಲಿ ಕಲಿಯುತ್ತಿರುವ ಗೌತಮಿ. ಪಿ ವಿ ಇವರು ಕಳೆದ ದಶಂಬರ ತಿಂಗಳಲ್ಲಿ ನಡೆದ ನವೋದಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಪ್ರಥಮ ಸುತ್ತಿನಲ್ಲಿ 2026-2027ನೇ ಸಾಲಿನಲ್ಲಿ 6ನೇ ತರಗತಿಗೆ ದಾಖಲಾಗಲು ಅರ್ಹತೆ ಪಡೆದಿರುತ್ತಾರೆ. ಇವರು ದೇವಚಳ್ಳ ಗ್ರಾಮದ ಶ್ರೀಮತಿ ವಿನುತ. ಪಿ. ವಿ ಶ್ರೀ ವೀರಪ್ಪ ಗೌಡ. ಪಿ...

ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದ ಆಮಂತ್ರಣ ಬಿಡುಗಡೆ – ಕೊಳ್ಳಿಮುಹೂರ್ತ

ದ.ಕ ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ ಉತ್ಸವವು ಮಾ.28 ರಿಂದ 30 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಮಾರ್ಚ್ 14 ರಂದು ಒತ್ತೆಕೋಲದ ಆಮಂತ್ರಣ ಬಿಡುಗಡೆ ಹಾಗೂ ಕೊಳ್ಳಿ ಮೂಹೂರ್ತ ನಡೆಯಿತು.ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವಕ್ಕೆ ವಿಶೇಷ ಪೂಜೆಯನ್ನು ಮಾಡಿ ಬಳಿಕ ಕೆ.ಬಿ ಕೇಶವ ಆಚಾರ್ಯ ಕೀಲಾರು ಬೈಲು...

ಉಬರಡ್ಕ : ನಿರ್ದೇಶಕರು ಹಾಗೂ ಕಾರ್ಯಕರ್ತರ ರಾಜೀನಾಮೆ ಪ್ರಕರಣ ಮಾತುಕತೆಯಿಂದ ಸುಖಾಂತ್ಯ

ಉಬರಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಹಾಗೂ ಆ ಬಳಿಕದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಸಂದರ್ಭ ಕೆಲವರಿಗಾದ ಅಸಮಾಧಾನ ಹಾಗೂ ಬಣ ರಾಜಕೀಯ ನಡೆದಿದೆ ಎನ್ನಲಾದ ಹಿನ್ನೆಲೆಯಲ್ಲಿ ನಿರ್ದೇಶಕರಿಬ್ಬರು ನೀಡಿದ ರಾಜೀನಾಮೆ ಹಾಗೂ ಆ ಬಳಿಕ ಅವರಿಗೆ ಬೆಂಬಲವಾಗಿ ಕಾರ್ಯಕರ್ತರು ನೀಡಿದ ರಾಜೀನಾಮೆ ಪ್ರಕರಣಗಳನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ ಎಂದು ಮಂಡಲ...

ಇನ್ಸ್‌ಪೈಯರ್ ಅವಾರ್ಡ್‌ ಕಾರ್ಯಕ್ರಮ – ಕೆ.ಪಿ.ಎಸ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್‌ಪೈಯರ್ ಅವಾರ್ಡ್‌ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅವಾರ್ಡ್‌ಗೆ ಆಯ್ಕೆಯಾಗಿರುತ್ತಾರೆ. 6ನೇ ಆಂಗ್ಲ ಮಾಧ್ಯಮ ವಿಭಾಗದ ಗ್ರೀಷ್ಮಾ.ಕೆ ಎಸ್ ಹಾಗೂ 7ನೇ ಆಂಗ್ಲ ಮಾಧ್ಯಮದ ವೈಷ್ಣವ್.ಕೆ ಆಯ್ಕೆಯಾದ ವಿದ್ಯಾರ್ಥಿಗಳು. ವಿಜ್ಞಾನ ಶಿಕ್ಷಕ ದಿನೇಶ್ ಮಾಚಾರ್ ಇವರ...
Loading posts...

All posts loaded

No more posts

error: Content is protected !!