ಕು.ಗೋಷಿತಾ ಕುಳ್ಳಂಪಾಡಿ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಹಾಲೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು.ಗೋಷಿತಾ ಕುಳ್ಳಂಪಾಡಿ ಅವರು ಮುಡಿಪು ನವೋದಯ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಸುತ್ತಿನಲ್ಲಿ ಆಯ್ಕೆಯಾಗಿರುತ್ತಾರೆ.ಕುಳ್ಳಂಪಾಡಿ ಗೋಪಾಲಕೃಷ್ಣ ಹಾಗೂ ಶ್ರೀಮತಿ ಧನ್ಯಾ ದಂಪತಿಗಳ ಪುತ್ರಿಯಾದ ಇವರು ಗುತ್ತಿಗಾರು ಗ್ರಾಮ ಪಂಚಾಯತ್ ಅರಿವು ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದ ಸಹಭಾಗಿತ್ವದ ಎಂಟನೇ...

ನೆಟ್ಟಣ ಬೈಲು: ಆನೆ ದಾಳಿಯಿಂದ ಕೃಷಿ ನಾಶ ; ಕೃಷಿಕರಿಗೆ ಸಂಕಷ್ಟ

ಸುಬ್ರಹ್ಮಣ್ಯ : ನೆಟ್ಟಣ ಬೈಲು, ಕೊಂಬಾರು, ಸಿರಿಬಾಗಿಲು ಮೊದಲಾದ ಕಡೆ ಮಂಗಳವಾರ ರಾತ್ರಿ ಕೃಷಿಕರ ತೋಟಗಳಿಗೆ ಆನೆ ದಾಳಿ ಮಾಡಿದೆ. ಇದರಿಂದಾಗಿ ಕೃಷಿಕರ ತೋಟವು ಹಾನಿಗೊಳಗಾಗಿದೆ. ನಿರಂತರ ಆನೆ ದಾಳಿಯಿಂದ ಕೃಷಿಕರು ಹೈರಾಣಾಗಿದ್ದು, ಸಂಕಷ್ಟ ಎದುರಿಸುತ್ತಿದ್ದಾರೆ. ಮಂಗಳವಾರ ರಾತ್ರಿ ನೆಟ್ಟಣ ಬೈಲು, ಕೊಂಬಾರು, ಸಿರಿಬಾಗಿಲು ಪ್ರದೇಶದ ಅನೇಕ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಯು ತೋಟದಲ್ಲಿದ್ದ ಫಲಭರಿತ...
Ad Widget

ಮಾವಿನಕಟ್ಟೆ ಶ್ರೀ ಮಹಾವಿಷ್ಣು ದೈವದ ಒತ್ತೆಕೋಲ – ದೈವದ ಅಗ್ನಿಸೇವೆ – ಮನಸೂರೆಗೊಂಡ ಛತ್ರಪತಿ ಶಿವಾಜಿ ನಾಟಕ

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಉದಯಗಿರಿಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.18 ಮತ್ತು 19 ರಂದು ನಡೆಯಿತು. ನೂರಾರು ಭಕ್ತಾಧಿಗಳು ಅಗಮಿಸಿ ಶ್ರೀ ದೈವದ ಪ್ರಸಾದ ಸ್ವೀಕರಿಸಿ, ಕಣ್ತುಂಬಿಕೊಂಡರು. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ, ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ, ಅಶ್ವತ್ಥ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ...

ಅರಂತೋಡು ಸ.ಮಾ.ಹಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

ಸ.ಮಾ.ಹಿ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿಯ ಮೂವರು ವಿದ್ಯಾರ್ಥಿಗಳು ಮುಡಿಪು ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿರುತ್ತಾರೆ. ಮಾವಜಿ ಚಂದ್ರಶೇಖರ ಹಾಗೂ ಉಷಾ ದಂಪತಿಗಳ ಪುತ್ರಿ ಶಾನ್ವಿ ಎಂ.ಸಿ, ನೀರಬಿದಿರೆ ಪ್ರಶಾಂತ್ ಹಾಗೂ ಸುಮಲತಾ ದಂಪತಿಗಳ ಪುತ್ರ ದಿಶಾನ್ ಎನ್.ಪಿ, ಕೊಳಂಗಾಯ ಅಜ್ಜನಗದ್ದೆ ಸದಾನಂದ ಹಾಗೂ ಯಶಸ್ವಿನಿ ದಂಪತಿಗಳ ಪುತ್ರ ವೈಭವ್...

ಸುಬ್ರಹ್ಮಣ್ಯ : ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪ ವಿರೋಧಿಸಿ ಸಭೆ

ಸುಬ್ರಹ್ಮಣ್ಯ, ಮಾ.17: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ...

ನಿಧನ : ವೇದಾವತಿ ಅಗೋಳಿಕಜೆ

ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಅಗೋಳಿಕಜೆ ದಿ.ಚಂದ್ರ ಗೌಡ ಅವರ ಪತ್ನಿ ವೇದಾವತಿ(75) ಆಗೋಳಿಕಜೆ ಅವರು ಮಾ.17 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂರು ಜನ ಪುತ್ರರಾದ ಚಿದಾನಂದ, ಶೇಖರ, ವಿನೋದ್ ಹಾಗೂ ಪುತ್ರಿ ಸುಶೀಲ ಇವರನ್ನು ಅಗಲಿದ್ದಾರೆ.

ಹರಿಹರ ಪಳ್ಳತ್ತಡ್ಕ : ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಾ.21ರಂದು “ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ” ಮತ್ತು “ರಕ್ತದಾನ ಶಿಬಿರ”

ವಿವೇಕ ಜಾಗೃತ ಬಳಗ ಹರಿಹರ ಪಳ್ಳತ್ತಡ್ಕ - ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್...

ಇಂದಿನ(ಮಾರ್ಚ್ 18) ಕ್ಯಾಂಪ್ಕೋ ಮಾರುಕಟ್ಟೆ ವರದಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ಬೆಳ್ಳಾರೆ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವ

ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಫೆ.14 ಮತ್ತು 15ರಂದು ನಡೆಯಿತು. ಫೆ.14ರಂದು ಬೆಳಿಗ್ಗೆ ಗಣಪತಿ ಹೋಮ ಹಾಗೂ ಗೊನೆ ಮುಹೂರ್ತ ನಡೆಯಿತು. ಆ ಬಳಿಕ ಜಾಗದ ಪಂಜುರ್ಲಿಗೆ ತಂಬಿಲ ಸೇವೆ ನಡೆಯಿತು. ಅಪರಾಹ್ನ ಗುಳಿಗ ದೈವಕ್ಕೆ ಎಣ್ಣೆ ಬೂಳ್ಯ ನೀಡಿ ಗುಳಿಗ ದೈವದ ನೇಮೋತ್ಸವ ಜರುಗಿತು. ಸಂಜೆ...

ಅಪಘಾತದಲ್ಲಿ ಗಾಯಗೊಂಡಿದ್ದ ಲೋಕೇಶ್ ನೂಜಾಲು ನಿಧನ

ಪಿಕಪ್-ಸ್ಕೂಟಿ ಅಪಘಾತದಲ್ಲಿ ಗಾಯಗೊಂಡಿದ್ದ ಐವರ್ನಾಡಿನ ಲೋಕೇಶ್ ನೂಜಾಲುರವರು ಮಾ.17 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.3 ತಿಂಗಳ ಹಿಂದೆ ಐವರ್ನಾಡಿನ ಚೀಮುಳ್ಳು ಎಂಬಲ್ಲಿ ಸ್ಕೂಟಿ ಮತ್ತು ಪಿಕಪ್ ಅಪಘಾತವಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿಕಿತ್ಸೆ ಪಡೆದು ಇವರು ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ ಅವರು ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು...
Loading posts...

All posts loaded

No more posts

error: Content is protected !!