ಶುಭ ವಿವಾಹ; ಜಯದೀಪ್ – ಅಕ್ಷತಾ

ಕಲ್ಲಪಳ್ಳಿಯ ಪೆರುಮುಂಡ ಕಾರ್ಯಪ್ಪ ಮತ್ತು ಪುಷ್ಪಾ ದಂಪತಿಗಳ ಪುತ್ರ ಜಯದೀಪ್ ಅವರ ವಿವಾಹವು ಸುಳ್ಯದ ಮುಪ್ಪೇರ್ಯ ಗ್ರಾಮದ ಕಾಯರ - ಕಾಣಿಯೂರು ದಿ|ಬಾಬು ಗೌಡ ಮತ್ತು ವೀಣಾ ದಂಪತಿಗಳ ಪುತ್ರಿ ಅಕ್ಷತಾ ಅವರೊಂದಿಗೆ ಸುಳ್ಯದ ಕಾಯರ್ತೋಡಿ "ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನ" ದಲ್ಲಿ ಜೂ. 24 ರಂದು ನಡೆಯಿತು.

ಇಂದಿನ(ಜೂನ್ 24) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಗ್ರೇಡ್ ರಬ್ಬರ್ ಬೆಲೆಯಲ್ಲಿ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ಕೊಬ್ಬರಿ ಮಾರುಕಟ್ಟೆ ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 24 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Ad Widget

ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಫ್ರೆಷಸ್ ಡೇ ಮತ್ತು ಟ್ಯಾಲೆನ್ಸ್ ಡೇ 

ಪುತ್ತೂರು : ಅಕ್ಷಯ ಎಜ್ಯುಕೇಷನ್ & ಚಾರಿಟೇಬಲ್ ಟ್ರಸ್ಟ್ ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಂತ್ ನಡುಬೈಲುರವರು ಅಧ್ಯಕ್ಷತೆಯನ್ನು ವಹಿಸಿ, “ಸ್ವಾಗತ ಕಾರ್ಯಕ್ರಮ ಹಿರಿಯ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 24-06-2026ವಾರ : ಬುಧವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷರಾಶಿ : ಇಂದು ನೀವು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಹಾಗು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬರುವ ತೊಂದರೆಗಳಿಂದ ಸ್ವಲ್ಪ ಮುಕ್ತರಾಗುತ್ತೀರಿ ಮತ್ತು ಕೆಲಸವೂ ಚೆನ್ನಾಗಿ ನಡೆಯುತ್ತದೆ. ಆದಾಯದ ವಿವಿಧ ಮೂಲಗಳನ್ನು ಪಡೆಯುವ ಮೂಲಕ, ನಿಮ್ಮ ಕೆಲವು ಸ್ಥಗಿತಗೊಂಡ...

ನಡುಗಲ್ಲು : ಶ್ರೀ ವಿಘ್ನೇಶ್ವರ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ವರ್ಕ್ಸ್ ಶುಭಾರಂಭ

ನಾಲ್ಕೂರು ಗ್ರಾಮದ ನಡುಗಲ್ಲು ಧನ್‌ಕುಷ್ ಕಾಂಪ್ಲೆಕ್ಸ್ ನಲ್ಲಿ ಜೂ.24 ರಂದು ದಿನೇಶ್.ಕೆ.ಎಲ್ ಮ್ಹಾಲಕತ್ವದ “ಶ್ರೀ ವಿಘ್ನೇಶ್ವರ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ವರ್ಕ್ಸ್” ಸಂಸ್ಥೆಯು ಗಣಹೋಮದೊಂದಿಗೆ ಶುಭಾರಂಭಗೊಂಡಿದ್ದು, ದಿನೇಶ್ ರವರ ಮನೆಯವರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮ್ಹಾಲಕರಾದ ದಿನೇಶ್ ರವರು “ನಮ್ಮಲ್ಲಿ ಉತ್ತಮ ಗುಣಮಟ್ಟದ ಹೆಚ್ಚು ಬಾಳಿಕೆ ಬರುವ ತುಕ್ಕುರಹಿತ...

ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಸೈಂಟ್ ಜೋಸೆಫ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಜೊತೆ ಕಾರ್ಯದರ್ಶಿ ರೆ.ಫಾ. ಆಲ್ವಿನ್ ಎಡ್ವರ್ಡ್ ಡಿ ಕುನ್ಹ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಯೋಗದಿಂದ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಬೆಳವಣಿಗೆ ಆಗುತ್ತದೆ ವಿದ್ಯಾರ್ಥಿಗಳ ದಿನನಿತ್ಯ ಯೋಗ ಅಭ್ಯಾಸ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಿ ಎಂದು ಶುಭ ಹಾರೈಸಿದರು.ಯೋಗ ತರಬೇತುದಾರ ಶಿಕ್ಷಕ ಸಂತೋಷ್...

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಈ ಭಾಗಗಳಲ್ಲಿ ನಾಳೆ(ಜೂ.25) ವಿದ್ಯುತ್ ವ್ಯತ್ಯಯ

ನಾಳೆ ಜೂ.25 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ...

ಮುರುಳ್ಯದಲ್ಲಿ ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು | ಸಂತ್ರಸ್ತ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ ನೀಡಲು ಎಸ್‌ಡಿಪಿಐ ಆಗ್ರಹ

ಸುಳ್ಯ: ಜೂ. 20ರಂದು ಮುರುಳ್ಯ ಗ್ರಾಮದ ಕಡೀರದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು, ವೆಲ್ಡಿಂಗ್ ಕೆಲಸಗಾರ ವಸಂತ ಅವರ ಐದು ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿರುವ ಘಟನೆಯು ಅತ್ಯಂತ ದಾರುಣವಾಗಿದ್ದು, ಇಡೀ ಜಿಲ್ಲೆಯನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಆರ್ಥಿಕವಾಗಿ ಹಿಂದುಳಿದಿರುವ ಮೃತರ ಪೋಷಕರ ನೋವು ವರ್ಣನಾತೀತವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ...

ಅರಂತೋಡು : ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ

ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ  ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026   ಪ್ರಯುಕ್ತ  ಜೂ. 23ರಂದು ನೆಹರು ಸ್ಮಾರಕ ವಿದ್ಯಾಸಂಸ್ಥೆ ಅರಂತೋಡು ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕ ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕ ಕೃಷ್ಣ...

ಜಾಲ್ಸೂರು ಎಸ್‌ಬಿಎಸ್ ಪುನರ್ ರಚನೆ

ಹಯಾತುಲ್ ಇಸ್ಲಾಂ ಮದ್‌ರಸ ಜಾಲ್ಸೂರ್ ಟೌನ್ ಇದರ ವಿದ್ಯಾರ್ಥಿ ಸಂಘಟನೆ ಸುನ್ನಿ ಬಾಲ ಸಂಘ(ಎಸ್‌ಬಿಎಸ್) ವಾರ್ಷಿಕ ಮಹಾಸಭೆಯು ಮದ್‌ರಸ ಸದರ್ ಉಸ್ತಾದರಾದ ಖಲೀಲ್ ಝುಹ್‌ರಿ ನೆಕ್ಕಿಲ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮದ್‌ರಸ ಮುಅಲ್ಲಿಂ ಉಸ್ತಾದರಾದ ಸಲೀಂ ಸಖಾಫಿ ಅರಿಕ್ಕಿಲ ಸಭೆಯನ್ನು ಉದ್ಘಾಟಿಸಿದರು. ಮುಹಮ್ಮದ್ ಮಿಸ್‌ಅಬ್ ಕಿರಾಅತ್‌ ಪಠಿಸಿ, ಕಾರ್ಯದರ್ಶಿ ಇಬಾನ್ ಮುರ್ತಝ ಸ್ವಾಗತ ಗೈದು, ಮುಹಮ್ಮದ್...
Loading posts...

All posts loaded

No more posts

error: Content is protected !!