ಪಂಜ : ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಯೋಗ ದಿನಾಚರಣೆ

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗಭ್ಯಾಸವನ್ನು ಮಾಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಹಾಗೂ ಯೋಗ ಶಿಕ್ಷಕಿ ಲೀಲಾ ಕುಮಾರಿ.ಟಿ, ಸಹ ಶಿಕ್ಷಕರಾದ ನೇತ್ರಾವತಿ ಮಂಜುಳಾ, ಕಮಲ, ಚೇತನ, ಮೋಹನ್ ಪ್ರಸಾದ್ ಶಿವಾನಂದ ಹಾಗೂ ವಿನುತ ಉಪಸ್ಥಿತರಿದ್ದರು.

ಗೋವಿಂದನಗರ ಅಂಗನವಾಡಿ ಕೇಂದ್ರಕ್ಕೆ ಸಮವಸ್ತ್ರ ಹಾಗೂ ಚಯರ್ ಕೊಡುಗೆ

ಕಟ್ಟ ಗೋವಿಂದನಗರ ನಗರ ಅಂಗನವಾಡಿ ಪುಟಾಣಿಗಳಿಗೆ ಶ್ರೀಮತಿ ಯಮುನ ರವರ ಪುತ್ರ ಸತೀಶ್ ಮತ್ತು ಪುಷ್ಪಾ ದಂಪತಿಗಳು 12 ಚಯರ್ ಹಾಗೂ ಕಟ್ಟ ಮೈಲ ನಿವಾಸಿಯಾಗಿರುವ ಯತೀಂದ್ರ ಮತ್ತು ಜ್ಯೋತಿ ದಂಪತಿಗಳು ಮತ್ತು ಸತೀಶ್ ಮತ್ತು ಪುಷ್ಪ ದಂಪತಿಗಳು 13 ಜೊತೆ ಸಮವಸ್ತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ವಿದ್ಯಾ ಎ.ಜಿ, ಬಾಲವಿಕಾಸ ಸಮಿತಿಯ...
Ad Widget

ಮಂಗಳೂರು : ಪುರಭವನದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಅಕ್ಷಯ ಬಾಬ್ಲುಬೆಟ್ಟುಗೆ ಸನ್ಮಾನ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ದಕ್ಷಿಣ ಕನ್ನಡ ಇವುಗಳ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆ ದಕ್ಷಿಣ ಕನ್ನಡ ಇವರ ಸಹಕಾರದೊಂದಿಗೆ ಜೂ.21 ರಂದು ಮಂಗಳೂರಿನ ಪುರಭವನದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಯೋಗ ಕ್ಷೇತ್ರದಲ್ಲಿ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂ.21 ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಾಲೇಜಿನ ಸ್ವಸ್ತವೃತ್ತ ಮತ್ತು ಯೋಗ ವಿಭಾಗ, ಎನ್.ಎಸ್.ಎಸ್ ಘಟಕ ಹಾಗೂ ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗ ಕಾಲೇಜ್ ಮೂಡುಬಿದಿರೆಯ ಸಹಯೋಗದೊಂದಿಗೆ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಯವರು ಅಂತರಾಷ್ಟ್ರೀಯ ಯೋಗ...

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಕದಿರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಕದಿರು ಗದ್ದೆಯಲ್ಲಿ ಜೆ.ಸಿ.ಐ ಪಂಜ ಪಂಚಶ್ರೀ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಜೂ.20 ರಂದು ನೇಜಿ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಬೇಸಾಯದ ಪಾಠ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್...

ಸುಳ್ಯ : ಎನ್.ಎಂ.ಪಿ.ಯು.ಸಿಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನೆ

“ನಮ್ಮ ಸ್ಪಷ್ಟ ಗುರಿಯನ್ನು ನಿರ್ಧರಿಸಿ ಆ ಕಠಿಣ ಪರಿಶ್ರಮ, ಆಸಕ್ತಿ,ಸಾಧಿಸಲು ಬೇಕಾದ ಸಮರ್ಪಣಾ ಗುಣ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ವಿಷಯದ ಕುರಿತಾದ ಶೋಧ, ಜ್ಞಾನ ಮೊದಲಾದ ಗುಣ ನಮ್ಮಲ್ಲಿ ಇರಬೇಕು” ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಸಂಸ್ಥೆಯ ಮಾಜಿ ಪ್ರಾಚಾರ್ಯರು, ಪದವಿ ವಿಭಾಗದ ವಾಣಿಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ರತ್ನಾವತಿ.ಡಿ ಅವರು ಹೇಳಿದರು. ಅವರು...

ಜೂ. 21ರಂದು ನೆಟ್ಟಾರಿನಲ್ಲಿ ಮೆರಿಟ್ ಇವಿನಿಂಗ್ ಕಾರ್ಯಕ್ರಮ

ಸಮಸ್ತ ಕೇರಳ ಸುನ್ನೀ ಸ್ಟುಡೆಂಟ್ ಫೆಡರೇಷನ್ (ಎಸ್. ಕೆ. ಎಸ್.ಎಸ್. ಎಫ್) ಬೆಳ್ಳಾರೆ ಕ್ಲಸ್ಟರ್ ವತಿಯಿಂದ ಮೆರಿಟ್ ಇವಿನಿಂಗ್ ಸಂಗಮ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನೂರುಲ್ ಇಸ್ಲಾಂ ಮದರಸದಲ್ಲಿ ಜೂ 21ರಂದು ರಾತ್ರಿ 8 ಘಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಕ್ಲಸ್ಟರಿನ ಬೆಳ್ಳಾರೆ,ನೆಟ್ಟಾರು, ಚೆನ್ನಾವರ, ಐವರ್ನಾಡು, ಕಳಂಜ ,ಪಾಜಪಳ್ಳ ಈ ಘಟಕಗಳ ಎಲ್ಲಾ ಕಾರ್ಯಕರ್ತರು...

ಮುರುಳ್ಯ : ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತ್ಯು

ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ವಸಂತ ಹಾಗೂ ದಿವ್ಯ ದಂಪತಿಗಳ ಅವಳಿ ಮಕ್ಕಳಿಬ್ಬರು ಬಾವಿಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಜೂ.20 ರಂದು ನಢದಿದೆ. ಜಸ್ವಿತ್ ಮತ್ತು ಜಶ್ವಿನ್ ಎನ್ನುವ 5 ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟ ದುರ್ದೈವಿಗಳು. ಮನೆಯ ಸಮೀಪದಲ್ಲಿರುವ 15 ಅಡಿ ಆಳದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ....

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಇವಿಎಂ ಮೊಬೈಲ್ ಆಪ್ ಮೂಲಕ ನೂತನ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಸುಳ್ಯದ  ಸೈಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಈ ಸಾಲಿನ  ಮಂತ್ರಿಮಂಡಲಕ್ಕೆ  ಮತದಾನ ಪ್ರಕ್ರಿಯೆಯು ಜೂ. 12ರಂದು ನಡೆಯಿತು.ಇ.ವಿ.ಎಂ ಮಾದರಿಯಲ್ಲಿ ಮೊಬೈಲ್ ಆಪ್ ನ ಮೂಲಕ  ನಡೆದ ಮತದಾನವು ವಿದ್ಯಾರ್ಥಿಗಳಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ  ಮತದಾನ ನಡೆಯಿತು.ಶಾಲಾ ನಾಯಕನಾಗಿ ಶ್ರೇಯಸ್ ಕಾಯರ್ತೋಡಿ ಪ್ರದೀಪ್   10 ಎ, ಉಪ-ನಾಯಕಿಯಾಗಿ ಹೈಫಾ ಫಾತಿಮಾ 10 ಬಿ, ವಿರೋಧ...

ಸರ್ಕಾರದ ಅನುದಾನವನ್ನು ತಮ್ಮದೇ ಅನುದಾನ ಎಂಬಂತೆ ಬಿಂಬಿಸಬಾರದು: ವೆಂಕಪ್ಪ ಗೌಡ

ಸುಳ್ಯ, ಜೂ. 20: ಕರ್ನಾಟಕ ಸರ್ಕಾರದಿಂದ ಮಂಜೂರಾಗಿರುವ ಅನುದಾನವನ್ನು ತಮ್ಮದೇ ಅನುದಾನ ಎಂಬಂತೆ ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ಸ್ಥಳೀಯ ಹಾಗೂ ರಾಜ್ಯ ಮಟ್ಟದ ಜನಪ್ರತಿನಿಧಿಗಳು ಮತ್ತು ನಾಯಕರನ್ನು ಶಿಷ್ಟಾಚಾರದಂತೆ ಆಹ್ವಾನಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ವೆಂಕಪ್ಪ ಗೌಡ ಅಭಿಪ್ರಾಯಪಟ್ಟರು. ಅವರು ಸುಳ್ಯದ ಪತ್ರಿಕಾ ಭವನದಲ್ಲಿ ಜೂ. 20 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾಖಲೆಗಳ ಪ್ರಕಾರ...
Loading posts...

All posts loaded

No more posts

error: Content is protected !!