- Wednesday
- November 27th, 2024
ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ...
ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಪದ್ಮನಾಭ ಶೆಟ್ಟಿ ಪೆರುವಾಜೆ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಹರ್ಷಿತ್ ಪೆರುವಾಜೆ, ಪೆರುವಾಜೆ ಶಕ್ತಿಕೇಂದ್ರ ಪ್ರಮುಖ್ ನಾರಾಯಣ ಕೊಂಡೆಪ್ಪಾಡಿ, ಪೆರುವಾಜೆ ಬೂತ್ ಅಧ್ಯಕ್ಷ ರಮೇಶ್ ಕಾರ್ಯದರ್ಶಿ ವಿಜಯ ಪೆರುವಾಜೆ, ಜಯಪ್ರಕಾಶ್...
ಅರಂತೋಡು ಗ್ರಾಮದ ಅರಮನೆಗಯದಲಗಲಿ ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ರಾತ್ರ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾರ್ ಅವರ ಮನೆಗೆ ಬರುತ್ತಿದ್ದಾಗ ಮರಕ್ಕೆ ಕಟ್ಟಿದ್ದ ತೂಗು ಸೇತುವೆಯ ರೋಪ್ ತುಂಡಾಗಿ ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು. ಪರಿಣಾಮವಾಗಿ ಕುಸುಮಾಧರ ಉಳುವಾರು...
ಪಂಜದ ಮರಿಯ ಮಹಲ್ ಸಮೀಪ ಬಾಡಿಗೆ ರೂಂ ನಲ್ಲಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.
ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನೆಯಿಂದ ತೆರವಾದ ದ.ಕ.ಮತ್ತು ಉಡುಪಿ ಕ್ಷೇತ್ರಗಳನ್ನು ಒಳಗೊಂಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಅವರು ನಾಳೆ ( ಅ.18) ಪೂರ್ವಾಹ್ನ 10 ಗಂಟೆಗೆ ಪೆರುವಾಜೆಯ ಜೆ.ಡಿ.ಅಡಿಟೋರಿಯಂ ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಪೂರ್ವ ದಿಕ್ಕಿನಲ್ಲಿರುವ ಸಿದ್ಧಪರ್ವತದಿಂದ ಕೋಟಿ ತೀರ್ಥ ನದಿಯು ಹರಿಯುತ್ತಿದ್ದು, ಅದು ಶ್ರೀ ದೇವಳದ ಎದುರು ಭಾಗದಲ್ಲಿ ಸಂಗಮವಾಗಿ “ಅಘನಾಶಿನಿ” ಯಾಗಿ ಮುಂದಕ್ಕೆ ಹರಿಯುತ್ತದೆ. ಇಲ್ಲಿ ತುಲಾ ಸಂಕ್ರಮಣ ಅ.17 ರಂದು ಬೆಳಿಗ್ಗೆ 7:40ರ ಶುಭ ಮುಹೂರ್ತದಲ್ಲಿ ತೀರ್ಥೋದ್ಭವವಾಗಿದ್ದು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್...
ಸುಳ್ಯದಲ್ಲಿ ನಿರಂತರವಾಗಿ 9 ದಿನಗಳ ಕಾಲ ಪೂಜಿಸ್ಪಟ್ಟ ಶಾರದಾ ದೇವಿಯ ವಿಸರ್ಜನ ಮೆರವಣಿಗೆಗೆ ಇದೀಗ ಚಾಲನೆ ನೀಡಲಾಯಿತು. ಸಂಸದ ಕ್ಯಾ ಬೃಜೇಶ್ ಚೌಟ , ಶಾಸಕಿ ಭಾಗೀರಥಿ ಮುರುಳ್ಯ , ನಾರಾಯಣ ಕೇಕಡ್ಕ , ಕೆ ಗೋಕುಲ್ ದಾಸ್ , ಡಾ .ಲೀಲಾಧರ ಡಿವಿ , ಶಶಿಕಲಾ ನೀರಬಿದಿರೆ ಮತ್ತಿತರರು ಓಂಕಾರ ಧ್ವಜ ಹಾರಿಸುವ ಮೂಲಕ...
ಅರಂತೋಡಿನಲ್ಲಿ ನ. 23 ರಂದು ನಡೆಯಲಿರುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಶ್ರೀಮತಿ ಲೀಲಾ ದಾಮೋದರ್ ಆಯ್ಕೆಯಾಗಿದ್ದಾರೆ. ಇಂದು ಕನ್ನಡ ಭವನದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರು, ಸಮ್ಮೇಳನ ಸ್ವಾಗತ ಸಮಿತಿ ಮತ್ತು ಸಮ್ಮೇಳನದ ಪೂರ್ವಾಧ್ಯಕ್ಷರ ಸಭೆಯಲ್ಲಿ ಲೀಲಾ ದಾಮೋದರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯ...
ಬಿಜೆಪಿ ಮುಖಂಡ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ತೀರ್ಪು ನಿನ್ನೆ ಪ್ತಕಟವಾಗಿದ್ದು, ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ ಜಯನ್ ಕೆ ಇವರನ್ನು ನ್ಯಾಯಾಲಯವು ತಪ್ಪಿತಸ್ಥರು ಎಂದು ಹೇಳಿದ್ದು, ಶಿಕ್ಷೆಯ ಪ್ರಮಾಣವನ್ನು ದಿನಾಂಕ 19-10-2024 ರಂದು ನ್ಯಾಯಾಲಯ ಪ್ರಕಟಿಸಲಿದೆ...
ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ...
Loading posts...
All posts loaded
No more posts