- Sunday
- April 26th, 2026
ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕನಕಪುರ ಐವರ್ನಾಡು ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 29, 30 ಹಾಗೂ ಮೇ.01 ರಂದು ನಡೆಯಲಿದೆ. ಬ್ರಹ್ಮಕಲಶೋತ್ಸವದ ಸಮಿತಿ ರಚನೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಸೆಲ್ವಕುಮಾರ್, ಅಧ್ಯಕ್ಷರಾಗಿ ಮುತ್ತುಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಕನ್ನದಾಸನ್ ಆಯ್ಕೆಯಾದರು. ಸದಸ್ಯರುಗಳಾಗಿ ಪೆರುಮಾಳ್, ವಿಜಯರಾಜ್, ರಾಮಸ್ವಾಮಿ, ಅಲಗರಾಜ್, ಜ್ಞಾನಶೇಖರ, ಗುಣಶೇಖರ, ಪದ್ಮನಾಭ ಆಯ್ಕೆಯಾಗಿದ್ದಾರೆ.
ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ” ಫೆ.24ರಂದು ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ಮಾತನಾಡುತ್ತಾ, “ಭಾಷೆಗಳು ಉಳಿಯಬೇಕಾದರೆ...
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 8ನೇ ತರಗತಿ ವಿದ್ಯಾರ್ಥಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಮಾದರಿ ಗ್ರಾಮ ಪಂಚಾಯತ್ ರಾಜ್ಯದ ಆರು ಮಾದರಿ ಗ್ರಾಮ ಪಂಚಾಯತ್ ಗಳಲ್ಲಿ ಒಂದಾಗಿರುವ ಸುಳ್ಯ ತಾಲೂಕಿನ ಏಕೈಕ ಪಂಚಾಯತ್ ಎಂದು ಹೆಗ್ಗಳಿಕೆ ಗಳಿಸಿರುವ ಅರಂತೋಡು ಗ್ರಾಮ ಪಂಚಾಯತ್ ಗೆ ಅಧ್ಯಯನ ನಡೆಸಲು ಮತ್ತು ಮಾಹಿತಿ...
ಅರಂತೋಡು ಗ್ರಾಮದ ಅಡ್ತಲೆ, ಕಿರ್ಲಾಯ, ಬೆದ್ರುಪಣೆ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ಮಾಡಿ ಹಾನಿ ಮಾಡುತ್ತಿದ್ದ ಆನೆಗಳ ಹಿಂಡು ಕೆಲ ದಿನಗಳಿಂದ ಮಡಪ್ಪಾಡಿ ಕಡೆಗೆ ಆಗಮಿಸಿವೆ. ಮಡಪ್ಪಾಡಿ ಗ್ರಾಮದ ದಿನೇಶ್ ಮಡಪ್ಪಾಡಿ ಅವರ ತೋಟಕ್ಕೆ ಫೆ.24 ರಂದು ರಾತ್ರಿ ಏಳು ಆನೆಗಳಿರುವ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡಿದೆ. ತೋಟದಲ್ಲಿ ಡೀಸಿಲ್ ಪಂಪನ್ನು...
ಅರಂತೋಡು ಗ್ರಾಮದ ಅಡ್ತಲೆ,ಕಿರ್ಲಾಯ, ಬೆದ್ರುಪಣೆ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ಮಾಡಿ ಹಾನಿ ಮಾಡುತ್ತಿದ್ದ ಆನೆಗಳ ಹಿಂಡು ಕೆಲ ದಿನಗಳಿಂದ ಮಡಪ್ಪಾಡಿ ಕಡೆಗೆ ಆಗಮಿಸಿವೆ. ಮಡಪ್ಪಾಡಿ ಗ್ರಾಮದ ದಿನೇಶ್ ಮಡಪ್ಪಾಡಿ ಅವರ ತೋಟಕ್ಕೆ ಫೆ.24 ರಂದು ರಾತ್ರಿ ಏಳು ಆನೆಗಳಿರುವ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡಿದೆ. ತೋಟದಲ್ಲಿ ಡೀಸಿಲ್ ಪಂಪನ್ನು ತಳ್ಳಿ...
ದಿನಾಂಕ:25-02-2026 ಬುಧವಾರ*01,🐏ಮೇಷ ರಾಶಿ🐏*📖,ಇಂದು ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಹಿಂದಿನ ತಪ್ಪುಗಳನ್ನು ಪುನರಾವರ್ತಿಸಬೇಡಿ. ಶೈಕ್ಷಣಿಕ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಪ್ರಗತಿ ಸಾಧಿಸುವಿರಿ. ಕೈಗೊಂಡಕೆಲಸಗಳುನಿಧಾನವಾಗಿ, ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಧೈರ್ಯದಿಂದ ಮುನ್ನಡೆಯುತ್ತೀರಿ.ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಗಳುಅನುಕೂಲಕರವಾಗಿರುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ. ಗಮನಿಸಿ:- ಇಂದು ನಿರುದ್ಯೋಗಿಗಳಿಗೆ...
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಕೆ.ಎಸ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೆಡ್ ಕ್ರಾಸ್ ಯೂನಿಟ್, ರೋವರ್ಸ್ ಅಂಡ್ ರೇಂಜರ್ಸ್ ಯೂನಿಟ್ ಹಾಗೂ ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್ ಇವುಗಳ ಜಂಟಿ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಲಿದ್ದು,...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಯೆನೆಪೋಯ(ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ...
ಸುಳ್ಯದ ಬೊಳುಬೈಲಿನಲ್ಲಿ ಫೆ.21 ರಂದು ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ ಕುಕ್ಕೆಶ್ರೀ ವಸಂತ್ ರವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಫೆ. 23 ರ ರಾತ್ರಿ ನಿಧನರಾದ ಘಟನೆ ನಡೆದಿದೆ. ಕುಕ್ಕೆಶ್ರೀ ವಸಂತ್ ಅವರು ಕುಟುಂಬದೊಂದಿಗೆ ಮಡಂತ್ಯಾರಿಗೆ ಹೊರಟಿದ್ದ ವೇಳೆ ಬೊಳುಬೈಲಿನಲ್ಲಿ ಅವರ ಕಾರಿಗೆ ಹಿಂಬದಿಯಿಂದ ಅತೀ ವೇಗವಾಗಿ ಬಂದ ಕಾರಿಗೆ ಢಿಕ್ಕಿಯಾಯಿತು. ಪರಿಣಾಮ...
ದಿನಾಂಕ:24-02-2026 ಮಂಗಳವಾರ*01,🐏ಮೇಷರಾಶಿ🐏*📖,ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲಾ ಕೆಲಸಗಳನ್ನು ನಿಭಾಯಿಸುವಿರಿ. ತಾಯಿಯ ಆರೋಗ್ಯ ಇಂದು ಸುಧಾರಿಸುತ್ತದೆ. ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ತರುವಂತಹ ಕೆಲವು ಹೊಸ ಕೆಲಸವನ್ನು ನೀವು ಕಲಿಯುವಿರಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನಲಾಭ,ಗಮನಿಸಿ:-ಸಹೋದರ ವರ್ಗದವರಿಂದ ಮಾನಸಿಕ ನೆಮ್ಮದಿ ಗೃಹದಲ್ಲಿ ಸಂತಸದ ವಾತಾವರಣಪರಿಹಾರ:-ಶ್ರೀ ದಕ್ಷಿಣಾಮೂರ್ತಿಯನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*📖,ಶಾರೀರಿಕ...
Loading posts...
All posts loaded
No more posts
