ದುಗ್ಗಲಡ್ಕ; ಕೊಯಿಕುಳಿ ಶಾಲಾ ವಠಾರ ಮತ್ತು ನೀರಬಿದಿರೆ ಪ್ರದೇಶಕ್ಕೆ ವಿದ್ಯುತ್ ಟೌನ್ ಫೀಡರ್ ನ ವಿಸ್ತ್ರತ ಸಂಪರ್ಕ ಕಾರ್ಯಾರಂಭ: ಎಸ್ ಸಂಶುದ್ದಿನ್ ರವರಿಂದ ಚಾಲನೆ.

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕೊಯಿಕುಳಿ ವಾರ್ಡ್ ನ ಕೊಯಿಕುಳಿ ಶಾಲಾ ವಠಾರ ನೀರಬಿದಿರೆ ಪ್ರದೇಶದ ಸುಮಾರು 30 ಮನೆಗಳಿಗೆ ಟೌನ್ ಫೀಡರ್ ನಿಂದ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಜ.10ರಂದು ಚಾಲನೆ ನೀಡಲಾಯಿತು. ಕೊಯಿಕುಳಿ ಶಾಲಾ ಬಳಿ ನಿರ್ಮಿಸಲಾದ ನೂತನ ಟಿ.ಸಿ.ಬಳಿಯಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಚಾಲನೆ ನೀಡಿ ಮಾತನಾಡಿ 2013ರಲ್ಲಿ ಈ...

ರಜತ ಸಂಭ್ರಮದಲ್ಲಿ ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ: ಜ.16 ರಂದು ಕಾರ್ಯಕ್ರಮ

ಸುಳ್ಯ: ಸುಳ್ಯದ ಬೀರಮಂಗಲದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯು ಬೆಳ್ಳಿ ಹಬ್ಬ ಸಂಭ್ರಮದಲ್ಲಿದೆ. ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ಜ.16ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ದಿನ ಪೂರ್ತಿ ಆಚರಿಸಲಾಗುವುದು ಎಂದು ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಫಾ. ವಿಕ್ಟ‌ರ್ ಡಿಸೋಜ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂತ ಜೋಸೆಫ್...
Ad Widget

ಸುಳ್ಯ: ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್‌ ಚುನಾವಣೆ – ಸಾಲಗಾರರಲ್ಲದ ಕ್ಷೇತ್ರದಿಂದ ಶೈಲೇಶ್ ಅಂಬೆಕಲ್ಲು ನಾಮಪತ್ರ

ಸುಳ್ಯ ಭೂ ಅಭಿವೃದ್ಧಿ (LD Bank) ಬ್ಯಾಂಕ್‌ ಚುನಾವಣೆ ಜ. 12 ರಂದು ನಡೆಯಲಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ನ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಯಾವುದೇ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ಪಕ್ಷೇತರ...

ಸುಳ್ಯ : ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ

https://www.youtube.com/live/9o6MIV_JcGg?si=d_B26FmvQzIceLud ಸುಳ್ಯ ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಾವಿರಾರು ಭಕ್ತರು ಶ್ರೀ ದೇವರ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ.‌ ವೈಕುಂಟ ಏಕಾದಶಿ ಹಿನ್ನಲೆಯಲ್ಲಿ ಈ ಭಾರಿ ರಥೋತ್ಸವ ವಿಳಂಬವಾಗಿದೆ ಎನ್ನಲಾಗಿದೆ. ಅಮರ ಸುದ್ದಿಯಿಂದ ಯೂಟ್ಯೂಬ್ ನಲ್ಲಿ ನೇರಪ್ರಸಾರ ನಡೆಯುತ್ತಿದೆ.

ರಾಜರಾಜೇಶ್ವರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ. ನೇಮಕ

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್...

ಕುಕ್ಕೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಶಿವಸಹಸ್ರನಾಮ ಪಾರಾಯಣ ಯಜ್ಞ – ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಸುಬ್ರಹ್ಮಣ್ಯ: ಶ್ರೀನಿಕೇತನ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ಮತ್ತು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವಸಿಷ್ಠ ಕೃತ ಸಕಲ ರೋಗ ಹರ, ದಾರಿದ್ರö್ಯ ನಾಶ ಶಿವಸ್ತುತಿ ಲೇಖನ ಮತ್ತು ಶಿವಸಹಸ್ರನಾಮ ಪಾರಾಯಣ ಯಜ್ಞ ನೆರವೇರಲಿದೆ.ಲೋಕ ಕಲ್ಯಾಣಾರ್ಥವಾಗಿ ರಾಷ್ಟçದಲ್ಲೇ ಇದೇ ಮೊದಲ ಬಾರಿಗೆ ಯಜ್ಞ ನೆರವೇರಲಿದೆ.೨೦೨೫ರ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ

ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...

ಹನ್ನೆರಡು ವರ್ಷಗಳ ಬಳಿಕ ಕಲ್ಲುಗುಂಡಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವಕ್ಕೆ ಸಿದ್ಧತೆ – ಧರ್ಮೋತ್ಥಾನ ಪರಿಷತ್ ವತಿಯಿಂದ ಸಮಾಲೋಚನೆ ಸಭೆ

ಕಲ್ಲುಗುಂಡಿ ಶ್ರೀ ದುರ್ಗಾಪರಮೇಶ್ವರಿ ಮಂದಿರದಲ್ಲಿ ಜ.09 ರಂದು ಕಲ್ಲುಗುಂಡಿ, ಚೆಂಬು, ಮತ್ತು ಕೊಡಗು ಸಂಪಾಜೆ ಗ್ರಾಮದ ಪ್ರಮುಖರು ಸೇರಿ ಬೃಹತ್ ಹಿಂದೂ ಸಮಾಜೋತ್ಸವದ ಕುರಿತು ಸಮಾಲೋಚನೆ ನಡೆಸಿದರು . ವಿಚಾರ ಮಂಡನೆ ಸೇರಿದಂತೆ , ಶ್ರೀಮತಿ ರಮಾದೇವಿ ಕಳಗಿ, ರಾಜ ಗೋಪಾಲ ಉಳುವಾರು , ಮಾಧವ ಪೇರಾಲು , ಶ್ರೀಧರ ದುಗ್ಗಳ ಮುಂತಾದವರು ಕಾರ್ಯ ಯೋಜನೆ...

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗ್ರಾಹಕರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ನೀಡಲಿದ್ದು, ಜ.11 ರಿಂದ 14 ರವರೆಗೆ ಚಿನ್ನಾಭರಣಗಳ ಪ್ರತೀ ಗ್ರಾಂ ಗಳ ಮೇಲೆ ರೂ.200 ರಂತೆ ಹಾಗೂ ಗ್ಲೋ ವಜ್ರಾಭರಣಗಳ ಮೇಲೆ ಪ್ರತೀ ಗ್ರಾಂ ಗೆ ರೂ.8,000 ದವರೆಗೆ ರಿಯಾಯಿತಿ ಪಡೆಯಬಹುದಾಗಿದೆ.ಗ್ರಾಹಕರು ಹಬ್ಬದ ಸಂದರ್ಭದಲ್ಲಿ ಈ ಕೊಡುಗೆಗಳನ್ನು ಪಡೆದುಕೊಂಡು ಸಂಭ್ರಮದಿಂದ...

ರಾಮಣ್ಣ ನಾಯ್ಕ್ ಕಡವೆಪಳ್ಳ(ಬಂಬುಳಿ) ನಿಧನ

ನಾಲ್ಕೂರು ಗ್ರಾಮದ ನಡುಗಲ್ಲು ಕಡವೆಪಳ್ಳ ರಾಮಣ್ಣ ನಾಯ್ಕ (76)ಅಲ್ಪ ಕಾಲದ ಅಸೌಖ್ಯದಿಂದ ಜ.09 ರಂದು ನಿಧನರಾದರು. ಮೃತರು ಪತ್ನಿ ಚಂದ್ರಾವತಿ, ಪುತ್ರಿ ಶ್ರೀಮತಿ ಸುಮತಿ, ಅಳಿಯ ರತ್ನಾಕರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!