- Friday
- July 31st, 2026
ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜನನ್ಯ ಸಿ. ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದು, ಗುತ್ತಿಗಾರಿನ ಅರಿವು ಕೇಂದ್ರದಲ್ಲಿ ಪರೀಕ್ಷೆಯ ತರಬೇತಿ ಪಡೆದಿರುತ್ತಾಳೆ.ಈಕೆ ಕೊಲ್ಲಮೊಗ್ರ ಗ್ರಾಮದ ಚಾಂತಾಳ ನವ್ಯ ಚಿದಾನಂದ ರವರ ಪುತ್ರಿ.
ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿಯ ವತಿಯಿಂದ ಪಾಠಾಜೆ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆರ್.ಕೆ. ಭಟ್ ಕುರುಂಬುಡೇಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಂತರ ಅತಿಥಿಗಳು ಪಾಠಾಜೆಯ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.ದಿಲೀಪ್ ಗಟ್ಟಿಗಾರು, ಪ್ರಕಾಶ್...
ಸುಳ್ಯ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಎಸ್ಎಫ್, ಗಾಂಧಿನಗರ ಯೂನಿಟ್ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ಸಹಕಾರದೊಂದಿಗೆ ಉಚಿತ ಎಕ್ಸರೇ, ಮಧುಮೇಹ ,ರಕ್ತದ ಒತ್ತಡ, ರೋಗ ನಿರ್ಣಯ ಶಿಬಿರವು ಕಾರ್ಯಕ್ರಮವು ಜೂ. 11ರಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು....
ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್...
ಸುಳ್ಯದ ನಾವೂರು ಜಂಕ್ಷನ್ ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜೂ.13 ರಂದು ನಡೆದಿದೆ.ಈ ಅಪಘಾತದಲ್ಲಿ ಆಟೋ ಚಾಲಕನ ತಲೆಗೆ ಗಾಯವಾಗಿದ್ದು, ತಕ್ಷಣವೇ ಸ್ಥಳೀಯರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಬ್ಬಿಣದ ಕರೆಂಟ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಜಖಂಗೊಂಡಿದೆ.
ದಿನಾಂಕ : 13 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197*🪐,ದ್ವಾದಶ ರಾಶಿಗಳ ದಿನ ಭವಿಷ್ಯ#ದಿನಾಂಕ:13-06-2026 ಶನಿವಾರ🪐**01,🐏ಮೇಷರಾಶಿ🐏*📖,ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ,ಗಮನಿಸಿ:-ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ,ಪರಿಹಾರ:-ಕಾಗೆಗಳಿಗೆ ಆಹಾರ...
ಸುಳ್ಯ, ಜೂ.12: ಜೂನ್ 10ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯ ಶ್ರೀದೇವಿ ಕಾಂಪ್ಲೆಕ್ಸ್ ಎದುರು ಸಂಭವಿಸಿದ್ದ ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ.ಎ. ಸುಬ್ರಹ್ಮಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಜೂನ್ 12ರಂದು ಮೃತಪಟ್ಟಿದ್ದಾರೆ. ಜೂನ್ 10ರಂದು ಸಂಜೆ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವು ಸುಬ್ರಹ್ಮಣ್ಯ ಅವರಿಗೆ ಢಿಕ್ಕಿ ಹೊಡೆದಿತ್ತು....
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಂಗಳುಗಳಿಂದ ಕಸ ಸಂಗ್ರಹವಾಗಿದ್ದು, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ...
ಸುಳ್ಯ : ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ರಜತ ಮಹೋತ್ಸವದ ಅಂಗವಾಗಿ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ ವಿಶ್ವ ಶಸ್ತ್ರಚಿಕಿತ್ಸಕರ ದಿನವನ್ನು ಜೂನ್ 12 ಶುಕ್ರವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರು ಮತ್ತು ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ.ಯ ಚಿದಾನಂದ ವಹಿಸಿ ಶುಭ...
Loading posts...
All posts loaded
No more posts
