- Thursday
- November 28th, 2024
ಶ್ರೀ ವೀರಮಾರುತಿ ಸೇವಾ ಟ್ರಸ್ಟ್ (ರಿ.) ಮೂಡಬಿದ್ರೆ ಇವರ ಆಶ್ರಯದಲ್ಲಿ 35ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವದ ಪ್ರಯುಕ್ತ ಯೋಗಶ್ರೀ ಯೋಗ ಬಳಗ ಮಂಗಳೂರು ಸಹಯೋಗದಲ್ಲಿ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ 09/10/2024 ರಂದು ಶ್ರೀ ವೆಂಕಟರಮಣ ದೇವಸ್ಥಾನ ವಠಾರ ಮೂಡಬಿದ್ರೆಯಲ್ಲಿ ನಡೆಯಿತು. 1 ರಿಂದ 4 ನೇ ತರಗತಿ ಬಾಲಕರ ವಿಭಾಗದಲ್ಲಿ ವಿದಾತ್ ಎಂ.ಟಿ...
ಅಜ್ಜಾವರ ಗ್ರಾಮದ ಮೇನಾಲ ರಿಕ್ಷಾ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಮಧ್ಯಾಹ್ನದ ಬಳಿಕ ಬಾಸ್ಕರ ರೈ ಯವರು ಕಾಣದೇ ಇದ್ದಾಗ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು ಸಂಜೆ ತೋಟದಲ್ಲಿ ವಿಷ ಸೇವಿಸಿ ಸಾವಿಗೆ ಶರಣಾಗಿರುವುದು ಕಂಡುಬಂದಿದ್ದು ಪೋಲಿಸ್ ಇಲಾಖೆಗೆ ಮಾಹಿತಿ ರವಾನಿಸಿ ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಗೆ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು ಇದೀಗ ಸತತ 6ನೇ ಬಾರಿಗೆ 'ಲಕ್ಕಿ ಡ್ರಾ' ಎಂಬ ವಿನೂತನ ಸ್ಕಿಮ್ ಆರಂಭಿಸುತ್ತಿದೆ. ಈ ಯೋಜನೆಯ ಪ್ರಥಮ ಡ್ರಾ ಅ.26 ರಂದು ನಡೆಯಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್...
ಮನೆಯ ಉತ್ತಮ ವಾತಾವರಣ ಮಕ್ಕಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕ: ಡಾ. ಪೂವಪ್ಪ ಕಣಿಯೂರು ಮಕ್ಕಳು ಜೀವನದಲ್ಲಿ ಶಿಸ್ತು, ತಾಳ್ಮೆ, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಸಂಪತ್ತಾಗಬೇಕು. ಮನೆಯಲ್ಲಿನ ಒಳ್ಳೆಯ ವಾತಾವರಣ ಮಕ್ಕಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕವಾಗಬೇಕು. ಧರ್ಮಗ್ರಂಥಗಳನ್ನು ಆರಾಧನೆ ಮಾಡುವುದಿದ್ದರೆ ಅದರಲ್ಲಿನ ಮೌಲ್ಯಯುತ ವಿಚಾರಗಳನ್ನು ಜೀವನದಲ್ಲಿ ಅನುಷ್ಠಾನಗೊಳಿಸಿಕೊಳ್ಳಬೇಕು ಎಂದು ಎನ್ನೆಂಸಿ ನಿವೃತ್ತ ಪ್ರಾಂಶುಪಾಲರು ಹಾಗೂ ಜಾನಪದ...
ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ...
ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವದಸರಾ ಕಾರ್ಯಕ್ರಮದಲ್ಲಿ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ, ಅವರ ನೇತೃತ್ವದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಡಾ. ವಿನ್ಯಾಸ್ ಹೊಸೊಳಿಕೆ ಮತ್ತು ರಾಜಕೀಯ ಶಾಸ್ತ್ರದ ಮುಖ್ಯಸ್ಥರಾದ ಶ್ರೀಮತಿ ಸ್ವಾತಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗವಾಹಿನಿ ಶಿವಾಜಿ ಶಾಖೆ ಅಜ್ಜಾವರ- ಸುಳ್ಯ ಪ್ರಖಂಡ ಇದರ ನೇತೃತ್ವದಲ್ಲಿ ಭಜನಾ ತರಬೇತಿ ಶಿಬಿರವು ನಿರಂತರವಾಗಿ ಎಂಟು ದಿನಗಳ ಕಾಲ ಅಜ್ಜಾವರದ ಶ್ರೀ ಮಹಿಷಮರ್ಧಿನಿ ದೇವಾಲಯದಲ್ಲಿ ಸಭಾಂಗಣದಲ್ಲಿ ನಡೆದು ಅ. 10 ರಂದು ಸಮರೋಪ ಸಮಾರಂಭ ನಡೆಯಿತು . ಸಮಾರಂಭ ಅಧ್ಯಕ್ಷತೆಯನ್ನು ಭಾಸ್ಕರ್ ರಾವ್ ಬಯಂಬು ದಂಪತಿಗಳು ವಹಿಸಿದ್ದರು....
ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ಆಡಳಿತ ಸಮಿತಿ, ಶ್ರೀ ರಾಮ ಭಜನಾ ಮಂದಿರ, ಮುತ್ತುಶ್ರೀ ಫ್ರೆಂಡ್ಸ್ ಕ್ಲಬ್ ಹಾಗೂ ಅಂಗನವಾಡಿ ಕೇಂದ್ರ ಮೇದಿನಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಅಜ್ಜಾವರ ಇದರ ಸಹಯೋಗದೊಂದಿಗೆ ಸ್ಥಳೀಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇದಿನಡ್ಕ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ, ಶ್ರೀಮತಿ ಜಯಶೀಲ...
ಸುಳ್ಯ ತಾಲೂಕು ಕಛೇರಿ ಸಿಬ್ಬಂದಿ ಗಂಗಾಧರ ಪರಿವಾರಕಾನ ಇಂದು ಮುಂಜಾನೆ ನಿಧನರಾದರು . ಅವರು ಕೆಲ ಸಮಯಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಮೃತರು ಪತ್ನಿ ಬೇಬಿ ಮತ್ತು ಮಕ್ಕಳು, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
Loading posts...
All posts loaded
No more posts