- Friday
- August 14th, 2026
ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ದಿನ ನಿಗದಿಯಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಆನಂದ ಪಿ.ಎಲ್.,ಗಣಪತಿ ಭಟ್ ಪಿ.ಎನ್., ಲೋಕನಾಥ ಎಸ್.ಪಿ., ಹಮೀದ್ ಜಿ.ಕೆ., ಸುಮತಿ ಎಸ್., ಹನೀಫ್ ಎ.ಕೆ., ವರದರಾಜ್ ಎಸ್.ಟಿ., ಜಗದೀಶ ಜಿ.ವಿ., ಸದಾನಂದ ರೈ ಕೆ.ಎಂ., ಮನೀಶ್ ಆರ್.ಜಿ., ಶ್ರೀಧರ ಬಿ., ಜಗದೀಶ್ ಕೆ.ಪಿ. ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಡಿ.15...
ಪಂಬೆತ್ತಾಡಿ ಚಿಗುರು ಗೆಳೆಯರ ಬಳಗ, ಗ್ರಾಮ ಪಂಚಾಯತ್ ಕಲ್ಮಡ್ಕ ಇದರ ಸಹಯೋಗದೊಂದಿಗೆ ಡಿ.08 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಉದ್ಘಾಟಿಸಿದರು. ಯುವಜನ ಸಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಪ್ರಗತಿಪರ ಕೃಷಿಕ ರಜಿತ್ ಭಟ್ ಪಂಜಬೀಡು ಗೌರವ ಉಪಸ್ಥಿತರಿದ್ದರು. ಕರಿಕ್ಕಳ ದಿಂದ ಅರಮನೆಕಟ್ಟ ಮತ್ತು ಗೋಳಿಕಟ್ಟೆಯಿಂದ ಪಂಜ ದೇವಸ್ಥಾನ...
ಕನ್ವರ್ಷನ್ ಆಗಿರುವ 10 ಸೆಂಟ್ಸ್ ಜಾಗ ದೊಡ್ಡತೋಟದಲ್ಲಿ ಮಾರಾಟಕ್ಕಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಮೊ: 94818 47810
ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ಚುನಾವಣೆಗೆ ದಿನ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಕಾಂಗ್ರೆಸ್ ಬೆಂಬಲಿತರಾಗಿ ಜಯಪ್ರಕಾಶ್ ನೆಕ್ರಪ್ಪಾಡಿ, ಕರುಣಾಕರ ಮಡ್ತಿಲ, ಮುಂಜುನಾಥ್ ಮಡ್ತಿಲ, ರಾಜೇಶ್ ಭಟ್ ಬಾಂಜಿಕೋಡಿ, ಅಶ್ವಥ್ ಜಬಳೆ, ಕೇಶವ ಉದ್ದಂಪಾಡಿ, ಕಣ್ಣ ಪಾಟಾಳಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಶೋಭಾ ಎನ್.ಎಸ್. ಕರ್ತವ್ಯ ನಿರ್ವಹಿಸಿದರು.
ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಮಿತಿ ಸಭೆಯು ಡಿಸೆಂಬರ್ 21 ರಂದು ದೆಹಲಿಯಲ್ಲಿ ನಡೆಯಲ್ಲಿದ್ದು, ಕರ್ನಾಟಕದಿಂದ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದಿಂದ ಒಟ್ಟು ಸಮಿತಿ ಸದಸ್ಯರಿದ್ದು ಈ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಅಶೋಕ ಎಡಮಲೆ ಅವರು ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಕರಾಗಿ,...
ಸುಳ್ಯ ತಾ| ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರ ಪುತ್ರ ಕೀರ್ತನ್ ರವರ ವಿವಾಹ ನಿಶ್ಚಿತಾರ್ಥವು ಕುಶಾಲನಗರ ತಾ| ಬಾಳುಗೋಡು ಗ್ರಾಮದ ಪೂಜಾರಿಮನೆ ದಿ.ರಾಮಯ್ಯ ಗೌಡರ ಪುತ್ರಿ ಹರ್ಷಿತಾ ರೊಂದಿಗೆ ನ.11 ರಂದು ಕುಶಾಲನಗರದ ಗೌಡ ಸಮಾಜದಲ್ಲಿ ನಡೆಯಿತು.
2024-25ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ...
ಸುಳ್ಯದಲ್ಲಿ ನಡೆದ ಘಟನೆ ಸುಳ್ಯ ಜ್ಯೋತಿ ಸರ್ಕಲ್ ಬಳಿ ಮೇಲಿನ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಜ್ಯೋತಿ ಸರ್ಕಲ್ ಬಳಿಯ ಕಟ್ಟಡದ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಕುಸಿದು ಬಿದ್ದರೆನ್ನಲಾಗಿದೆ.ಅಲ್ಲಿ ಸೇರಿದ್ದ ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ತಲುಪುಷ್ಟರಲ್ಲಿ ಮೃತಪಟ್ಟಿದ್ದರು.ಮೃತಪಟ್ಟ ವ್ಯಕ್ತಿ...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಈ ಕ್ರೀಡಾಕೂಟವನ್ನು ದಿನಕರ.ಡಿ ದೈಹಿಕ ಶಿಕ್ಷಣ ಶಿಕ್ಷಕರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರು ಧ್ವಜಾರೋಹಣಗೈದರು,ಮಾಧವ.ಬಿ.ಕೆ ಅಧ್ಯಕ್ಷರು ತಾಲೂಕು ಕಬ್ಬಡಿ ಅಸೋಸಿಯೇಷನ್ ಸುಳ್ಯ ಇವರು ಜ್ಯೋತಿ ಬೆಳಗಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು, ಮುಖ್ಯ ಅತಿಥಿಗಳಾಗಿ ಡಾ|ಉದಯಕುಮಾರ್. ಕೂಜುಗೋಡು, ಧನ್ವಂತರಿ ಕ್ಲಿನಿಕ್...
ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬವನ್ನು ದ.25 ಮತ್ತು ದ.26 ರಂದು ಏರ್ಪಡಿಸಲಾಗುತ್ತಿದ್ದು, ಈ ಬಾರಿಯ ಸುಳ್ಯಹಬ್ಬದ ಆಮಂತ್ರಣ ಪತ್ರ ಬಿಡುಗಡೆ ಇಂದು ನಡೆಯಿತು. ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಸಮಿತಿಯ ಸ್ಥಾಪಕಾಧ್ಯಕ್ಷ ಎನ್.ಜಯಪ್ರಕಾಶ ರೈ ಮತ್ತು...
Loading posts...
All posts loaded
No more posts
