- Thursday
- November 28th, 2024
ಆಧುನಿಕ ಜಗತ್ತಿನ ನವನವಿನ ಮಾದರಿಯ ಮೊಬೈಲ್ ಫೋನ್ ಗಳ ಮೂಲಕ ಜನರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿರುವ ಸುಳ್ಯದ ಕರಾವಳಿ ಮೊಬೈಲ್ಸ್’ನಲ್ಲಿ ಉಡುಗೊರೆಗಳ ಧಮಾಕ ನಡೆಯುತ್ತಿದೆ. "ಸ್ಮಾರ್ಟ್ ಫೋನ್ ಖರೀದಿಸಿ ಹಾಗೂ ಗೆಲ್ಲಿರಿ ಉಡುಗೊರೆ" ಸ್ಮಾರ್ಟ್ ಫೋನ್ ಫೆಸ್ಟ್‌ನಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ ಲಕ್ಕಿ ಕೂಪನ್ ಪಡೆಯಬಹುದಾಗಿದೆ. ಈ ಕೂಪನ್ ಮೂಲಕ ಗ್ರಾಹಕರು ಸ್ಮಾರ್ಟ್ ಟಿವಿ,...
ಯುವಕನೋರ್ವ ಮಲಗಿದಲ್ಲೇ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಬಾಳುಗೋಡಿನ ಕಿರಿಭಾಗದಲ್ಲಿ ಅ.06 ರಂದು ವರದಿಯಾಗಿದೆ. ಕಿರಿಭಾಗದ ದಿ. ಸೀತಾರಾಮ ಗೌಡ ಎಂಬವರ ಪುತ್ರ ಪವಿತ್ ಕಿರಿಭಾಗ (35) ಮೃತಪಟ್ಟ ಯುವಕ. ಪವಿತ್ ಹಾಗೂ ಅವರ ತಾಯಿ ಇಬ್ಬರೇ ಮನೆಯಲ್ಲಿ ವಾಸವಿದ್ದರು. ಅವರ ತಾಯಿ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿರುವ ತಮ್ಮ ಮಗಳ ಮನೆಗೆ ತೆರಳಿದ್ದರಿಂದ...
ಅರಂಬೂರು ಶ್ರೀ ವಯನಾಟ್ ಕುಲವನ್ ಧೈವಸ್ಥಾನದಲ್ಲಿ 2025 ಮಾರ್ಚ್ 15ರಿಂದ 18ರ ವರೆಗೆ ನಡೆಯುವ ಧೈವಂಕಟ್ಟು ಮಹೋತ್ಸವದ ವಿವಿಧ ಉಪ ಸಮಿತಿಗಳ ರಚನೆ ಮಹೋತ್ಸವ ಸಮಿತಿ ಅಧ್ಯಕ್ಷರಾದ ಪಿ. ಬಿ ಸುಧಾಕರ್ ರೈ ಪೆರಾಜೆ ಇವರ ಅಧ್ಯಕ್ಷತೆ ಯಲ್ಲಿ ಅರಂಬೂರು ಧೈವಸ್ಥಾನದಲ್ಲಿ ಅ.06 ರಂದು ನಡೆಯಿತು. ಸಭೆಯಲ್ಲಿ ಕುಟುಂಬದ ಯಜಮಾನ ಕುಂಞಿಕಣ್ಣ ಅರಂಬೂರು ಆಡಳಿತ ಸಮಿತಿ...
2024-2029ನೇ ಅವಧಿಯ ಸುಳ್ಯ ತಾಲೂಕು ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ತಾಲೂಕು ಚುನಾವಣಾಧಿಕಾರಿಯಾದ ಅಚ್ಚುತ ಪಿ ಇವರ ಸೂಚನೆಯಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಸುಳ್ಯ ತಾಲ್ಲೂಕು ಶಾಖೆಯ ನಿರ್ದೇಶಕರು & ಪದಾಧಿಕಾರಿಗಳ ಚುನಾವಣೆಗಳನ್ನು...
ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆಗೈದು ಬಹುಮತವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸುಳ್ಯ ನಗರ ಮಹಾ ಶಕ್ತಿ ಕೇಂದ್ರ ವತಿಯಿಂದ ಸುಳ್ಯ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ, ಸುಳ್ಯ ಮಹಾನಗರ ಶಕ್ತಿ ಕೇಂದ್ರದ ಅಧ್ಯಕ್ಷ ಎ ಟಿ...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಭೋಜನ ಶಾಲೆಗೆ ಸ್ಟೀಲ್ ಮೇಜನ್ನು ಕೊಡುಗೆಯಾಗಿ ಶ್ರೀಮತಿ ಸೀತ ಮತ್ತು ಗಂಗಾಧರ ಗೌಡ ಗುಂಡಡ್ಕ ಮತ್ತು ಮಕ್ಕಳು ನೀಡಿದ್ದಾರೆ. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಧರ್ಮಪಾಲ ಗೌಡ ಮರಕಡ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಮಣ್ಯ ವಲಯ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಜನಾ ತರಬೇತಿಯ ಸಮಾರೋಪ ಸಮಾರಂಭ ಮತ್ತು ಮಂಗಳೋತ್ಸವ ಕಾರ್ಯಕ್ರಮ ಅ.07 ರಂದು ನಡೆಯಿತು. ಅ....
ಶ್ರೀರಾಮ ಪೇಟೆಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಸ್ಕಿಡ್ ಆಗಿ ಪರಸ್ಪರ ಡಿಕ್ಕಿಯಾದ ಘಟನೆ ಇದೀಗ ವರದಿಯಾಗಿದೆ. ಶ್ರೀ ರಾಮ ಭಜನಾ ಮಂದಿರದ ಬಳಿಯಲ್ಲಿ ಬೈಕ್ ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿಯಾಗಿ ಬರುತ್ತಿದ್ದಾಗ ಮಳೆಯ ಪರಿಣಾಮ ಸ್ಕಿಡ್ ಆಗಿ ಡಿಕ್ಕಿಯಾಗಿದ್ದು ಯಾವುದೇ ಗಾಯಗಳಿಲ್ಲದೇ ದ್ವಿಚಕ್ರ ವಾಹನ ಸವಾರರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಅ.08 ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ...
Loading posts...
All posts loaded
No more posts