- Saturday
- August 15th, 2026
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-11-2024ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಕನ್ನಡ ರಾಜ್ಯೊತ್ಸವ- ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಸನ್ಮಾನ ಸಮಾರಂಭ ನ.12 ರಂದು ಸುಳ್ಯದ ಹಳೆಗೇಟಿನ ಶಿವಕೃಪಾ ನಿಲಯದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ಸಂಪೂರ್ಣ ಬೆಂಬಲ...
ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕೊಡಲ್ಪಡುವ ಕಿಟ್ ಗಳನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ವಿತರಿಸಿದರು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮೇಸ್ತ್ರಿ ಕಿಟ್, ಪ್ಲಂಬಿಂಗ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್ ಎನ್ ಮನ್ಮಥ ,...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.14 ರಂದು ಗುರುವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
ಕಲ್ಲುಗುಂಡಿಯ ಸಂಪಾಜೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದವರಲ್ಲಿ ಎರಡನೇ ಆರೋಪಿಗೆ ನ್ಯಾಯಾಲಯದ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.2020 ರ ಅಕ್ಟೋಬರ್ 8ರಂದು ಕಲ್ಲುಗುಂಡಿಯ ಸಂಪತ್ ಎಂಬವರನ್ನು ಸುಳ್ಯದ ಶಾಂತಿನಗರ ಅವರ ಬಾಡಿಗೆ ಮನೆಯ ಸಮೀಪ 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು. ಬಳಿಕ ಪೋಲೀಸರು ಎಲ್ಲ 8 ಮಂದಿ ಆರೋಪಿಗಳನ್ನು...
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು, ಚಾಲಕ ಸೇರಿದಂತೆ ಮಂಗಳೂರು ಮೂಲದ ನಾಲ್ವರು ವ್ಯಕ್ತಿಗಳು ಗಾಯಗೊಂಡರೆನ್ನಲಾಗಿದೆ. ಸಂಪಾಜೆಯ ತಾಜುದ್ದೀನ್...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ...
ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿಯ ಕೂಗು ಮತ್ತೆ ಕೇಳಿಬಂದಿದ್ದು, ಜನಪ್ರತಿನಿಧಿಗಳ ಭರವಸೆ ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಜನ ತೀರ್ಮಾನಿಸಿದ್ದು ಈ ಬಗ್ಗೆ ಶಾಸಕರಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಮನವಿ ಮಾಡಿ ಬೇಡಿಕೆ ಈಡೇರಿಸಲು ಗಡುವು ನೀಡಿದ್ದಾರೆ. ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸಂಪರ್ಕಿಸಲು ಅರಂತೋಡು...
Loading posts...
All posts loaded
No more posts
