- Thursday
- November 28th, 2024
ಕೇರ್ಪಡ ಮಹಿಷಮರ್ದಿನಿ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಇಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಯುವಮೋರ್ಚಾ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಕಡಬ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮನುದೇವ್ ಪರಮಲೆ, ಸ್ಥಳೀಯರಾದ...
ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಶಾಲಾ ಶಿಕ್ಷಣ ( ಪದವಿಪೂರ್ವ) ಇಲಾಖೆ ಇವುಗಳ ಆಶ್ರಯದಲ್ಲಿ "ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಅಕ್ಟೋಬರ 03 ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ರೊ.ಪಿಪಿ ಪಿಹೆಚ್ಎಪ್ ಪ್ರಭಾಕರನ್ ನಾಯರ್ ವಹಿಸಿ ,ಪಂದ್ಯಾವಳಿಯನ್ನು ಉದ್ಘಾಟಿಸಿ...
ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕರರಾದ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಅವರು ಇಂದು ಭೇಟಿ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರ ಸ್ವಾಗತಿಸಿದರು. ಶಾಸಕರು ದೇವರ ದರ್ಶನ ಪಡೆದು ರಥಬೀದಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗವಾಹಿನಿ ಶಿವಾಜಿ ಶಾಖೆ ಅಜ್ಜಾವರ- ಸುಳ್ಯ ಪ್ರಖಂಡ ಇದರ ನೇತೃತ್ವದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನ ಕಾರ್ಯಕ್ರಮವು ಅಜ್ಜಾವರದ ಶ್ರೀ ಮಹಿಷಮರ್ಧಿನಿ ದೇವಾಲಯದಲ್ಲಿ ನಡೆಯಿತು. ಭಜನಾ ತರಬೇತಿ ಶಿಬಿರವು 1ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರವು ಶ್ರೀ ಮಹಿಷಮರ್ದಿನಿ ದೇವಸ್ಥಾನ...
“ತೆರೆದ ಮನೆ” ಕಾರ್ಯಕ್ರಮದಡಿಯಲ್ಲಿ, ಅಜ್ಜಾವರ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಳ್ಯ ಅಟ್ಲೂರು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದುಕೊಂಡರು. ಸುಳ್ಯ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿಗಳು ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಠಾಣಾ ಪರಿಚಯ ಹಾಗೂ ದೈನಂದಿನ ಕರ್ತವ್ಯಗಳ ಬಗ್ಗೆ ಮಾಹಿತಿ ಠಾಣಾ ಉಪನಿರೀಕ್ಷಕರಾದ ಸಂತೋಷ್ ಹಾಗೂ...
ಸುಳ್ಯ ಬಿಜೆಪಿಯ ಯುವಮೋರ್ಚಾ ಪದಾಧಿಕಾರಿಗಳನ್ನು ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ನಿಯುಕ್ತಿಗೊಳಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ ಕುಂಬಾರ ಮತ್ತಿತರರು ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳು: ಉಪಾಧ್ಯಕ್ಷರುಗಳಾಗಿ ಸುನೀಲ್ ಕೇರ್ಪಳ, ದೀಲಿಪ್ ಉಪ್ಪಳಿಕೆ, ದುರ್ಗೇಶ್ ಪಾರೆಪ್ಪಾಡಿ, ಲತೀಶ್ ಗುಂಡ್ಯ, ಕಾರ್ಯದರ್ಶಿಗಳಾಗಿ ಮುನೀಷ್ ಪದೇಲ, ರಾಜೇಶ್ ಕಿರಿಭಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ,...
ಸೇನೆಯ ಅಗ್ನಿಪತ್ ಗೆ ಆಯ್ಕೆಯಾದ ಐವರ್ನಾಡು ಗ್ರಾಮದ ಚಲ್ಲತ್ತಡಿಯ ಗಂಗಾಧರ ಮತ್ತು ಕುಸುಮಾವತಿ ದಂಪತಿಗಳ ಪುತ್ರ ಮೋಕ್ಷಿತ್ ರವರ ಮನೆಗೆ ಇಂದು ತಾಲೂಕು ಯುವ ಮೋರ್ಚಾ ಅಧ್ಯಕ್ಷ ರು ಪದಾಧಿಕಾರಿಗಳು ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಬಿಜೆಪಿ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ಗೌರವಿಸಲಾಯಿತು ಮತ್ತು ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು...
ಸುಳ್ಯ ಉಬರಡ್ಕ ಗ್ರಾಮದ ಅಮೈ ರಾಮ 91 ವರ್ಷರವರು ಅ.1ರಂದು ನಿಧನರಾದರು. ಮೃತರ ಪತ್ನಿ ಪದ್ಮಾವತಿ, ಪುತ್ರ ಸರಕಾರಿ ಆಸ್ಪತ್ರೆಯ ನಿವೃತ್ತ ಅಡುಗೆ ಭಟ್ಟರಾದ ವೆಂಕ್ರಮಣ ಬೇರ್ಪಡ್ಕ, ರಾಧಾಕೃಷ್ಣ ಬೇರ್ಪಡ್ಕ, ಕಮಲ ಸೊಸೆಯಂದಿರಾದ ಲಕ್ಷ್ಮೀ, ಅನಿತಾ ಮೊಮ್ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿಗೆ ಶಾಲೆಯ ಹಳೆ ವಿದ್ಯಾರ್ಥಿಯಾದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹರಿಪ್ರಸಾದ್ ವಾಡ್ಯಪ್ಪನಮನೆ ರವರು ಇನ್ವರ್ಟರ್ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ದಾನಿಗಳಾದ ಹರಿಪ್ರಸಾದ್ ವಾಡ್ಯಪ್ಪನಮನೆ, ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿಯನ್ನು ಜನತಾದಳ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾಗಿರುವ ಶ್ರೀ ಸುಕುಮಾರ್ ಕೊಡ್ತುಗುಳಿಯವರು ದೀಪ ಬೆಳಗಿಸಿ ಗಾಂಧೀಜಿಯವರ ಮತ್ತು ಶಾಸ್ತ್ರೀಜಿಯವರ ಆತ್ಮಕಥನದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷರಾಗಿರುವ ರೋಹನ್ ಪೀಟರ್, ಪ. ಜಾತಿ ಪ ಪಂ. ಮೋರ್ಚಾ ಅಧ್ಯಕ್ಷ...
Loading posts...
All posts loaded
No more posts