ಬೆಳ್ಳಾರೆ : ಜ್ಞಾನದೀಪದಲ್ಲಿ ಪೋಷಕರ ಸಭೆ

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.  ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಚರ್ಚಿಸಲಾಯಿತು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕರುಗಳಾದ ರಕ್ಷಿತ್ ಪೆರುವಾಜೆ, ಯೋಗೀಶ್ ತಳೂರು,...

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ವತಿಯಿಂದ ಮೇನಾಲ ಬೆಳಂತಿಮಾರ್ ಗದ್ದೆಯಲ್ಲಿ ಕಂಡದ ಕಮ್ಮೆನ ಕ್ರೀಡಾಕೂಟ

ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ವತಿಯಿಂದ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕಂಡದ ಕಮ್ಮೆನ ಕಾರ್ಯಕ್ರಮವು ಜರುಗಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತೀಶ್ ಕುಮಾರ್ ಕೆ ಆರ್. ಪ್ರಾಂಶುಪಾಲರು, ಸಪ್ರದ ಕಾಲೇಜು ಸುಳ್ಯ ವಹಿಸಿದ್ದರು. ಸಭಾ ವೇದಿಕೆಯಲ್ಲಿ ಸುಶೀಲಾ ರೈ ಬೇಲೆಂತಿಮಾರು, ಲತಾ ಎಂ ರೈ, ಅಧ್ಯಕ್ಷರು, ಶಿಕ್ಷಕ-ರಕ್ಷಕ ಸಂಘ, ಸ.ಪ್ರದ. ಕಾಲೇಜು...
Ad Widget

ಸುಳ್ಯ ಘಟಕದ ನಿವೃತ್ತ ಗೃಹರಕ್ಷಕ ಪ್ರಭಾಕರ ಪೈ ಅವರಿಗೆ ಸನ್ಮಾನ

ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ಮಂಗಳೂರು ಇಲ್ಲಿ ದಿನಾಂಕ: 30-08-2024 ರಂದು ಇತ್ತೀಚಿಗೆ ಇಲಾಖೆಯಿಂದ ನಿವೃತ್ತರಾದ ಸುಳ್ಯ ಘಟಕದ ಗೃಹರಕ್ಷಕ ಶ್ರೀ ಪ್ರಭಾಕರ ಪೈ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ಜರಗಿತು. 1964 ಜನವರಿ 23 ರಂದು ಜನಿಸಿದ ಶ್ರೀ ಪ್ರಭಾಕರ ಪೈ, 2007 ರ ಅಕ್ಟೋಬರ್ 01 ರಂದು ಗೃಹರಕ್ಷಕ ಇಲಾಖೆಗೆ...

ಮರ್ಕಂಜ : ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದ ಮಹಿಳೆಗೆ ವಿಮಾ ಯೋಜನೆಯಿಂದ ಮಂಜೂರಾದ ರೂ.1 ಲಕ್ಷದ ಚೆಕ್ ಹಸ್ತಾಂತರ

ಮರ್ಕಂಜ ಗ್ರಾಮದ ಬೊಮ್ಮಾರು ದಿವ್ಯಾಜ್ಯೋತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಲಲಿತಾ ರವರು ಇತ್ತೀಚೆಗೆ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದು ಅವರಿಗೆ ನವೋದಯ ಚೈತನ್ಯ ವಿಮಾ ಯೋಜನೆಯಿಂದ ಮಂಜೂರಾದ ರೂಪಾಯಿ 1ಲಕ್ಷದ ಚೆಕ್ ನ್ನು ಅವರ ವಾರಿಸುದಾರರಾದ ಬಾಬು ಮೂಲ್ಯ ರವರಿಗೆ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ದೇಲಂಪಾಡಿ ರವರು ವಿತರಿಸಿದರು. ಈ...

ಮಾಜಿ ಗ್ರಾ.ಪಂ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲರ ತಂದೆ ಕುಂಜಾಡಿ ವೆಂಕಪ್ಪ ರೈ ನಿಧನ

ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಕುಂಜಾಡಿ ವೆಂಕಪ್ಪ ರೈಯವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಅನುಪಮಾ ರೈ, ಪುತ್ರರಾದ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರಸಾದ್ ರೈ ಮೇನಾಲ, ಪ್ರಮೋದ್‌ಕುಮಾರ್‌ ರೈ ಮೇನಾಲ, ಪುತ್ರಿಯರಾದ ಪ್ರವೀಣ ರೈ, ಪ್ರತೀಭಾ ರೈ ಹಾಗೂ ಕುಟುಂಬಸ್ಥರನ್ನು ಅಪಾರ ಬಂಧುಮಿತ್ರರನ್ನು...

ಕೊಲ್ಲಮೊಗ್ರದ ಯುವತಿ ಕಾಣೆ – ಪ್ರಕರಣ ಭೇದಿಸಿದ ಪೋಲೀಸರು – ಯುವತಿ ಮರಳಿ ಪೋಷಕರ ಮಡಿಲಿಗೆ

ಕೊಲ್ಲಮೊಗ್ರ ಗ್ರಾಮದ ಕೊಂದಾಳದ ಯುವತಿಯೋರ್ವಳು ಇಂದು ನಾಪತ್ತೆಯಾದ ಘಟನೆ ವರದಿಯಾದ ಬೆನ್ನಲ್ಲೇ ಪ್ರಕರಣವನ್ನು ಫೋಲೀಸರು ಭೇದಿಸಿದ್ದು ಯುವತಿ ಫೋಷಕರ ಮಡಿಲು ಸೇರಿದ್ದಾಳೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರಿನ ಏರ್ ಪೋರ್ಟ್ ನಿಂದ ಯುವತಿ ನಾಪತ್ತೆಯಾದ ಬಗ್ಗೆ ಮನೆಯವರು ಪೋಲೀಸರಿಗೆ ದೂರು ನೀಡಿದ್ದರು. ಪ್ರಕರಣ ಭೇದಿಸಿದ ಪೋಲೀಸರು ಈ ಬಗ್ಗೆ ತನಿಖೆ ನಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಯುವತಿ...

ಸುಳ್ಯ 11ನೇ ವರ್ಷದ ಮೊಸರು ಕುಡಿಕೆ ಉತ್ಸವ, ವಿಶೇಷ ಆಕರ್ಷಣೆಯಾಗಿ ದೇವಾಲಯದ ಬಳಿಯಲ್ಲಿ ಅಟ್ಟಿ ಮಡಕೆ – ಎ ವಿ ತೀರ್ಥರಾಮ

ಸುಳ್ಯ: ವಿಶ್ವಹಿಂದು ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ಮತ್ತು ವಿಶ್ವಹಿಂದು ಪರಿಷತ್ ಸ್ಥಾಪನ ದಿನಾಚರಣೆಯ ಅಂಗವಾಗಿ ದಿನಾಂಕ 4-09-2024 ರಂದು ಸುಳ್ಯ ಮೊಸರು ಕುಡಿಕೆ ಉತ್ಸವ ನಡೆಯಲಿದೆ ಎಂದು ತಿಳಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಲಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ಸೆ.4 ರಂದು...

ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ಜಪಾನೀಸ್ ಭಾಷಾಕಾರ್ಯಾಗಾರ

ಆಗಸ್ಟ್30 ರಂದು ಸುಳ್ಯದ ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ಜಪಾನೀಸ್ ಭಾಷಾಕಾರ್ಯಾಗಾರವು ಕಾಲೇಜಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿ0ಗ್‌ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್‌ಯು.ಜೆ. ಇವರ ಮಾರ್ಗದರ್ಶನದ ಮೇರೆಗೆ ಇಂಜಿನಿಯರಿ0ಗ್ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಯಿತು. ಶ್ರೀಮತಿ ಚರಿತಾ ಮಧುಕರ್, ಜಪಾನೀ ಭಾಷೆಯ ಸಲಹೆಗಾರರು ಹಾಗೂ ತರಬೇತುದಾರರು, ಐ.ಐ.ಐ.ಟಿ., ಜಬಲ್‌ಪುರ್...

ಸುಳ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆ

ಸುಳ್ಯ: ಸುಳ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆಯು ದಿನಾಂಕ 30-08-2024 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಈರಯ್ಯ ದುಂತೂರು ಪೊಲೀಸ್ ಉಪನೀರಿಕ್ಷಕರು ರವರ ನೇತೃತ್ವದಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಸಮಯ ಶಾಂತಿ ಕಾಪಾಡಿಕೊಳ್ಳುವಂತೆ ಸುಳ್ಯ ಠಾಣಾ ವ್ಯಾಪ್ತಿಯ ಸರ್ವ ಧರ್ಮಗಳ ಮುಖಂಡರುಗಳನ್ನು ಠಾಣೆಗೆ ಕರೆಸಿ ಶಾಂತಿಸಭೆ ನಡೆಸಲಾಯಿತು ಈ...

ಅರಂತೋಡು: ಸಮಗ್ರ ಬೆಳೆ ನಿರ್ವಹಣೆ ಕುರಿತ ಮಾಹಿತಿ- ಮಂಥನ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

ಅರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗ್ರಾಮ ಪಂಚಾಯತ್ ಅರಂತೋಡು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಕೃಷಿಯ ಸಮಗ್ರ ಬೆಳೆ ನಿರ್ವಹಣೆಯ ಕುರಿತು ಮಾಹಿತಿ – ಮಂಥನ ಕಾರ್ಯಕ್ರಮ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಗಸ್ಟ್ ೨೯...
Loading posts...

All posts loaded

No more posts

error: Content is protected !!