ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ. 27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಅತಿಥಿಗಳಾಗಿ ಜೇಸಿಐ  ವಲಯ-15 ನೇತ್ರಾವತಿ...

ಸಾಹಿತಿ ಎ.ಕೆ. ಹಿಮಕರರಿಗೆ ಮಾತೃ ವಿಯೋಗ

ಗುತ್ತಿಗಾರು ಗ್ರಾಮದ ದಿ. ಆರ್ನೋಜಿ ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಅಕ್ಕಯ್ಯರವರು ಅಸೌಖ್ಯದಿಂದ ಜು. 21 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸಾಹಿತಿ ಎ.ಕೆ. ಹಿಮಕರ, ಪ್ರಗತಿಪರ ಕೃಷಿಕರಾದ ರಾಘವ, ಗೋಪಾಲಕೃಷ್ಣ, ಪುತ್ರಿಯರಾದ ತಾರಾವತಿ, ಭವಾನಿ, ಹೇಮಾವತಿ, ಸೊಸೆ, ಅಳಿಯಂದಿರು,ಮೊಮ್ಮಕ್ಕಳನ್ನು, ಮರಿಮಕ್ಕಳನ್ನು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ....
Ad Widget

ಸಾಂದೀಪನಿ ವಿದ್ಯಾಸಂಸ್ಥೆಯ ಶಿಕ್ಷಕ ಮುರಳಿಕೃಷ್ಣ ಅವರಿಗೆ ರಾಜ್ಯ ಪ್ರಶಸ್ತಿ

ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಲಾಂಗ್ ಸರ್ವಿಸ್ ಮೆಡಲ್ ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ.), ನರಿಮೊಗರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಮುರಳಿಕೃಷ್ಣ.ಪಿ ಅವರು ಆಯ್ಕೆಯಾಗಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯಲ್ಲಿ ಸುದೀರ್ಘ ಅವಧಿಯ ಪ್ರಾಮಾಣಿಕ ಸೇವೆ, ನಾಯಕತ್ವ ಗುಣಗಳು ಹಾಗೂ...

ತೂಗು ಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಸಾರ್ವಜನಿಕ ನುಡಿನಮನ

ಸುಳ್ಯ, ಜು. 20: ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ಸ್ಮರಣಾರ್ಥ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ 'ಗಿರೀಶ ಸ್ಮೃತಿ ಸೇತು' ಸುಳ್ಯದ ಕುಂಭಕೋಡು ಕಸ್ತೂರಿ ಅಚ್ಯುತ ಭಟ್ ಶಶಿಕಲಾ ಮಂದಿರದಲ್ಲಿ ಭಾವಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಗಿರೀಶ್ ಭಾರದ್ವಾಜ್ ಅವರ ಕುಟುಂಬಸ್ಥರು, ಗಣ್ಯರು, ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಸಾರ್ವಜನಿಕರು...

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಮಹಾಸಭೆ – ಅಧ್ಯಕ್ಷರಾಗಿ ಪೂರ್ಣಿಮಾ ಪೆರುವಾಜೆ, ಕಾರ್ಯದರ್ಶಿ ಸುಧಾ ಬೀಡು, ಕೋಶಾಧಿಕಾರಿ ಶೋಭನಾ ಪನ್ನೆ

ಸ್ನೇಹ ಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ 2025-26 ರ ಸಾಲಿನ ವಾರ್ಷಿಕ ಮಹಾಸಭೆಯು ಜುಲೈ 19ರಂದು ಸ್ನೇಹಿತರ ಕಲಾಸಂಘ ಬೆಳ್ಳಾರೆ ಇದರ ಸಭಾಂಗಣದಲ್ಲಿ ಅಧ್ಯಕ್ಷೆ ಪೂರ್ಣಿಮಾ ಪಡ್ಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಶೋಭಾ ಕುರುಂಬುಡೇಲು ಸಭೆಗೆ ಮಂಡಿಸಿದರು. ವಾರ್ಷಿಕ ಜಮಾಖರ್ಚು ಲೆಕ್ಕಪತ್ರವನ್ನು ಕೋಶಾಧಿಕಾರಿ ಕುಸುಮ ಕುರುಂಬುಡೇಲು ಸಭೆಗೆ...

ಸುಳ್ಯ: ಎನ್.ಎಂ.ಪಿ.ಯು.ಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ಯ.ವಿ.ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ...

ಇಂದಿನ(ಜುಲೈ 21) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ಕೊಬ್ಬರಿ ಮಾರುಕಟ್ಟೆ ಸಂಪೂರ್ಣ ಸ್ಥಿರ..! ; ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಬೆಲೆ ಕೊಂಚ ಇಳಿಕೆ..!! ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 21 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ಉದ್ಘಾಟನೆ

ಸುಬ್ರಹ್ಮಣ್ಯ ಜುಲೈ 21 : ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರವಿವಾರ ಯೇನೇಕಲ್ಲಿನ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ರೋಹಿತ್ ಬಿ.ಬಿ ಅವರು ಮಾತನಾಡುತ್ತಾ "ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ. ರಾಷ್ಟ್ರದ...

ಬಾಂಜಿಕೋಡಿ ಪ್ರದೇಶವನ್ನು ನಗರ ವ್ಯಾಪ್ತಿಗೆ ಸೇರಿಸದಂತೆ ಗ್ರಾಮಸ್ಥರಿಂದ ಮನವಿ

ಐವರ್ನಾಡು ಗ್ರಾಮದ ಬಾಂಜಿಕೋಡಿ ಪ್ರದೇಶವನ್ನು ನಗರ ವ್ಯಾಪ್ತಿಗೆ ಸೇರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ಗ್ರಾಮಸ್ಥರು ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ ಹಾಗೂ ಭೂಮಸೂದೆ ತಿದ್ದುಪಡಿ ಕಾಯಿದೆಯಡಿ ನಗರ ವ್ಯಾಪ್ತಿಯನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಸುಳ್ಯ ನಗರವನ್ನು ಕೇಂದ್ರವಾಗಿಟ್ಟುಕೊಂಡು, ಸುಳ್ಯದಿಂದ ಸುಮಾರು 9 ಕಿ.ಮೀ. ದೂರದಲ್ಲಿರುವ ಬಾಂಜಿಕೋಡಿ ಪ್ರದೇಶವನ್ನು...

ಇಂಧನ ಕೇತ್ರದಲ್ಲಿ ವಿಫುಲ ಅವಕಾಶ – ಸುಳ್ಯದಲ್ಲಿ ಆರಂಭವಾಗಲಿದೆ PNG, CNG ಹಾಗೂ LNG ವೃತ್ತಿಪರ ಕೋರ್ಸ್

ಸುಳ್ಯ: ಸುಬ್ಬಯ್ಯ ನಾಯ್ಕ ಶಿಕ್ಷಣ ಮತ್ತು ದೇವಕಿ ಅಮ್ಮ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಟ್ಟಿಪಳ್ಳದಲ್ಲಿರುವ ವಿಜಯಾನಂದ ಸ್ಕೂಲ್ ಆಫ್ ಎನರ್ಜಿ, ಹಿರಿಯರ ಮನೆ ಹಾಗೂ ವಿಷನ್ ಚಾರಿಟೇಬಲ್ ಟ್ರಸ್ಟ್‌ನ ಸಹಯೋಗದಲ್ಲಿ 6 ತಿಂಗಳ ವೃತ್ತಿಪರ PNG, CNG ಹಾಗೂ LNG ತರಬೇತಿ ಕೋರ್ಸ್‌ಗೆ ಪ್ರವೇಶ ಆರಂಭಿಸಲಾಗಿದೆ ಎಂದು ವಿಜಯಾನಂದ ಸುಳ್ಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು....
Loading posts...

All posts loaded

No more posts

error: Content is protected !!