- Saturday
- August 22nd, 2026
ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಕೋಟೆ ಮುಂಡುಗಾರು ಶಾಖೆಯ ಜಿನಸು ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಭಾಸ್ಜರ ಶೇಣಿ ಮೇ.16ರಂದು ಮುಂಜಾನೆ ಅಸೌಖ್ಯದಿಂದ ನಿಧನರಾದರು. ಕಳಂಜ ಯುವಕ ಮಂಡಲದಲ್ಲಿ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಕೋಟೆ ಮುಂಡುಗಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವುದರ ಜೊತೆಗೆ ಕಳಂಜ ಗ್ರಾಮದ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಇವರಿಗೆ 48...
ಪ್ರತಿ ವರ್ಷ ಮೇ 16 ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023 ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ.ಏನಿದು ಡೆಂಗ್ಯೂ ಜ್ವರ?ಡೆಂಗ್ಯೂ...
ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಉಧ್ಯಮ, ಕೃಷಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕಳೆದಮೂರುವರೆ ದಶಕಗಳಿಂದ ಕ್ರೀಯಾಶೀಲರಾಗಿರುವ, ಜಾತಿ ಮತ ಬೇದವಿಲ್ಲದೆ ಅಪಾರ ಅಭಿಮಾನಿಗಳನ್ನುಹೊಂದಿರುವ ಟಿ.ಎಂ ಶಹೀದ್ ತೆಕ್ಕಿಲ್ ಇವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮೇ. 15ರಂದು ಸುಳ್ಯದ ಸಹನಾ ಆರ್ಕೆಡ್ ನಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ...
2024-25ನೇ ಸಾಲಿನಲ್ಲಿ ನವೋದಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ಅವಧಿಯ ಒಂದು ತಿಂಗಳ ನವೋದಯ ತರಬೇತಿ ಶಿಬಿರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಏ. 15ರಿಂದ ಮೇ.15ರವರೆಗೆ ನಡೆದ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ತರಗತಿಗಳನ್ನು ನಡೆಸಲಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾವು ಬುಶ್ರಾ...
2024-25ನೇ ಸಾಲಿನಲ್ಲಿ ನವೋದಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ಅವಧಿಯ ಒಂದು ತಿಂಗಳ ನವೋದಯ ತರಬೇತಿ ಶಿಬಿರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಏಪ್ರಿಲ್ 15ರಿಂದ ಮೇ.15ರವರೆಗೆ ನಡೆದ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ತರಗತಿಗಳನ್ನು ನಡೆಸಲಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾವು ಬುಶ್ರಾ...
ಕುರುಂಜಿ ಕುಟುಂಬದ ಹಿರಿಯರಾದ ಕುರುಂಜಿ ಪದ್ಮಯ್ಯ ಗೌಡ ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ( ಮೇ. 15 ) ನಿಧನರಾದರು.ಅರಂತೋಡುನ ಬಿಳಿಯಾರಿನಲ್ಲಿ ವಾಸವಾಗಿದ್ದ ಅವರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ಕುಸುಮಾಧರ, ಪುತ್ರಿಯರಾದ ಪ್ರೇಮಲತಾ, ವಸಂತಿ, ಸುಲೋಚನ, ಡಾ. ಅನುರಾಧಾ ಕುರುಂಜಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಧರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಅವರು 'ವಿನು ಸ್ಕೂಲ್ ಆಫ್ ಆರ್ಟ್ಸ್ ' ಉದ್ಘಾಟನೆಗೊಂಡಿತು.ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿಗಳಾದ ಶ್ರೀ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ JCI ಇಂಡಿಯಾ ಇದರ...
ತೋಟಕ್ಕೆ ತೆರಳಿದ್ದ ವೇಳೆ ಗಾಳಿ-ಮಳೆಗೆ ಮರ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ...
CAMPCO Recruitment: ಎ .21 ರಂದು ನಡೆದ ಕ್ಯಾಂಪ್ಕೋ ಜೂನಿಯರ್ ಅಸಿಸ್ಟಂಟ್ (A/M) ಹುದ್ದೆಗಳಿಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳ ಪೈಕಿ ರಕ್ಷಾ ಜೆ.ಡಿ, ವಿಶಾಲ್.ಎಸ್ ಮತ್ತು ಅನುಶ್ರೀ ಎ.ಎನ್ ರವರು ಉತ್ತೀರ್ಣಗೊಂಡಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ...
Loading posts...
All posts loaded
No more posts
