ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಅಡ್ಕಾರ್ ಬೂತ್ ಗೆ ಭೇಟಿ .

ಸುಳ್ಯ : ಅಡ್ಕಾರ್ ಬೂತ್ ಸಂಖ್ಯೆ ೧೮೫ ಕ್ಕೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳು ಭೇಟಿ ನೀಡಿ ಮತದಾರರನ್ನು ಮತ್ತು ಸಮಗ್ರವಾಗಿ ಚುನಾವಣೆ ನಡೆಯುತ್ತಿರುವ ಬಗ್ಗೆ ವೀಕ್ಷಣೆ ನಡೆಸಿದರು.

ನವ ಶಕ್ತಿ ನಾರಿಯರಿಂದ ಮತದಾನ

ಸುಳ್ಯ: ಪ್ರತಿ ಚುನಾವಣಾ ಬೂತ್ ಗಳಲ್ಲಿ ನವ ಶಕ್ತಿ ನಾರಿಯರು ಎಂಬ ಪರಿಕಲ್ಪನೆಯಡಿಯಲ್ಲಿ ಮತಚಲಾವಣೆ ಮಾಡಿದರು . ಶಾಸಕಿ ಕು.ಭಾಗೀರಥಿ ಮುರುಳ್ಯ ಮತ್ತು ತಂಡ. ಪುಸ್ಪಾ ಮೇದಪ್ಪ ಮತ್ತು ತಂಡ. ಸತ್ಯವತಿ ಬಸವನಪಾದೆ ಮತ್ತು ತಂಡ .
Ad Widget

ಮಂಡೆಕೋಲು : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಇಂದಿನಿಂದ ಚಾಲನೆ

ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಹೂರ್ತ ಕೂಡಿ ಬಂದಿದ್ದು ಇಂದಿನಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಆರಂಭಗೊಳ್ಳಲಿವೆ. ಕಳೆದ ಎರಡೂವರೆ ತಿಂಗಳುಗಳಿಂದ ಊರ ಜನತೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು ಕೊನೆಗೂ ಆ ಧಾರ್ಮಿಕ ಕಾರ್ಯಕ್ರಮದ ಆರಂಭಿಕ ವಿಧಾನಗಳು ಇಂದಿನಿಂದ ಪ್ರಾರಂಭಗೊಳ್ಳಲಿದೆ‌. ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ...

ಮೊಗ್ರ : ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬ

ಗುತ್ತಿಗಾರು ಗ್ರಾಮದ ಮೊಗ್ರ ಬೂತ್ ನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಅರ್ಧ ಗಂಟೆ ವಿಳಂಬವಾದ ಬಗ್ಗೆ ವರದಿಯಾಗಿದೆ. ಇದರಿಂದ ಮತದಾರರು ಕ್ಯೂನಲ್ಲಿ ನಿಂತು ಕಾಯುವಂತಾಗಿದೆ.

ಎಸ್‌ಎಸ್‌ಪಿಯುನ ದುರ್ಗಾಲಕ್ಷ್ಮಿಗೆ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 10 ಅಂಕ –  593 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್‌ಪಿಯು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದುರ್ಗಾಲಕ್ಷ್ಜಿ‌ ಜಿ.ಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 5 ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ಈಕೆಗೆ 583 ಅಂಕ ಬಂದಿತ್ತು.ಕಡಿಮೆ ಅಂಕ ಕಂಡು ಹೌಹಾರಿದ ಪ್ರತಿಭಾವಂತ ವಿದ್ಯಾರ್ಥಿನಿಯು ಮರು...

ಕಾರು ಬೈಕ್ ನಡುವೆ ಡಿಕ್ಕಿ , ಬೈಕ್ ಸವಾರರಿಗೆ ಗಾಯ.

ಕಲ್ಲುಗುಂಡಿ ದೊಡ್ಡಡ್ಕ ಎಂಬಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರಿಗೆ ಗಾಯಗಳಾದ ಘಟನೆ ಇದೀಗ ವರದಿಯಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಹಿಂಬದಿಯ ಸವಾರನಿಗೆ ಗುರತರ ಗಾಯವಾಗಿರುವುದಾಗಿ ತಿಳಿದುಬಂದಿದ್ದು ಬೈಕ್‌ ಸವಾರರಿಬ್ಬರೂ ಅರಂತೋಡು ಮೂಲದವರೆಂದು ಹೇಳಲಾಗುತ್ತಿದ್ದು ಮಡಿಕೇರಿ ಮಾರ್ಗದಲ್ಲಿ ಬಂದ ಬೈಕ್ ಹಾಗೂ ವಿರುದ್ದ ದಿಕ್ಕಿನಲ್ಲಿ ಬಂದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು...

ಅಜ್ಜಾವರ ಅಪಘಾತ ಪ್ರಕರಣ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ

ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ...

ಅಜ್ಜಾವರ ಬೈಕ್ ಜೀಪು ಅಪಘಾತ ಪ್ರಕರಣ ಬೈಕ್ ಸವಾರರಲ್ಲಿ  ಗಂಭೀರ ಗಾಯಗೊಂಡ ಓರ್ವ ವ್ಯಕ್ತಿ ಮೃತ್ಯು

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ...

ಅಜ್ಜಾವರ: ಬೈಕ್ ಮೇಲೆ ಮಗುಚಿ ಬಿದ್ದ ಜೀಪು; ಬೈಕ್ ಸವಾರ ಗಂಭೀರ ಗಾಯ!

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು ಗಂಭೀರ ಗಾಯಗೊಂಡವರ ಮಾಹಿತಿ ಇನ್ನಷ್ಟೆ ಬರಬೇಕಾಗಿದ್ದು  ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿರುವುದಾಗಿ ತಿಳಿದುಬಂದಿದೆ.

ಪಂಜ ; ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ   ಮತಯಾಚನೆ

ಲೋಕಸಭಾ ಚುನಾವಣೆ ಪ್ರಯುಕ್ತ ಪಂಜದಲ್ಲಿ   ಏ.24 ರಂದು ಬಿಜೆಪಿ ಮುಖಂಡರು, ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಸಿದರು.ಡಾ.ರಾಮಯ್ಯ ಭಟ್, ಲಿಗೋಧರ ಆಚಾರ್ಯ, ಚಂದ್ರಶೇಖರ ಶಾಸ್ತ್ರಿ, ಮೋನಪ್ಪ ಗೌಡ ಬೊಳ್ಳಾಜೆ, ನಾರಾಯಣ ಕೃಷ್ಣನಗರ, ಶ್ರೀಮತಿ ಪೂರ್ಣಿಮಾ ದೇರಾಜೆ, ಮೋನಪ್ಪ ಕೆಬ್ಲಾಡಿ, ಶರತ್ ಕುದ್ವ, ಲೋಕೇಶ್ ಬರೆಮೇಲು, ಚಿನ್ನಪ್ಪ ಚೊಟ್ಟೆಮಜಲು,ವಾಚಣ್ಣ ಕೆರೆಮೂಲೆ ,...
Loading posts...

All posts loaded

No more posts

error: Content is protected !!