ಕಲ್ಮಕಾರು : ಆನೆ ದಾಳಿಗೆ ಅಪಾರ ಕೃಷಿ ಹಾನಿ

ಹಳದಿ ಹಾಗೂ ಎಲೆಚುಕ್ಕಿ ರೋಗದಿಂದ ನಿರಂತರ ತೊಂದರೆ ಅನುಭವಿಸುತ್ತಿರುವ ಕೃಷಿಕರು ಇದೀಗ ಕಾಡು ಪ್ರಾಣಿಗಳ ಹಾವಳಿಯಿಂದ ಸಂಕಟಪಡುವಂತಾಗಿದೆ.ಕಳೆದ ರಾತ್ರಿ ಕಲ್ಮಕಾರು ಗ್ರಾಮದ ಇಡ್ಯಡ್ಕ ಕೆ ಆರ್ ಗೋಪಾಲಕೃಷ್ಣ ಮತ್ತು ಗಂಗಾಧರ ಕೆ ಎಸ್ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಬಾಳೆ ಹಾಗೂ ಅಡಿಕೆ ಮರಗಳಿಗೆ ಹಾನಿ ಮಾಡಿದ್ದು ಅಪಾರ ನಷ್ಟ ಉಂಟು ಮಾಡಿದೆ.

ಪಾರದರ್ಶಕ ಚುನಾವಣೆಗೆ ಸಹಕರಿಸಿ : ಡಾ. ಚೂಂತಾರು

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ...
Ad Widget

ದಿಢೀರ್ ಅನಾರೋಗ್ಯ – ಬಿಜೆಪಿ ಕಾರ್ಯಕರ್ತ ಮೃತ್ಯು!

ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯಿಂದ ವರದಿಯಾಗಿದೆ. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿದ್ದ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟ ದುರ್ದೈವಿ. ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್ ಬೂತ್ ಅಧ್ಯಕ್ಷನಾಗಿ, ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.31 ರಂದು ಮುಂಜಾನೆ ಹೊಟ್ಟೆನೋವು ಬಂದು  ತೀವ್ರ ಅನಾರೋಗ್ಯಗೊಂಡ...

ಬೇಸಗೆ ಶಿಬಿರಕ್ಕಲ್ಲ, ರಜೆಯಲ್ಲಿ ಮಕ್ಕಳನ್ನು ಹಳ್ಳಿಗೊಯ್ಯಿರಿ

ಬೆಳ್ಳಂಬೆಳಗ್ಗೆ ಕಣ್ಣು ಬಿಡುವುದಕ್ಕಿಂತ ಮುಂಚೆಯೇ ಅಮ್ಮನ "ಟ್ಯೂಶನ್‌ಗೆ ಲೇಟ್‌ ಆಯ್ತು ಏಳೋ ಎನ್ನುವ ಸುಪ್ರಭಾತದಿಂದ ಆರಂಭಿಸಿ ಸಂಜೆಯ ಸಂಗೀತ ಕ್ಲಾಸೋ, ನೃತ್ಯದ ತರಗತಿಯೋ, ಮತ್ತಿನ್ಯಾವುದೋ ಅಪ್ಪ ಅಮ್ಮಂದಿರ ಘನತೆ ಮೆರೆಸುವ ಹುಚ್ಚಾಟದ ತರಗತಿಗಳಿಗೆ ಹೋಗಿ ಮನೆ ಸೇರುವ ಹೊತ್ತಿಗೆ ಮನೆಯಲ್ಲಿ ಹೋಂ ವರ್ಕ್‌ ಆಗಿಲ್ಲವಾ ಇನ್ನೂ ಎಂಬ ನಿತ್ಯ ಶ್ಲೋಕ. ಹಮಾಲಿಯಂತೆ ದೊಡ್ಡ ದೊಡ್ಡ ಚೀಲದಲ್ಲಿ...

ಕಡಬ : ಗೋವು ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು – ರಾತ್ರೋರಾತ್ರಿ ಬಿಜೆಪಿ ಪ್ರತಿಭಟನೆ – ಧರಣಿ ಕುಳಿತ ಭಾಗೀರಥಿ ಮುರುಳ್ಯ ಹಾಗೂ ಹರೀಶ್ ಪೂಂಜ

ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ವಿಷಯ ತಿಳಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿರುದ್ದ ರೊಚ್ಚಿಗೆದ್ದ ಹಿಂದೂ ಸಂಘಟನೆಗಳು ಕಡಬ ಆಸ್ಪತ್ರೆಯ ಬಳಿ ಮೊದಲು ಬೃಹತ್ ಪ್ರತಿಭಟನೆ ಆರಂಭವಾಗಿತ್ತು. ನಂತರ ಕಡಬ ಪೇಟೆಯ ಮುಖ್ಯ ಜಂಕ್ಷನ್ ಬಳಿ...

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆ

ರೈ , ಪದ್ಮರಾಜ್, ಶ್ರೀ ಕೃಷ್ಣ ಮತ್ತು ಅರ್ಜುನನಂತೆ ಕೆಲಸ ಮಾಡುತ್ತಾರೆ - ಸೊರಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆಯು ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಇವರು ಕುದ್ರೋಳಿ ದೇವಾಲಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲಾ ವರ್ಗದ ಜನರಿಗು ಒಳಿತನ್ನು ಮಾಡುತ್ತಾ...

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆ

ರೈ , ಪದ್ಮರಾಜ್, ಶ್ರೀ ಕೃಷ್ಣ ಮತ್ತು ಅರ್ಜುನನಂತೆ ಕೆಲಸ ಮಾಡುತ್ತಾರೆ - ಸೊರಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆಯು ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಇವರು ಕುದ್ರೋಳಿ ದೇವಾಲಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲಾ ವರ್ಗದ ಜನರಿಗು ಒಳಿತನ್ನು ಮಾಡುತ್ತಾ...

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪದ್ಮರಾಜ್ ರಾಮಯ್ಯ ಪೂಜಾರಿ ರವರ ಚುನಾವಣಾ ಕಛೇರಿಯು ಸುಳ್ಯದಲ್ಲಿ ರಮಾನಾಥ ರೈ ಉದ್ಘಾಟಿಸಿದರು. ಉದ್ಘಾಟನ ಸಮಾರಂಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ, ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ, ಐವನ್ ಡಿಸೋಜ, ಧನಂಜಯ ಅಡ್ಪಂಗಾಯ, ಪಿ ಸಿ ಜಯರಾಮ, ಮಮತ ಗಟ್ಟಿ, ಕೃಷ್ಣಪ್ಪ,...

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಚುನಾವಣಾ ಕಛೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ರವರ ಚುಣಾವಣಾ ಕಛೇರಿಯನ್ನು ಸುಳ್ಯದಲ್ಲಿಂದು ಮಾಜಿ ಸಚಿವ ರಮಾನಾಥ ರೈ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ , ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ , ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ , ಐವನ್ ಡಿಸೋಜ ,...

ಸುಳ್ಯ: ಎನ್ನೆಂಸಿಯಲ್ಲಿ ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್: “ಅದ್ವಿತೀಯ2ಏ24”

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್ “ಅದ್ವಿತೀಯ2ಏ24” ಕಾರ್ಯಕ್ರಮವನ್ನು ಮಾ.೨೭ರಂದು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ಶೈಕ್ಷಣಿಕ ನಿದೇರ್ಶಕರಾದ ಪ್ರೊ. ಎಂ. ಬಾಲಚಂದ್ರ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್.ಎಂ.ಎA ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಹಾಗೂ...
Loading posts...

All posts loaded

No more posts

error: Content is protected !!