- Sunday
- August 30th, 2026
ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ಮನೆಯ ಕೂಸಪ್ಪ ಗೌಡ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗ್ರಹದಲ್ಲಿ ನಿಧನ ಹೊಂದಿದರು, ಇವರಿಗೆ ೭೦ ವರುಷ ವಯಸ್ಸಾಗಿತ್ತು. ಇವರು ಪತ್ನಿ ಲಲಿತಾ,ಪುತ್ರ ನವೀನ ಅಂಬೆಕಲ್ಲು, ಧನಂಜಯ ಅಂಬೆಕಲ್ಲು ಹಾಗೂ ಮಗಳು ನಮಿತಾ, ಸಹೋದರ ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಫೆಬ್ರವರಿ 01 ರಿಂದ 04 ರ ವರೆಗೆ ನಾಲ್ಕು ದಿನಗಳ 'ರಂಗ ಸಂಭ್ರಮ- 2024' ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಫೆ.01 ರಂದು ಗುರುವಾರ ಮೂಡುಬಿದ್ರೆಯ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ ಶ್ರೀಮತಿ ವೈದೇಹಿ ರಚಿಸಿರುವ, ಡಾ.ಜೀವನ್ ರಾಂ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.16ರಂದು ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಹಿಸಿದ್ದರು. ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನಗೈದು ಮಾತನಾಡುತ್ತಾ ಸನಾತನ ಸಂಸ್ಕೃತಿಯ...
ಹರಿಹರ,ಕೊಲ್ಲಮೊಗ್ರು ಅವಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ - ಜನವರಿ 21 ರಂದು ಪೂರ್ವಭಾವಿ ಸಭೆಗೆ ಆಹ್ವಾನ ಎತ್ತ ನೋಡಿದರೂ ಬರೀ ಕಾಡು, ಕಾಡಿನೊಳಗೆ ಬದುಕು ಕಟ್ಟಿಕೊಂಡವರದ್ದು ಹಲವು ಪಾಡು. ಒಂದೊಮ್ಮೆ ಕುಗ್ರಾಮವೆಂಬ ಹಣೆ ಪಟ್ಟಿಕೊಂಡ ಕೊಲ್ಲಮೊಗ್ರು, ಹರಿಹರ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ (ಕಂದಾಯ ಗ್ರಾಮ) ಅಭಿವೃದ್ದಿಯ ಗೆರೆ ಮೂಡಿ ಕುಗ್ರಾಮ ಪಟ್ಟದಿಂದ ಹಳ್ಳಿಗಳು ಕಳಚಿಕೊಂಡಿದೆ.ಈ ಎರಡು...
ಮಂಗಳೂರು:-ಯಾಮೊಟೋ ಶೋಟೋಕಾನ್ ಕರಾಟೆ ಅಸೋಸಿಯನ್ನ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೊಟೊ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ,ಪಲ್ಗುಣಿ ರೋಟರಿ ಕ್ಲಬ್,ಬಿ.ಸಿ ರೋಡು ಸಿಟಿ ವತಿಯಿಂದ ಬಿ.ಸಿ ರೋಡ್ ಸ್ಪರ್ಶ ಕಲಾಮಂದಿರದಲ್ಲಿ 14 ರಂದು ನಡೆದ ಪ್ರಥಮ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ 2024 ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ...
ರಾಷ್ಟ್ರೀಯ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಫೆಬ್ರವರಿ 9 ಮತ್ತು 10 ರಂದು ನಡೆಸಲು ನಿರ್ಧರಿಸಲಾಗಿದ್ದ ರಾಷ್ಟ್ರೀಯ ಲಗೋರಿ ಪಂದ್ಯಾಟವನ್ನು ಮುಂದಿನ ಎಪ್ರಿಲ್ 13 ಮತ್ತು 14 ರಂದು ನಡೆಸಲು ನಿರ್ಧರಿಸಲಾಗಿದೆ.ಇಂದು ಸುಳ್ಯ ತಾ.ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಲಗೋರಿ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು." ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯ ಲಗೋರಿ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...
ಮನ ಸೆಳೆದ ಕಲಾ ವೈಭವ : ಮೂರುವರೆ ಕಿ.ಮೀ.ದೂರ ಸಾಗಿದ ಮೆರವಣಿಗೆ ಪೆರುವಾಜೆ: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಮಂಗಳವಾರ ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರಕ್ಕೆ ತನಕ ವೈಭವದ ಹಸುರು ಹೊರೆಕಾಣಿಕೆ ನಡೆಯಿತು. ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಿಂದ ಹೊರೆಕಾಣಿಕೆ...
(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ...
(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ...
Loading posts...
All posts loaded
No more posts
